Saturday, 27th April 2024

ಇನ್ನು 100 ವರ್ಷವಾದರೂ ಕಾಂಗ್ರೆಸ್​’ಗೆ ಅಧಿಕಾರ ದಕ್ಕಲ್ಲ: ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯ

ನವದೆಹಲಿ : ಎಲ್ಲಾ ರಾಜ್ಯಗಳಲ್ಲೂ ಕಾಂಗ್ರೆಸ್​ ಸತತವಾಗಿ ಸೋಲುತ್ತಿದೆ, ಅಧಿಕಾರ ಕಳೆದುಕೊಳ್ಳುತ್ತಿದೆ. ಅವರು ವಾಸ್ತವದೊಂದಿಗೆ ಸಂಪರ್ಕ ಕಡಿದುಕೊಂಡಿ ದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಇನ್ನು 100 ವರ್ಷವಾದರೂ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್​ ಪಕ್ಷಕ್ಕೆ ಅಧಿಕಾರ ನೀಡದಿರಲು ಜನ ನಿರ್ಧರಿಸಿದ್ದಾರೆ. ದೇಶದಲ್ಲಿ ಬಡವರನ್ನು ಹಸಿವಿನಿಂದ ನರಳದಂತೆ ಮಾಡಿದ್ದೇವೆ. 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ನೀಡಿದ್ದೇವೆ. ಗಾಂಧೀಜಿಯವರ ಸ್ವದೇಶಿ ಕನಸಿಗೆ ಕಾಂಗ್ರೆಸ್​ ಅಡ್ಡಿ ಯಾಗಿದೆ. ಆತ್ಮ ನಿರ್ಭರ ಭಾರತಕ್ಕೆ ಕಾಂಗ್ರೆಸ್​ […]

ಮುಂದೆ ಓದಿ

ಪರಿಹಾರ ಕ್ರಮಗಳನ್ನು ಘೋಷಿಸದೆ ದ್ರೋಹ ಮಾಡಿದ್ದಾರೆ: ರಣದೀಪ್ ಸುರ್ಜೇವಾಲಾ

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವೇತನದಾರ ಮತ್ತು ಮಧ್ಯಮ ವರ್ಗದವರಿಗೆ ಯಾವುದೇ ಪರಿಹಾರ ಕ್ರಮಗಳನ್ನು...

ಮುಂದೆ ಓದಿ

ಸಂಸತ್ತಿನ ಬಜೆಟ್ ಅಧಿವೇಶನ: ನಾಳೆ ಕಾಂಗ್ರೆಸ್ ’ಕಾರ್ಯತಂತ್ರ’ ಸಭೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದೆ. ಆ ಹಿನ್ನೆಲೆಯಲ್ಲಿ ಪಕ್ಷದ ನಿಲುವನ್ನು ಚರ್ಚಿಸಲು ಹಾಗೂ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನಾಯಕರು ಶುಕ್ರವಾರ ಸಭೆ ಸೇರಲಿದ್ದಾರೆ....

ಮುಂದೆ ಓದಿ

ಗೋವಾ: ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆ

ಪಣಜಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಒಂಭತ್ತು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಸಚಿವರಾಗಿದ್ದ...

ಮುಂದೆ ಓದಿ

ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆಗೆ ಕರೋನಾ ದೃಢ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಗುರುವಾರ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ. “ಮಲ್ಲಿಕಾರ್ಜುನ ಖರ್ಗೆಯವರು ಸೋಂಕು ಲಕ್ಷಣರಹಿತರಾಗಿದ್ದಾರೆ...

ಮುಂದೆ ಓದಿ

#RandeepSurjewala
ಕಾರ್ಯಕ್ರಮ ರದ್ದಾಗುವುದಕ್ಕೆ ಭದ್ರತಾ ಲೋಪವಲ್ಲ, ಪಂಜಾಬ್ ಜನರ ನಿರಾಕರಣೆ ಕಾರಣ: ಸುರ್ಜೇವಾಲಾ

ಅಮೃತಸರ: ಪ್ರಧಾನಿಯವರ ಪಂಜಾಬ್ ಕಾರ್ಯಕ್ರಮ ರದ್ದಾಗಿರುವುದಕ್ಕೆ ಬಿಜೆಪಿಯ ಹಲವು ನಾಯಕರು ಪಂಜಾಬ್ ನ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಆರೋಪಿಸಿದ್ದಾರೆ. ಈ ಆರೋಪ ಅಲ್ಲಗಳೆದಿರುವ ಕಾಂಗ್ರೆಸ್ ಕಾರ್ಯಕ್ರಮ...

ಮುಂದೆ ಓದಿ

2022ರ ಸೆಪ್ಟೆಂಬರ್ ನಲ್ಲಿ ಕಾಂಗ್ರೆಸ್’ಗೆ ನೂತನ ಅಧ್ಯಕ್ಷ

ನವದೆಹಲಿ: ಭಾರತೀಯ ಕಾಂಗ್ರೆಸ್ ಪಕ್ಷಕ್ಕೆ ನೂತನ ಅಧ್ಯಕ್ಷರ ನೇಮಕ 2022ರ ಸೆಪ್ಟೆಂಬರ್ ನಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಹೇಳಿದ್ದಾರೆ. ಆಗಸ್ಟ್-ಸೆಪ್ಟೆಂಬರ್ ಮಧ್ಯದಲ್ಲಿ...

ಮುಂದೆ ಓದಿ

ರಾವತ್ ನಿಧನ: ಹುಟ್ಟುಹಬ್ಬ ಆಚರಿಸಿಕೊಳ್ಳದ ಸೋನಿಯಾ

ನವದೆಹಲಿ: ತಮಿಳುನಾಡಿನ ಕೂನೂರ್​​ನಲ್ಲಿ ಹೆಲಿಕಾಪ್ಟರ್​ ಪತನದಲ್ಲಿ ಸಿಡಿಎಸ್​ ಬಿಪಿನ್​ ರಾವತ್ ಮತ್ತು ಇತರ 11 ಸೈನಿಕರು ಮೃತರಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಗುರುವಾರ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು...

ಮುಂದೆ ಓದಿ

#GhulamNabiAzad
ಕಾಂಗ್ರೆಸ್ 300 ಸಂಸದರನ್ನು ಸ್ವಂತ ಬಲದ ಮೇಲೆ ಗೆಲ್ಲಿಸಲಾರದು: ಗುಲಾಂ ಬಾಂಬ್‌

ನವದೆಹಲಿ: ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ...

ಮುಂದೆ ಓದಿ

ಭಾರತದಲ್ಲಿ ರಾಜಕಾರಣ ಮಾಡುವುದಾದರೆ, ಭಾರತದಲ್ಲೇ ಇರಿ: ಮಮತಾ ಕಿಡಿ

ಮುಂಬೈ: ವರ್ಷದಲ್ಲಿ ಆರು ತಿಂಗಳು ವಿದೇಶದಲ್ಲಿಯೇ ಇದ್ದರೆ ರಾಜಕಾರಣ ಹೇಗೆ ಮಾಡಲು ಸಾಧ್ಯವಾಗುತ್ತದೆ ಎಂದು ಸಂಸದ ರಾಹುಲ್‌ ಗಾಂಧಿ ವಿರುದ್ಧ ಹರಿಹಾಯ್ದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಮುಂದೆ ಓದಿ

error: Content is protected !!