Thursday, 25th April 2024

ಅನಂತ್‌ನಾಗ್‌ನಲ್ಲಿ ಶೂಟೌಟ್‌: ನಾಲ್ವರು ಉಗ್ರರ ಹತ್ಯೆ

ಶ್ರೀನಗರ: ಅನಂತ್‌ನಾಗ್‌ನಲ್ಲಿ ಬುಧವಾರ ಭಾರತೀಯ ಯೋಧರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಶ್ರೀಗುಫ್ವಾರಾದ ಶಾಲ್‌ಗುಲ್ ಅರಣ್ಯ ಪ್ರದೇಶದಲ್ಲಿ ಶೂಟೌಟ್‌ ನಡೆದಿದ್ದು, ನಾಲ್ಕು ಮಂದಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಈ ಹಿಂದೆ ಶ್ರೀನಗರದ ಭಾಗತ್ ಪ್ರದೇಶದ ಬರ್ಜುಲ್ಲಾ ಪ್ರದೇಶದಲ್ಲಿ ಅಂಗಡಿ ಮುಂದೆ ನಿಂತಿದ್ದ ಇಬ್ಬರು ಪೊಲೀಸರನ್ನು ಉಗ್ರ ನೋರ್ವ ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದ. ಬಳಿಕ ಸೇನೆ ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿತ್ತು. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನೆ […]

ಮುಂದೆ ಓದಿ

7 ಕೆಜಿ ಸ್ಫೋಟಕ ವಶ: ಉಗ್ರರ ಸಂಚು ವಿಫಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾ ದಾಳಿಯ ಎರಡನೇ ವಾರ್ಷಿಕೋತ್ಸವದಂದು ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದು, ಭದ್ರತಾ ಪಡೆಗಳು ಭಯೋತ್ಪಾದಕರ ಈ ಪಿತೂರಿಯನ್ನ ವಿಫಲಗೊಳಿಸಿವೆ. ಜಮ್ಮುವಿನಲ್ಲಿರುವ ಬಸ್...

ಮುಂದೆ ಓದಿ

ಸೈನಿಕರ ನಾಡಿಗೆ ಮತ್ತೊಂದು ಹಿರಿಮೆ – ಜನರಲ್‌ ತಿಮ್ಮಯ್ಯ ಮ್ಯೂಸಿಯಂ

ಅನಿಲ್‌ ಎಚ್‌.ಟಿ ಸ್ವತಂತ್ರ ಭಾರತದ ಸೇನಾಪಡೆಯ ಕೊಡಗಿನ ಫೀಲ್ಡ್‌ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಎಂಬಿಬ್ಬರು ವೀರಸೇನಾನಿಗಳು ಕಂಗೊಳಿಸಿದ್ದಾರೆ. ಈ ಇಬ್ಬರೂ ಮಹಾನ್ ಸೇನಾನಿಗಳ ಜೀವನ...

ಮುಂದೆ ಓದಿ

ಸೇನಾ ಸಿಬ್ಬಂದಿ ಮೇಲೆ ಗ್ರೆನೇಡ್ ಎಸೆತ, ಸೇನಾಧಿಕಾರಿಗಳಿಗೆ ಗಾಯ

ಅನಂತ್‌ನಾಗ್:‌ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದಲ್ಲಿ ಗಸ್ತು ತಿರುಗುತ್ತಿರುವ ಸೇನಾ ಸಿಬ್ಬಂದಿಯ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದು, ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ...

ಮುಂದೆ ಓದಿ

ಪಾಕಿಸ್ತಾನದಿಂದ ಶೆಲ್, ಗುಂಡಿನ ದಾಳಿ, ಓರ್ವ ಯೋಧ ಹುತಾತ್ಮ

ಜಮ್ಮು: ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮುಂಚೂಣಿ ಠಾಣೆ ಮೇಲೆ ಪಾಕಿಸ್ತಾನ ಸೇನೆ ಶುಕ್ರವಾರ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದ್ದು,...

ಮುಂದೆ ಓದಿ

“ಆಪರೇಷನ್ ಮೇಘದೂತ್” ಪ್ರೇರಕ ಕರ್ನಲ್ ನರೇಂದ್ರ ‘ಬುಲ್’ ಕುಮಾರ್‌ ನಿಧನ

ನವದೆಹಲಿ: ಸಿಯಾಚಿನ್ ಹಿಮನದಿಯ ಸಮೀಕ್ಷೆ ನಡೆಸಿ ಭಾರತೀಯ ಸೈನ್ಯಕ್ಕೆ ಸಹಾಯ ಮಾಡಿದ್ದ ಅಧಿಕಾರಿ ನಿವೃತ್ತ ಕರ್ನಲ್ ನರೇಂದ್ರ ‘ಬುಲ್’ ಕುಮಾರ್(87) ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ...

ಮುಂದೆ ಓದಿ

ಅಪ್ರಚೋದಿತ ಶೆಲ್ ದಾಳಿ: ಪಾಕಿಸ್ತಾನ ಯೋಧರ ಹತ್ಯೆ

ಜಮ್ಮು: ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಪಡೆಯ ಇಬ್ಬರು ಪಾಕಿಸ್ತಾನ ಯೋಧರನ್ನು...

ಮುಂದೆ ಓದಿ

Bipin Rawat
ದೇಶ ಹಿತದ ಆ ಹೇಳಿಕೆ ಬಗ್ಗೆ ಅವಲೋಕನ ಅಗತ್ಯವಲ್ಲವೇ ?

ಅಭಿವ್ಯಕ್ತಿ ಚಂದ್ರಶೇಖರ ಬೇರಿಕೆ ನಮ್ಮ ಸೈನಿಕರ ಮೇಲೆ ಕಲ್ಲೆಸೆಯುತ್ತಾ, ಪಾಕಿಸ್ತಾನ ಮತ್ತು ಐಸಿಸ್ ಧ್ವಜಗಳನ್ನು ಪ್ರದರ್ಶಿಸುತ್ತಾ, ದೇಶವಿರೋಧಿ ಚಟುವಟಿಕೆ ಗಳನ್ನು ಮುಂದುವರಿಸಿದರೆ ಅವರನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳೆಂದು...

ಮುಂದೆ ಓದಿ

ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆಯನ್ನು ಭಾರತ ಮಂಗಳ ವಾರ ಯಶಸ್ವಿಯಾಗಿ ಪೂರೈಸಿದೆ. ಭಾರತೀಯ ನೌಕಾಪಡೆಯ ಪರೀಕ್ಷಾರ್ಥ ಪ್ರಯೋಗಗಳ ಭಾಗವಾಗಿ ಈ...

ಮುಂದೆ ಓದಿ

ಮಾಜಿ ಯೋಧ ತೇಜ್ ‌ಬಹದ್ದೂರ್‌ ಸಲ್ಲಿಸಿದ್ದ ಅರ್ಜಿ ’ಸುಪ್ರೀಂ’ನಲ್ಲಿ ವಜಾ

ನವದೆಹಲಿ: ಲೋಕಸಭಾ ಚುನಾವಣೆ(2019)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ತಿರಸ್ಕರಿಸಿದ ಚುನಾವಣಾ ಸಮಿತಿಯ ಕ್ರಮವನ್ನು ಪ್ರಶ್ನಿಸಿ ಮಾಜಿ ಯೋಧ ತೇಜ್‌ ಬಹದ್ದೂರ್‌ ಸಲ್ಲಿಸಿದ್ದ...

ಮುಂದೆ ಓದಿ

error: Content is protected !!