Tuesday, 5th July 2022

ನ್ಯೂಜಿಲೆಂಡ್ ಎದುರು ದಾಖಲೆ ನಿರ್ಮಿಸಲು ಕೊಹ್ಲಿಗಿದೆ ಅವಕಾಶ

ದುಬೈ: ಟಿ20 ಕ್ರಿಕೆಟ್​ನಲ್ಲಿ ಕೊಹ್ಲಿ ನಾಯಕನಾಗಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತನ್ನ ಖಾತೆಗೆ ಮತ್ತೆ ಸೇರಿಸಲು ತುದಿ ಗಾಲಿನಲ್ಲಿ ನಿಂತಿದ್ದಾರೆ. ಐಸಿಸಿ ಟಿ-20 ವಿಶ್ವಕಪ್​​ನ ಗ್ರೂಪ್​ 2ರಲ್ಲಿಂದು ಹೈವೋಲ್ಟೇಜ್ ಕದನ ನಡೆಯ ಲಿದೆ. ವಿಶ್ವ ಕ್ರಿಕೆಟ್​ನ ಬಲಿಷ್ಠ ತಂಡಗಳಾದ ಭಾರತ ಹಾಗೂ ನ್ಯೂಜಿಲೆಂಡ್  ಮುಖಾಮುಖಿಯಾಗುತ್ತಿವೆ. ಸೆಮಿಫೈನಲ್​ ಹಾದಿ ಸುಗಮಗೊಳಿಸುವ ಉದ್ದೇಶ ದಿಂದ ಈ ಪಂದ್ಯ ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಎರಡು ತಂಡಗಳು ಪಾಕ್  ವಿರುದ್ಧ ಆಡಿರುವ ಪಂದ್ಯದಲ್ಲಿ ಸೋಲು ಕಂಡಿದ್ದರಿಂದ ಗೆಲುವಿನ ಖಾತೆ […]

ಮುಂದೆ ಓದಿ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ

ದುಬೈ: ಟೀಂ ಇಂಡಿಯಾದ ಆಲ್ರೌಂಡರ್‌ ಹಾರ್ದಿಕ್ ಪಾಂಡ್ಯ ಸದ್ಯ ನೆಟ್ಸ್ ನಲ್ಲಿ ಬೌಲಿಂಗ್ ಮಾಡುತ್ತಿರುವುದು ಟೀಂ ಇಂಡಿಯಾ ಪಾಲಿಗೆ ಹಾಗೂ ಅಭಿಮಾನಿಗಳಿಗೆ ಸಮಾಧಾನ ತಂದಿದೆ. ಐಸಿಸಿ ಟಿ20 ವಿಶ್ವಕಪ್...

ಮುಂದೆ ಓದಿ

ಟೋಕಿಯೊ ಒಲಿಂಪಿಕ್ಸ್‌: ಹಾಕಿಯಲ್ಲಿ ಭಾರತ ಶುಭಾರಂಭ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಹಾಕಿ ವಿಭಾಗದಲ್ಲಿ ಭಾರತ ತಂಡವು ನ್ಯೂಜಿ ಲೆಂಡ್ ವಿರುದ್ಧ 3-2 ಗೋಲುಗಳ ಅಂತರದ ರೋಚಕ ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ. ‘ಎ’...

ಮುಂದೆ ಓದಿ

ಸಿಡಿದ ಬೌಲರುಗಳು: ಕಿವೀಸ್‌ ಐದು ವಿಕೆಟ್‌ ಪತನ

ಸೌತಾಂಪ್ಟನ್: ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಗೆಲುವು ಯಾರಿಗೆ ಎಂಬ ಕುತೂಹಲಕ್ಕೆ ಮಳೆರಾಯ ತಣ್ಣೀರೆರಚಿದ್ದಾನೆ. ಅದರೆ, ಟೀಂ ಇಂಡಿಯಾ ಬೌಲರುಗಳು ತಮ್ಮ ಕೈಚಳಕ ತೋರಿ, ಫಲಿತಾಂಶ...

