Friday, 27th May 2022

ಕೆಎಸ್​ಆರ್​ಟಿಸಿಯಲ್ಲಿ ಕೆಲಸದ ಆಮಿಷ: 70 ಲಕ್ಷ ರೂ. ವಂಚನೆ, ಐವರ ಬಂಧನ

ಹೊಸದುರ್ಗ: ಕೆಎಸ್​ಆರ್​ಟಿಸಿಯಲ್ಲಿ ಕೆಲಸ ಕೊಡಿಸುವುದಾಗಿ ನಕಲಿ ದಾಖಲೆ ಸೃಷ್ಟಿಸಿ 70 ಲಕ್ಷ ರೂಪಾಯಿ ವಂಚಿಸಿದ್ದ ಐವರನ್ನು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಬಂಧಿಸಲಾಗಿದೆ. ಹೊಸದುರ್ಗ ನಿವಾಸಿ ಅಭಿಷೇಕ್ ಅ.9 ರಂದು ಪೊಲೀಸರಿಗೆ ನೀಡಿದ್ದ ದೂರು ಆಧರಿಸಿ ಬಾದಾಮಿ ತಾಲೂಕಿನ ಕುಟುಕನಕೇರಿ ಗ್ರಾಮದ ಮಹಮದ್ ಅಲ್ಲಾ ಸಾಬ್, ಸುಭಾಷ್ ಕಾಲೋನಿಯ ಬಸವರಾಜ್, ಬಾಗಲಕೋಟೆಯ ವೀರಭದ್ರಪ್ಪ ಸೋಮಲಿಂಗಪ್ಪ ಅರಗಿನ ಶೆಟ್ಟಿ, ಹಗರಿಬೊಮ್ಮನಹಳ್ಳಿ ತಾಲೂಕಿನ ಕೋಗಳಿ ತಾಂಡಾದ ಮಂಜುನಾಥ್ ಹಾಗು ಬೆಂಗಳೂರಿನ ಆರ್​ಪಿಸಿ ಲೇಔಟ್​​ನ ಅನಿಲ್ ಕುಮಾರ್ ಅವರನ್ನು ಬಂಧಿಸಲಾಗಿದೆ. ವಿಕಾಸಸೌಧ, ವಿಧಾನಸೌಧದಲ್ಲಿ ಉನ್ನತಾಧಿಕಾರಿಗಳು […]

ಮುಂದೆ ಓದಿ

ಬೆಲಗೂರು ಮಾರುತಿ ಪೀಠಾಧ್ಯಕ್ಷ ಬಿಂದು ಮಾಧವ ಶರ್ಮ ವಿಧಿವಶ

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಬೆಲಗೂರು ಮಾರುತಿ ಪೀಠಾಧ್ಯಕ್ಷರಾದ ಬಿಂದು ಮಾಧವ ಶರ್ಮ (75) ಬೆಂಗಳೂರಿನಲ್ಲಿ ಶುಕ್ರವಾರ ವಿಧಿವಶರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು....

ಮುಂದೆ ಓದಿ