ಇಂದೋರ್: ವಿವಾಹ ಸಮಾರಂಭದಲ್ಲೇ ವರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ವಧು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರಿನಲ್ಲಿ ನಡೆದಿದೆ. ಇಂದೋರ್ ನಗರದಲ್ಲಿ ತಮ್ಮ ವಿವಾಹ ಸಮಾರಂಭದ ವೇಳೆ ವಧು-ವರನ ನಡುವೆ ನಡೆದ ವಾಗ್ವಾದದ ನಂತರ ವಧು ವಿಷ ಸೇವಿಸಿದ ಕಾರಣ 21 ವರ್ಷದ ವರನೊಬ್ಬ ಸಾವನ್ನಪ್ಪಿ ದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗದೆ ವರ ಮೃತಪಟ್ಟಿದ್ದರೆ, ವಧು ಜೀವನ್ಮರಣ ಹೋರಾಟ ನಡೆಸು ತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]
ಇಂದೋರ್: ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ಬಸ್ಸೊಂದು ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದು 14 ಮಂದಿ ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ 50 ಕ್ಕೂ ಹೆಚ್ಚು...
ಇಂದೋರ್: ಮಧ್ಯಪ್ರದೇಶದ ಇಂದೋರ್‌ನ ದೇವಸ್ಥಾನವೊಂದರಲ್ಲಿ ರಾಮನವಮಿಯ ವೇಳೆ ಮೆಟ್ಟಿಲು ಬಾವಿಯ ಮೇಲ್ಛಾವಣಿ ಕುಸಿದ ಪರಿಣಾಮ ಮೃತಪಟ್ಟವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ಜನಸಂದಣಿಯ ಭಾರ ತಡೆಯಲಾಗದೆ ಬೆಳೇಶ್ವರ...
ಇಂದೋರ್: ರಾಮನವಮಿಯ ಸಂದರ್ಭ ಭಾರೀ ಕಾಲ್ತುಳಿತದ ನಡುವೆ ಇಂದೋರ್ ದೇವಸ್ಥಾನದ ಮೇಲ್ಛಾವಣಿ ಕುಸಿದು 30 ಕ್ಕೂ ಹೆಚ್ಚು ಜನರು ಮೆಟ್ಟಿಲು ಬಾವಿಗೆ ಬಿದ್ದಿದ್ದರು. ಈ ಘಟನೆಯಲ್ಲಿ ನಾಲ್ವರು...
ಇಂದೋರ್: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಮಹಿಳಾ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯ ಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಬಿಎಂ...
ಇಂದೋರ್: ಮಹಾರಾಷ್ಟ್ರದಿಂದ ಮಧ್ಯಪ್ರದೇಶಕ್ಕೆ ಐದು ದಿನಗಳ ಹಿಂದೆ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ ಮಧ್ಯಪ್ರದೇಶದ ರಾಜಧಾನಿ ಇಂದೋರ್ ಪ್ರವೇಶಿಸಿದೆ. ವಿಕಲಚೇತನರೊಬ್ಬರ ತ್ರಿಚಕ್ರ ವಾಹನವನ್ನು ಖುದ್ದು ರಾಹುಲ್‍ಗಾಂಧಿ ಸ್ವಲ್ಪ...
ಇಂದೋರ್: ಮಧ್ಯಪ್ರದೇಶದ ಇಂದೋರ್‌ನ ವಿಜಯನಗರ ಪ್ರದೇಶದ ಎರಡು ಅಂತಸ್ತಿನ ವಸತಿ ಕಟ್ಟಡ ದಲ್ಲಿ ಅಗ್ನಿ ಅವಘಡ ಸಂಭವಿಸಿ, ಏಳು ಮಂದಿ ಮೃತಪಟ್ಟಿದ್ದಾರೆ. ಸುಟ್ಟ ಗಾಯಗಳಾಗಿದ್ದ 11 ಮಂದಿ ಯನ್ನು...
ಇಂದೋರ್: ಕಳೆದ ರಾತ್ರಿ ಕೊಳೆಗೇರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸಹೋದರಿಯರು ಹೃದಯ ವಿದ್ರಾವಕ ಮೃತಪಟ್ಟಿದ್ದಾರೆ. ಕೊಳೆಗೇರಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಇತರ ಭಾಗ ಗಳಿಗೆ ವೇಗವಾಗಿ ಹರಡಿತು. ಮಾಹಿತಿ...
ಇಂದೋರ್: ನಗರದ ಮಾಲ್ವಾ ಮಿಲ್ ಪ್ರದೇಶದಲ್ಲಿ ಬುಧವಾರ ರಾತ್ರಿ ನಾಲ್ಕು ಗೋಡೌನ್ ಗಳಲ್ಲಿ ಅಗ್ನಿ ದುರಂತ ಸಂಭವಿಸಿದೆ. ಗೋದಾಮಿನಲ್ಲಿ ಬೆಂಕಿ ತೀವ್ರ ಸ್ವರೂಪ ಪಡೆದುಕೊಂಡಿತು. ಘಟನಾ ಸ್ಥಳಕ್ಕೆ...
ಇಂದೋರ್: ಸ್ವಚ್ಛ ನಗರಗಳಲ್ಲಿ ಒಂದಾಗಿರುವ ಮತ್ತು ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಮೆಚ್ಚುಗೆ ಗಳಿಸಿರುವ ಮಧ್ಯ ಪ್ರದೇಶದ ‘ಇಂದೋರ್’ ನಗರದ ಹೋಟೆಲ್‌ಗಳು ಕೇವಲ ಅರ್ಧ ಗ್ಲಾಸ್ ನೀರು ಕೊಡುವ...