Sunday, 14th August 2022

ಮೇಟಿ ಪ್ರಕರಣ ಮುಚ್ಚಿ ಹಾಕಿದವರಿಂದ ನೈತಿಕತೆ ಕಲಿಯಬೇಕಿಲ್ಲ: ಸಚಿವ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಗಳ ಮೇಲೆ ಪ್ರಭಾವ ವಿರುವ ದುರುದ್ದೇಶದಿಂದ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮಾಜಿ ಸಚಿವ ಎಚ್ ವೈ ಮೇಟಿ ಪ್ರಕರಣವನ್ನೇ ಮುಚ್ಚಿ ಹಾಕಿರುವ ಕಾಂಗ್ರೆಸ್ ಮುಖಂಡರಿಂದ ನಾವು ನೈತಿಕತೆ ಪಾಠ ಕಲಿಯಬೇಕಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‌ಕಾಂಗ್ರೆಸ್ ಮುಖಂಡರು ಇಷ್ಟು ದಿನ ಬಿಟ್ಟು ಈಗಲೇ ಯಾಕೆ ಈ […]

ಮುಂದೆ ಓದಿ