Sunday, 12th May 2024

ಐಟಿ ಬೆನ್ನಲ್ಲೇ, ಇಡಿ ದಾಳಿಗೆ ಬೆವರಿದ ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್​ಗೆ ಎರಡೆರಡು ಶಾಕ್​ಗಳು ಎದುರಾಗಿವೆ. ಬೆಳಗ್ಗೆ ಐಟಿ ಅಧಿಕಾರಿಗಳು ಜಮೀರ್​ ಅಹ್ಮದ್​ ಖಾನ್​ ನಿವಾಸದ ಮೇಲೆ ದಾಳಿ ನಡೆಸಿದ್ದರು. ಬೆನ್ನಲ್ಲೇ ಜಾರಿ ನಿರ್ದೇಶನಾ ಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಎಂಎ ಕೇಸ್​​ನಲ್ಲಿ ಜಮೀರ್​ ಅಹ್ಮದ್​ ಹೆಸರು ಥಳುಕು ಹಾಕಿಕೊಂಡಿದೆ. ಹೀಗಾಗಿ ಇಡಿ ಅಧಿಕಾರಿಗಳು ಜಮೀರ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಜಮೀರ್​ ಅಹ್ಮದ್ ರಿಚ್ಮಂಡ್​ ಟೌನ್​ ಬಳಿ​ ಮನ್ಸೂರ್​​​ ಖಾನ್ ಗೆ ನಿವೇಶನ ಮಾರಾಟ ಮಾಡಿದ್ದರು. ಈ‌ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು […]

ಮುಂದೆ ಓದಿ

ಐಎಂಎ ವಂಚನೆ ಪ್ರಕರಣ: ನಿಂಬಾಳ್ಕರ್‌’ಗೆ ಬಿಗ್‌ ರಿಲೀಫ್‌

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ನಿಂಬಾಳ್ಕರ್‌ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್ ಶೀಟ್‌ ರದ್ದು ಮಾಡಲಾಗಿದೆ. ನಿಂಬಾಳ್ಕರ್‌...

ಮುಂದೆ ಓದಿ

ರೋಷನ್ ಬೇಗ್‌ಗೆ ಜಾಮೀನು ಮಂಜೂರು

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ನ್ಯಾಯಂಗ ಬಂಧನದಲ್ಲಿದ್ದ ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ವಿಶೇಷ ಕೋರ್ಟ್ ಷರತ್ತು...

ಮುಂದೆ ಓದಿ

ಮಾಜಿ ಸಚಿವ ರೋಷನ್ ಬೇಗ್ ಮತ್ತೆ ಸಿಬಿಐ ವಶಕ್ಕೆ

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ರನ್ನು ಒಂದು ದಿನ ಸಿಬಿಐ ವಶಕ್ಕೆ ನೀಡಿ ಸಿಬಿಐ ವಿಶೇಷ...

ಮುಂದೆ ಓದಿ

ಮತ್ತೆ ಮೂರು ದಿನ ಸಿಬಿಐ ಪಂಜರದಲ್ಲಿ ಬೇಗ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಕಳೆದ ಸೋಮವಾರ ಬಂಧನಕ್ಕೊಳಗಾದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ...

ಮುಂದೆ ಓದಿ

ಮಾಜಿ ಸಚಿವ ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ ಇಂದು

ಬೆಂಗಳೂರು : ಐಎಂಎ ಬಹುಕೋಟಿ ಹಗರಣ ಸಂಬಂಧ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ ಬುಧವಾರ ನಡೆಯಲಿದೆ. ಬೇಲ್...

ಮುಂದೆ ಓದಿ

ಮಾಜಿ ಸಚಿವ ರೋಷನ್‌ ಬೇಗ್ ಬಂಧನ

ಬೆಂಗಳೂರು: ಐಎಂಎ ಕಂಪನಿಯ ಸಂಸ್ಥಾಪಕ ಮನ್ಸೂರ್‌ ಖಾನ್‌ ಒತ್ತಡದಿಂದಾಗಿ ಸಿಬಿಐ ಭಾನುವಾರ ಮಾಜಿ ಸಚಿವ ರೋಷನ್‌ ಬೇಗ್‌ ಅವರನ್ನು ಬಂಧಿಸಿದೆ. ರೋಷನ್‌ ಬೇಗ್‌ ರನ್ನು ಬಂಧಿಸಿದ ಸಿಬಿಐ...

ಮುಂದೆ ಓದಿ

error: Content is protected !!