ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಗೆ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಭಾನುವಾರ ಧಾರವಾಡ ದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಎಸ್ ಐ ಟಿ ಸಿಡಿ ತನಿಖೆಯನ್ನು ನಿಸ್ಪಕ್ಷಪಾತ, ನಿಷ್ಠೂರ, ನ್ಯಾಯ ಸಮ್ಮತ ವಾಗಿ ನಡೆಸುತ್ತಿದೆ ಎಂದು ಅವರು ಸ್ಪಷ್ಟ ಪಡಿಸಿದರು. ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ […]
ಶಿಮ್ಲಾ: ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲರಾಗಿದ್ದ ಅಶ್ವನಿ ಕುಮಾರ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಮ್ಲಾದ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಅಶ್ವನಿ ಕುಮಾರ್...
ಡಿ.31ರ ಮುನ್ನ ವರದಿ ಸಲ್ಲಿಸಲು ಸೂಚನೆ ಮುಂಬೈ: ಭೀಮಾ ಕೋರೆಗಾಂವ್ ಜಾತಿ ಸಂಘರ್ಷದ ಪ್ರಕರಣದ ತನಿಖೆ ಪೂರ್ಣಗೊಳಿಸಲು ಭೀಮಾ ಕೋರೆಗಾಂವ್ ಆಯೋಗಕ್ಕೆ ನೀಡಲಾಗಿದ್ದ ಅಂತಿಮ ಗಡುವನ್ನು ಮಹಾರಾಷ್ಟ್ರ...