ಗಬ್ಬಾ: 32 ವರ್ಷಗಳಿಂದ ಬ್ರಿಸ್ಬೇನ್ನ ಗಬ್ಬಾ ಅಂಗಳದಲ್ಲಿ ಸೋಲನ್ನೇ ಕಾಣದೆ ಮೆರೆಯುತ್ತಿದ್ದ ಬಲಿಷ್ಠ ಕಾಂಗರೂ ಪಡೆಗಳ ಸೊಕ್ಕನ್ನು ಭಾರತದ ಯುವಪಡೆ ಮುರಿದು ಹಾಕಿತ್ತು. ಅಡಿಲೇಡ್ ಓವಲ್ನಲ್ಲಿ ನಡೆದ 4 ಪಂದ್ಯಗಳ ಸರಣಿಯ ಮೊದಲನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 36 ರನ್ಗಳಿಗೆ ಆಲೌಟ್ ಆಗುವ ಮೂಲಕ ಭಾರಿ ಮುಖಭಂಗ ಅನುಭವಿಸಿತ್ತು. ಕಾಂಗರೂ ಪಡೆ ಮೊದಲನೇ ಟೆಸ್ಟ್ ಪಂದ್ಯವನ್ನು 8 ವಿಕೆಟ್ಗಳಿಂದ ಗೆದ್ದು ಬೀಗಿತ್ತು. ಮೊದಲನೇ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಸರಣಿಯಿಂದ ಹೊರಗುಳಿದರೆ, […]
ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಹೊಸ ತಂಡದ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನ ಮಣಿಸಿದ ಭಾರತ ತಂಡ,...
ಹೈದರಾಬಾದ್: ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದಿರುವ ಭಾರತ ಈ ಹಿಂದಿನ ವಿಶ್ವ ದಾಖಲೆಯನ್ನು ಮುರಿದಿದೆ. ಕಳೆದ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ...
ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್...
ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು T20 ಪಂದ್ಯಗಳ ಸರಣಿ ಸೆ.20ರಿಂದ ಆರಂಭವಾಗಲಿದೆ. ಟಿ20 ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಟಿ20 ವಿಶ್ವಕಪ್ ತಯಾ ರಿಯ...
ಬರ್ಮಿಂಗ್ಹ್ಯಾಮ್: ‘ಆಸ್ಟ್ರೇಲಿಯಾದಿಂದ ಪೆನಾಲ್ಟಿ ತಪ್ಪಿಹೋಯಿತು ಮತ್ತು ಅಂಪೈರ್ಗಳು ಕ್ಷಮಿಸಿ ಗಡಿಯಾರ ಪ್ರಾರಂಭ ವಾಗಲಿಲ್ಲ ಎಂದು ಹೇಳಿದರು. ನಾವು ಕ್ರಿಕೆಟ್ನಲ್ಲಿ ಸೂಪರ್ ಪವರ್ಗಳಾಗಿರ ದಿದ್ರೆ, ಕ್ರಿಕೆಟ್ನಲ್ಲಿಯೂ ಅದು ಸಂಭವಿಸುತ್ತಿತ್ತು....
ದುಬಾೖ: ಆಸ್ಟ್ರೇಲಿಯ ವಿರುದ್ಧದ ಅಭ್ಯಾಸ ಪಂದ್ಯದಲ್ಲೂ ಜಯಭೇರಿ ಮೊಳಗಿಸಿದ ಭಾರತ ಟಿ20 ವಿಶ್ವಕಪ್ ಪಂದ್ಯಾವಳಿಗೆ ಭರ್ಜರಿ ತಾಲೀಮು ನಡೆಸಿದೆ. ಬುಧವಾರದ ದ್ವಿತೀಯ ಹಾಗೂ ಕೊನೆಯ ಅಭ್ಯಾಸ ಪಂದ್ಯದಲ್ಲಿ...
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಹಾಕಿ ವಿಭಾಗದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು ಹೀನಾಯವಾಗಿ ಸೋಲುಂಡಿದೆ. ಭಾನುವಾರ ನಡೆದ ಆಸೀಸ್ ಪಡೆ ಭಾರತ ವಿರುದ್ಧ 1-7...
ಬ್ರಿಸ್ಬೇನ್: ಗವಾಸ್ಕರ್-ಬೋರ್ಡ್ರ್ ಟ್ರೋಫಿಯ ನಾಲ್ಕನೇ ಟೆಸ್ಟ್’ನಲ್ಲಿ ಆತಿ ಥೇಯ ಆಸೀಸ್ ತಂಡ ಮೊದಲ ಇನ್ನಿಂಗ್ಸ್ನಲ್ಲಿ 369 ರನ್ನುಗಳಿಗೆ ಆಲೌಟಾಗಿದೆ. ಪ್ರತಿಯಾಗಿ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ...
ಸಿಡ್ನಿ: ಆಸ್ಟ್ರೇಲಿಯಾ ಆಟಗಾರರು ಕೂಡ ಗಾಯದ ತೊಂದರೆಗೆ ಸಿಲುಕಿದ್ದಾರೆ. ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ಮನ್ ವಿಲ್ ಪುಕೋಸ್ಕಿ ಗುರುವಾರ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದು, ಅಂತಿಮ ಟೆಸ್ಟ್ ಪಂದ್ಯಕ್ಕೆ...