Tuesday, 5th July 2022

ಸರಣಿ ವೈಟ್ ವಾಶ್’ನತ್ತ ಟೀಂ ಇಂಡಿಯಾ ಚಿತ್ತ

ಕೋಲ್ಕತ್ತಾ: ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ, ಟೀಮ್ ಇಂಡಿಯಾ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದ್ದು, ಮೂರನೇ ಪಂದ್ಯ ಭಾರತದ ಪಾಲಿಗೆ ಔಪಚಾರಿಕ ಆಗಲಿದೆ. ಅವಕಾಶ ಸಿಗದ ಯುವ ಆಟಗಾರರನ್ನು ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಸಬಹುದು. ಅದರಂತೆ ಯುಜ್ವೇಂದ್ರ ಚಹಾಲ್ ಹಾಗೂ ಇಶಾನ್ ಕಿಶನ್​ ಸ್ಥಾನ ಖಚಿತ ಎಂದೇ ಹೇಳಬಹುದು. ಆವೇಶ್ ಖಾನ್ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡುವ […]

ಮುಂದೆ ಓದಿ

ಟಿ20 ಸರಣಿ: ಭಾರತ – ನ್ಯೂಜಿಲೆಂಡ್ ಎರಡನೇ ಪಂದ್ಯ ನಾಳೆ

ರಾಂಚಿ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಜಾರ್ಖಂಡ್‌ನ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಯಾಗಿ ಗೆದ್ದು...

ಮುಂದೆ ಓದಿ

ಸೂರ್ಯ ಅರ್ಧಶತಕ: ಕಿವೀಸ್ ವಿರುದ್ಧ ಟೀಂ ಇಂಡಿಯಾ ಗೆಲುವು

ಜೈಪುರ: ನ್ಯೂಜಿಲೆಂಡ್ ವಿರುದ್ಧದ ಭಾರತ ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಐದು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ...

ಮುಂದೆ ಓದಿ

ಇಂದು ನ್ಯೂಜಿಲೆಂಡ್-ಭಾರತ ಮೊದಲ ಟಿ20 ಪಂದ್ಯ ಆರಂಭ

ಜೈಪುರ: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾವು ಬುಧವಾರ ಸವಾಯ್ ಮಾನ್‌ ಸಿಂಗ್‌ ಕ್ರೀಡಾಂಗಣದಲ್ಲಿ ಮೊದಲ ಟಿ 20 ಪಂದ್ಯವನ್ನಾಡಲಿದೆ. ನೂತನ ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ...

ಮುಂದೆ ಓದಿ

ಟೆಸ್ಟ್​​ ಸರಣಿಗೆ ಭಾರತ ತಂಡ ಪ್ರಕಟ

ನವದೆಹಲಿ: ಬಿಸಿಸಿಐ ನ್ಯೂಜಿಲೆಂಡ್​ ವಿರುದ್ಧದ ಟೆಸ್ಟ್​​ ಸರಣಿಗೆ ಭಾರತ ತಂಡವನ್ನ ಪ್ರಕಟ ಮಾಡಿದೆ. ಉಪನಾಯಕ ಅಜಿಂಕ್ಯ ರಹಾನೆಗೆ ನಾಯಕನ ಜವಾಬ್ದಾರಿ ನೀಡಲಾಗಿದೆ. ವಿರಾಟ್ ಕೊಹ್ಲಿಗೆ ಮೊದಲ ಟೆಸ್ಟ್​ನಲ್ಲಿ...

ಮುಂದೆ ಓದಿ

ಕಿವೀಸ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದು, ಕೆಎಲ್ ರಾಹುಲ್ ಉಪ ನಾಯಕರಾಗಿರುತ್ತಾರೆ. ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ...

ಮುಂದೆ ಓದಿ

ಕಿವೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಇಂದು

ನವದೆಹಲಿ/ ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇದೇ ನ.17 ರಿಂದ ಪ್ರಾರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ 15 ಆಟಗಾರರ ಹೆಸರನ್ನು ಆಯ್ಕೆ ಮಾಡಲಿದೆ. ಕಿವೀಸ್ ವಿರುದ್ಧದ...

ಮುಂದೆ ಓದಿ

ನ್ಯೂಜಿಲೆಂಡ್​ ವಿರುದ್ಧದ ಟಿ 20 ಸರಣಿಗೆ ಕೆ.ಎಲ್.​ರಾಹುಲ್​ ನಾಯಕ

ನವದೆಹಲಿ: ನ್ಯೂಜಿಲೆಂಡ್​ ವಿರುದ್ಧದ ತವರಿನಲ್ಲಿ ನಡೆಯಲಿರುವ ಟಿ 20 ಸರಣಿಯಲ್ಲಿ ಟೀಂ ಇಂಡಿಯಾ ನಾಯಕತ್ವ ಸ್ಥಾನವನ್ನು ಕೆ.ಎಲ್.​ ರಾಹುಲ್​ ವಹಿಸ ಲಿದ್ದಾರೆ ಎನ್ನಲಾಗಿದೆ. ಈ ಸರಣಿಯು ನ....

ಮುಂದೆ ಓದಿ

ಹೀನಾಯ ಸೋಲುಂಡ ವಿರಾಟ್ ಪಡೆ, ಸೆಮೀಸ್ ಪ್ರವೇಶ ದುರ್ಗಮ

ದುಬೈ: ಕಳಪೆ ಬ್ಯಾಟಿಂಗ್ ಕಾರಣದಿಂದ ಟೀಮ್ ಇಂಡಿಯಾ ಮತ್ತೊಂದು ಹೀನಾಯ ಸೋಲಿಗೆ ಶರಣಾಯಿತು. ಅ. 24ರಂದು ಪಾಕಿಸ್ತಾನ ವಿರುದ್ಧ ಇವೇ ಕಾರಣದಿಂದ ಭಾರೀ ಸೋಲನುಭವಿಸಿದ್ದ ಭಾರತ, ಅದೇ...

ಮುಂದೆ ಓದಿ

ಭಾರತ-ನ್ಯೂಜಿಲೆಂಡ್ ಹಣಾಹಣಿ: ಶಾರ್ದೂಲ್‌ ಕಣಕ್ಕಿಳಿಯುವರೇ ?

ದುಬೈ: ಭಾರತ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳೂ ತಂತಮ್ಮ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧವೇ ಸೋತಿವೆ. ಪಾಕಿಸ್ತಾನ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಭಾರತ...

ಮುಂದೆ ಓದಿ