ಮುಂದೆ ಓದಿ

ಸೌಥಾಂಪ್ಟನ್‌’ನಲ್ಲಿ ಮಳೆಯದ್ದೇ ಆಟ, ಪಂದ್ಯಕ್ಕೆ ಕಾಟ

ಸೌತಾಂಪ್ಟನ್ : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಸುಸೂತ್ರವಾಗಿ ಸಾಗುವಂತೆ ಕಾಣುತ್ತಿಲ್ಲ. ಪಂದ್ಯದ ಮೊದಲ ದಿನವೂ ಮಳೆರಾಯನ ಕಾಟವಿದ್ದು, ನಾಲ್ಕನೇ ದಿನದಾಟಕ್ಕೂ ಮಳೆ ಅಡ್ಡಿಯಾಗಿದ್ದು ಪಂದ್ಯ ಸ್ಥಗಿತಗೊಂಡಿದೆ....

ಮುಂದೆ ಓದಿ

ಕಿವೀಸ್ ಬಿಗಿ ಬೌಲಿಂಗ್‌: ಟೀಂ ಇಂಡಿಯಾ ಪೇಚಾಟ

ಸೌತಾಂಪ್ಟ ನ್‌: ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯದ 3ನೇ ದಿನ ಆಟ ಮೈದಾನ ತೇವಗೊಂಡಿದ್ದರಿಂದ ತಡವಾಗಿ ಆರಂಭಗೊಂಡಿದೆ. ಸೌತಾಂಪ್ಟನ್‌ನ ಏಜಿಸ್‌ ಬೌಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನ್ಯೂಜಿಲೆಂಡ್‌...

ಮುಂದೆ ಓದಿ

ಟೀಂ ಇಂಡಿಯಾಕ್ಕೆ ಕಿವೀಸ್‌ ಲಗಾಮು

ಸೌಥ್ಯಾಂಪ್ಟನ್: ನ್ಯೂಜಿಲೆಂಡ್ ವಿರುದ್ದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿ ಸಿದ ಭಾರತ ತಂಡ ಶನಿವಾರ ಆರಂಭದ ಮೂರು ವಿಕೆಟ್‌ ಕಳೆದುಕೊಂಡು...

ಮುಂದೆ ಓದಿ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಟೀಂ ಇಂಡಿಯಾ ತಂಡ ಪ್ರಕಟ

ಸೌತಾಂಪ್ಟನ್‌: ಇದೇ ತಿಂಗಳ ಜೂ.18ರಿಂದ ಇಂಗ್ಲೆಂಡ್ ವಿರುದ್ಧ ಸೌತಾಂಪ್ಟನ್ʼನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯ ಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕಾಗಿ ಭಾರತ ಮಂಗಳವಾರ...

ಮುಂದೆ ಓದಿ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ನ್ಯೂಜಿಲ್ಯಾಂಡ್ ತಂಡ ಪ್ರಕಟ

ಸೌತಾಂಪ್ಟನ್: ಜೂನ್ 18 ರಿಂದ ಆರಂಭವಾಗುವ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ15 ಸದಸ್ಯರನ್ನು ಒಳಗೊಂಡ ನ್ಯೂಜಿಲ್ಯಾಂಡ್ ತಂಡವನ್ನು ಪ್ರಕಟಿಸಲಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಕೇನ್ ವಿಲಿಯಮ್ಸನ್...

ಮುಂದೆ ಓದಿ

ಇಂಗ್ಲೆಂಡ್ ಪ್ರವಾಸ: ಟೀಂ ಇಂಡಿಯಾಗೆ ಕ್ವಾರಂಟೈನ್‌

ಮುಂಬೈ: ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತದ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಎಂಟು ದಿನಗಳ ಕಠಿಣ ಕ್ವಾರಂಟೈನ್ ಮಂಗಳವಾರ ಆರಂಭವಾಗಿದೆ. ವಿಮಾನನಿಲ್ದಾಣ ಸಮೀಪದ ಗ್ರ್ಯಾಂಡ್ ಹಯಾತ್ ಹೋಟೆಲ್‌ನಲ್ಲಿ...

ಮುಂದೆ ಓದಿ