Tuesday, 30th May 2023

ಟಿ20 ಸರಣಿಯ ನಿರ್ಣಾಯಕ ಪಂದ್ಯ ಇಂದು

ಅಹಮದಾಬಾದ್‌: ಭಾರತ ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಿರ್ಣಾಯಕ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಉಭಯ ತಂಡಗಳು ತಲಾ ಒಂದು ಗೆಲುವು ಸಾಧಿಸಿವೆ. ಲಕ್ನೋದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಬ್ಯಾಟರ್ ಗಳು ಪ್ರತಿ ರನ್ ಗಳಿಸಲೂ ಕೂಡ ಕಷ್ಟಪಟ್ಟಿದ್ದರು. ನಾಯಕ ಹಾರ್ದಿಕ್ ಪಾಂಡ್ಯ ಪಿಚ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ದ್ದರು. ರಾಂಚಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಕೂಡ ಪಿಚ್ ಬ್ಯಾಟಿಂಗ್ ಮಾಡಲು ಕಠಿಣವಾಗಿತ್ತು ಎಂದು ಹಾರ್ದಿಕ್ ಪಾಂಡ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ನರೇಂದ್ರ ಮೋದಿ […]

ಮುಂದೆ ಓದಿ

ನಿಷೇಧ ಶಿಕ್ಷೆಯಿಂದ ತಪ್ಪಿಸಿಕೊಂಡ ಇಶಾನ್ ಕಿಶನ್

ಮುಂಬೈ: ಭಾರತದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಅದೃಷ್ಟವಶಾತ್ 4 ಏಕದಿನ ಪಂದ್ಯಗಳ ನಿಷೇಧ ಶಿಕ್ಷೆಯಿಂದ ತಪ್ಪಿಸಿಕೊಂಡಿದ್ದಾರೆ. ಅಂಪೈರ್‌ಗಳನ್ನು ಉದ್ದೇಶಪೂರ್ವಕವಾಗಿ...

ಮುಂದೆ ಓದಿ

ಇಂದು ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ

ಹೈದರಾಬಾದ್‌: ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ತಂಡವು ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ. ಬಾಂಗ್ಲಾದೇಶ...

ಮುಂದೆ ಓದಿ

ನ್ಯೂಜಿಲೆಂಡ್ ಸರಣಿಯಿಂದ ಶ್ರೇಯಸ್ ಅಯ್ಯರ್ ಔಟ್

ನವದೆಹಲಿ: ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಮೂರು ಏಕದಿನ ಸರಣಿ ಯಿಂದ ಹೊರಗುಳಿದಿದ್ದಾರೆ. ಜನವರಿ 18 ರಿಂದ ಭಾರತ ಮತ್ತು ನ್ಯೂಜಿಲೆಂಡ್...

ಮುಂದೆ ಓದಿ

ನಾಳೆಯಿಂದ ಏಕದಿನ ಸರಣಿ: ಏಕದಿನ ಕ್ರಿಕೆಟ್‌ಗೆ ಅರ್ಶ್‌ದೀಪ್ ಪದಾರ್ಪಣೆ?

ಆಕ್ಲೆಂಡ್‌: ಟಿ20 ಸರಣಿಯನ್ನು 1-0 ಅಂತರದಿಂದ ಗೆದ್ದ ಪ್ರವಾಸಿ ಭಾರತ ತಂಡ, ಇದೀಗ ಏಕದಿನ ಸರಣಿಯತ್ತ ಗಮನ ಹರಿಸ ಲಿದೆ. ಶುಕ್ರವಾರ ಆಕ್ಲೆಂಡ್‌ನಲ್ಲಿ ನಡೆಯಲಿರುವ ಮೊದಲ ಏಕದಿನ...

ಮುಂದೆ ಓದಿ

ಬೇ ಓವಲ್‌’ನಲ್ಲಿ ಸೂರ್ಯಕುಮಾರ್‌ ಅಮೋಘ ಶತಕ

ಬೇ ಓವಲ್:‌ ಬೇ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದ್ವಿತೀಯ ಟಿ-ಟ್ವೆಂಟಿ ಪಂದ್ಯಾಟದಲ್ಲಿ ಸೂರ್ಯಕುಮಾರ್‌ ಯಾದವ್‌ ರ ಅಮೋಘ ಶತಕ ಪ್ರದರ್ಶನದ ನೆರವಿನಿಂದ ಭಾರತ ತಂಡವು 6 ವಿಕೆಟ್‌ ಗಳ...

ಮುಂದೆ ಓದಿ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಟಿ20ಗೆ ಹಾರ್ದಿಕ್‌ ನಾಯಕ

ನವದೆಹಲಿ: ಟಿ೨೦ವಿಶ್ವಕಪ್ ನಂತರ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನ ಆಡಲು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತದ 16 ಸದಸ್ಯರ ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು...

ಮುಂದೆ ಓದಿ

ವನಿತಾ ಹಾಕಿ: ಕಂಚಿನ ಪದಕ ಗೆದ್ದುಕೊಂಡ ಭಾರತ

ಬರ್ಮಿಂಗಂ: ಕಾಮನ್ವೆಲ್ತ್ ಗೇಮ್ಸ್ ಕೂಟದ ವನಿತಾ ಹಾಕಿ ಪಂದ್ಯಾವಳಿಯಲ್ಲಿ ಭಾರತ ತಂಡ ತೃತೀಯ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಜಯ ಗಳಿಸಿ, ಕಂಚಿನ ಪದಕ ಗೆದ್ದುಕೊಂಡಿದೆ. ಸೆಮಿ...

ಮುಂದೆ ಓದಿ

Team India as No One Test Team
ಮುಂಬೈ ಟೆಸ್ಟ್ ಗೆಲುವು: ಟೀಂ ಇಂಡಿಯಾಗೆ ನಂಬರ್ ಒನ್ ಪಟ್ಟ

ಮುಂಬೈ: ಎರಡನೇ ಟೆಸ್ಟ್ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೊಮ್ಮೆ ನಂಬರ್ ಒನ್ ತಂಡ ವಾಗಿ ಹೊರಹೊಮ್ಮಿದೆ. ನ್ಯೂಜಿಲೆಂಡ್‌ನಿಂದ ಅಗ್ರ ಸ್ಥಾನ ಕಸಿದುಕೊಂಡಿದೆ.ಮುಂಬೈನಲ್ಲಿ ನಡೆದ...

ಮುಂದೆ ಓದಿ

ಮುಂಬೈನಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ

ಮುಂಬೈ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು 372 ರನ್ ಅಂತರದಿಂದ ಗೆದ್ದ ಟೀಂ ಇಂಡಿಯಾ ನಾಲ್ಕನೇ ದಿನದ ಆರಂಭದಲ್ಲೇ ಪಂದ್ಯ ಮುಗಿಸಿದೆ. ಈ ಮೂಲಕ ಎರಡು...

ಮುಂದೆ ಓದಿ

error: Content is protected !!