Tuesday, 21st March 2023

ಪಂದ್ಯ ಸೋತ ಆಸೀಸ್‌ಗೆ ಸಂಭಾವನೆ ’ಕಡಿತ’ದ ಬರೆ

ಮೆಲ್ಬರ್ನ್: ಎರಡನೇ ಟೆಸ್ಟ್‌ನಲ್ಲಿ ನಿಧಾನ ಗತಿಯ ಬೌಲಿಂಗ್‌ ನಡೆಸಿದ್ದಕ್ಕಾಗಿ ಆಸ್ಟ್ರೇಲಿಯಾ ತಂಡಕ್ಕೆ ಪಂದ್ಯದ ಸಂಭಾವನೆ ಯಲ್ಲಿ ಶೇ 40ರಷ್ಟು ದಂಡ ವಿಧಿಸಿರುವುದಾಗಿ ಐಸಿಸಿ ಪ್ರಕಟಿಸಿದೆ. ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಮಂಗಳವಾರ ಟೀಂ ಇಂಡಿಯಾ ಎಂಟು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಇದೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ತಂಡ ನಿಧಾನ ಗತಿಯ ಬೌಲಿಂಗ್‌ ನಡೆಸಿರುವುದಕ್ಕೆ ದಂಡ ಹಾಗೂ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಪಾಯಿಂಟ್‌ಗಳಲ್ಲಿ 4 ಪಾಯಿಂಟ್‌ ಕಡಿತ […]

ಮುಂದೆ ಓದಿ

ಐಸಿಸಿ ದಶಕದ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಧೋನಿ

ನವದೆಹಲಿ: ವಿಶ್ವಕಪ್(2011) ಗೆದ್ದ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ ಈ ಬಾರಿ ಐಸಿಸಿ ಪ್ರಕಟಿಸಿದ ದಶಮಾನದ ಏಕದಿನ ಕ್ರಿಕೆಟ್ ತಂಡದಲ್ಲಿ ನಾಯಕ ಸ್ಥಾನವನ್ನು...

ಮುಂದೆ ಓದಿ

ಐಸಿಸಿ ಏಕದಿನ ರ‍್ಯಾಂಕಿಂಗ್‌: ಕೊಹ್ಲಿ ಅಗ್ರಸ್ಥಾನ

ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಏಕದಿನ ರ‍್ಯಾಂಕಿಂಗಿನ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 2 ಅರ್ಧಶತಕ...

ಮುಂದೆ ಓದಿ

ಟೆಸ್ಟ್ Ranking: ಕೊಹ್ಲಿ ಸ್ಥಾನ ಹಂಚಿಕೊಂಡ ಕೇನ್ ವಿಲಿಯಮ್ಸನ್

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ನೂತನ ರ್‍ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಜಿಗಿತ ಕಂಡಿದ್ದಾರೆ. ವಿಲಿಯಮ್ಸನ್ ಭಾರತದ ನಾಯಕ ವಿರಾಟ್ ಕೊಹ್ಲಿ ಜೊತೆ 2ನೇ...

ಮುಂದೆ ಓದಿ

ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್: ದ್ವಿತೀಯ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ

ದುಬೈ: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂತಿಮ ಹಂತಕ್ಕೆ ಬಂದಿದ್ದು, ಐಸಿಸಿ ತಂಡಗಳ ಪರಿಷ್ಕೃತ ಅಂಕಪಟ್ಟಿ ಬಿಡುಗಡೆ ಮಾಡಿದೆ. ಕೊರೊನಾ ಸಾಂಕ್ರಾಮಿಕ ಕಾರಣದಿಂದಾಗಿ ಸ್ಥಗಿತವಾಗಿದ್ದ ಕ್ರಿಕೆಟ್ ಚಟುವಟಿಕೆ...

ಮುಂದೆ ಓದಿ

2021ರಲ್ಲಿ ಟಿ20 ವಿಶ್ವಕಪ್ ಭಾರತದಲ್ಲೇ ನಡೆಯಲಿದೆ: ಐಸಿಸಿ

ನವದೆಹಲಿ: ಮುಂಬರುವ 2021ರಲ್ಲಿ ನಿರ್ಧಾರವಾಗಿರುವ ಟಿ20 ವಿಶ್ವಕಪ್, ಪೂರ್ವ ಯೋಜನೆಯಂತೆಯೇ ಭಾರತದಲ್ಲಿ ನಡೆಯಲಿದೆ ಎಂಬುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ,...

ಮುಂದೆ ಓದಿ

ಆಫ್ಘಾನಿನಲ್ಲಿ ಬಾಂಬ್ ದಾಳಿಗೆ ಕ್ರಿಕೆಟ್ ಅಂಪಾಯರ್‌ ಬಲಿ

ಕಾಬೂಲ್: ಅಫ್ಘಾನಿಸ್ಥಾನದ ನಂಗಾರ್ಹಾರ್ ಪ್ರಾಂತ್ಯದಲ್ಲಿ ನಡೆದ ಬಾಂಬ್ ದಾಳಿಗೆ ಅಂತಾ ರಾಷ್ಟ್ರೀಯ ಕ್ರಿಕೆಟ್ ಅಂಪಾಯರ್ ಬಿಸ್ಮಿಲ್ಲಾ ಜಾನ್ ಶಿನ್ವಾರಿ ಬಲಿಯಾಗಿದ್ದಾರೆ. ನಂಗರ್ಹಾರ್ ನ ಗವರ್ನರ್ ರ ಮನೆಯ...

ಮುಂದೆ ಓದಿ

ಐಸಿಸಿ ಟ್ವೆಂಟಿ-20 ಟೀಮ್ ರ‍್ಯಾಂಕಿಂಗ್‌: ಮೂರಕ್ಕೇರಿದ ಮಹಿಳಾ ಕ್ರಿಕೆಟ್ ತಂಡ

ದುಬೈ: ಶುಕ್ರವಾರ ಬಿಡುಗಡೆಯಾಗಿರುವ ಐಸಿಸಿ ಟ್ವೆಂಟಿ-20 ಟೀಮ್ ರ‍್ಯಾಂಕಿಂಗ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ನ್ಯೂಝಿಲ್ಯಾಂಡ್ ತಂಡವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ. ಈ ಮೂಲಕ ಏಕದಿನ ರ‍್ಯಾಂಕಿಂಗ್‌ನಲ್ಲಿ ದ್ವಿತೀಯ...

ಮುಂದೆ ಓದಿ

error: Content is protected !!