Tuesday, 16th April 2024

24 ಭಾರತೀಯ ಮೀನುಗಾರರ ಬಂಧನ

ಕೊಲಂಬೊ: ಶ್ರೀಲಂಕಾದ ನೌಕಾಪಡೆಯು 24 ಭಾರತೀಯ ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಟ್ರಾಲರ್ಗಳನ್ನು ವಶಪಡಿಸಿಕೊಂಡಿದೆ ಎಂದು ಮಂಗಳವಾರ ಹೇಳಿಕೆ ತಿಳಿಸಿದೆ. ನೌಕಾಪಡೆ ಮತ್ತು ಶ್ರೀಲಂಕಾ ಕೋಸ್ಟ್ ಗಾರ್ಡ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ. ನಂತರ ಅವರನ್ನು ಕಂಕಸಂತುರೈ ಬಂದರಿಗೆ ಕರೆತಂದು ಮುಂದಿನ ಕ್ರಮಕ್ಕಾಗಿ ಮೀನುಗಾರಿಕೆ ನಿರೀಕ್ಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಶ್ರೀಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ಮಾಡಿದ್ದಕ್ಕಾಗಿ ಈ ವರ್ಷ ಒಟ್ಟು 252 ಭಾರ ತೀಯ […]

ಮುಂದೆ ಓದಿ

ಪಾಕಿಸ್ತಾನ ನೌಕಾಪಡೆಯಿಂದ ಭಾರತೀಯ ಮೀನುಗಾರನ ಹತ್ಯೆ

ಮುಂಬೈ: ಪಾಕಿಸ್ತಾನ ನೌಕಾಪಡೆಯು ಗುಜರಾತ್ ಕರಾವಳಿಯಲ್ಲಿ ಒಬ್ಬ ಭಾರತೀಯ ಮೀನುಗಾರನನ್ನು ಹತ್ಯೆ ಮಾಡಿದೆ ಎನ್ನಲಾಗಿದೆ. ಗುಜರಾತ್ ಕರಾವಳಿಯಲ್ಲಿ ಒಬ್ಬ ಭಾರತೀಯ ಮೀನುಗಾರನನ್ನು ಪಾಕಿಸ್ತಾನ ನೌಕಾಪಡೆ ಹತ್ಯೆ ಮಾಡಿದ್ದು,...

ಮುಂದೆ ಓದಿ

error: Content is protected !!