Sunday, 24th September 2023

ಕಂಟೇನರ್ ಲಾರಿಯಲ್ಲಿ ಬೆಂಕಿ

ಹೊಸಪೇಟೆ: ತಾಲೂಕಿನ ವ್ಯಾಸನಕೆರೆ ಗ್ರಾಮದ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಂಟೇನರ್ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಂಡಿಗಢ ನಿಂದ ಬೆಂಗಳೂರಿಗೆ ಮೆಡಿಸನ್ ತರುತ್ತಿದ್ದ ಕಂಟೇನರ್ ಲಾರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿ ರುವ ಶಂಕೆ ವ್ಯಕ್ತವಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮುಂದೆ ಓದಿ

ಯುವಕನಿಂದ ವಕೀಲನ ಹತ್ಯೆ, ಆರೋಪಿ ವಶಕ್ಕೆ

ವಿಜಯನಗರ (ಹೊಸಪೇಟೆ): ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ವಕೀಲ, ಕಾಂಗ್ರೆಸ್ ಮುಖಂಡ ತಾರಿಹಳ್ಳಿ ವೆಂಕಟೇಶ್ (48) ಅವರ ಹತ್ಯೆ ನಡೆದಿದೆ. ಕೌಟುಂಬಿಕ ಕಲಹದ...

ಮುಂದೆ ಓದಿ

error: Content is protected !!