Friday, 24th May 2024

ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಇಸ್ಲಾಮಾಬಾದ್: ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ 12 ಪ್ರಕರಣಗಳಲ್ಲಿ ಜೈಲು ಪಾಲಾದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ. ಪಾಕಿಸ್ತಾನ ಸೇನೆ ಮತ್ತು ಆರ್ಮಿ ಮ್ಯೂಸಿಯಂ ದಾಳಿ ಸೇರಿದಂತೆ ಎಲ್ಲಾ 12 ಪ್ರಕರಣಗಳಲ್ಲಿ ಎಟಿಸಿ ನ್ಯಾಯಾಧೀಶ ಮಲಿಕ್ ಎಜಾಜ್ ಆಸಿಫ್ ಅವರು ಖಾನ್‌ಗೆ ಜಾಮೀನು ನೀಡಿ ಆದೇಶಿಸಿದ್ದಾರೆ. ₹0.1 ಮಿಲಿಯನ್ ಬಾಂಡ್‌ನೊಂದಿಗೆ ಜಾಮೀನು ನೀಡಲಾಗಿದೆ. ಮೇ 9ರ ದಾಳಿ ಪ್ರಕರಣಗಳಲ್ಲಿ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಇರುವುದರಿಂದ […]

ಮುಂದೆ ಓದಿ

error: Content is protected !!