Sunday, 23rd June 2024

ಕೆ.ಎಲ್.ರಾಹುಲ್​ ಪಡೆದ ಡಿಆರ್​ಎಸ್​ ರಿವ್ಯೂ…!

ಮುಂಬೈ: ವಿಶ್ವಕಪ್‌ ಕ್ರಿಕೆಟ್‌ನ 33ನೇ ಪಂದ್ಯ ಗುರುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ- ಶ್ರೀಲಂಕಾ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ನಂತರ ಮತ್ತೊಂದು ಹೈಲೆಟ್​, ಅದು ಕೆ.ಎಲ್.ರಾಹುಲ್​ ಪಡೆದ ಡಿಆರ್​ಎಸ್​ ರಿವ್ಯೂ. 11ನೇ ಓವರ್​ನಲ್ಲಿ ದುಷ್ಮಂತ ಚಮೀರಾ ಬ್ಯಾಟಿಂಗ್​ ಮಾಡುತ್ತಿದ್ದರು. ಆಗ ಶಮಿ ಬೌಲಿಂಗ್​ ಜವಾಬ್ದಾರಿ ನಿಭಾಯಿಸುತ್ತಿದ್ದರು. ಈ ಓವರ್​ನ 3ನೇ ಎಸೆತವನ್ನು ಶಮಿ ಚಮೀರಾ ಅವರ ಲೆಗ್ ಸೈಡ್‌ಗೆ ಬೌನ್ಸರ್ ಮಾಡಿದರು. ಈ ಎಸೆತವನ್ನು ಚಮೀರಾ […]

ಮುಂದೆ ಓದಿ

ನಾಲ್ಕರ ಘಟ್ಟಕ್ಕೆ ಲಗ್ಗೆಯಿಟ್ಟ ರೋಹಿತ್ ಬಳಗ

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ಭಾರತದ ಬ್ಯಾಟರ್‌ಗಳು ರನ್‌ಪ್ರವಾಹ ಹರಿಸಿದರೆ, ಬೌಲರ್‌ಗಳು ಬೆಂಕಿ ಚೆಂಡು ಎಸೆದರು. ವಿಶ್ವಕಪ್ ಟೂರ್ನಿಯಲ್ಲಿ ಸತತ ಏಳನೇ ಪಂದ್ಯ ಗೆದ್ದ ರೋಹಿತ್ ಶರ್ಮಾ...

ಮುಂದೆ ಓದಿ

ಶ್ರೀಲಂಕಾ ಬೌಲಿಂಗ್: ರೋಹಿತ್‌ ’ಸಿಂಗಲ್ ಡಿಜಿಟ್’

ಮುಂಬೈ: ಏಕದಿನ ವಿಶ್ವಕಪ್​ ಕ್ರಿಕೆಟ್‌(2023ರ) ನ ಪ್ರಮುಖ ಘಟ್ಟದಲ್ಲಿ ಗುರುವಾರ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್​ ಗೆದ್ದ ಲಂಕಾ ನಾಯಕ ಕುಸಾಲ್ ಮೆಂಡಿಸ್ ಬೌಲಿಂಗ್​...

ಮುಂದೆ ಓದಿ

ದಾಖಲೆಗಳ ಮೇಲೆ ದಾಖಲೆ ಬರೆದ ರವಿಚಂದ್ರನ್ ಅಶ್ವಿನ್

ಬೆಂಗಳೂರು: ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಶ್ರೀಲಂಕಾ ವಿರುದ್ಧ ಮುಕ್ತಾಯಗೊಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಶ್ವಿನ್‌ ಬರೋಬ್ಬರಿ 12...

ಮುಂದೆ ಓದಿ

ಭಾರತ 252 ರನ್ನಿಗೆ ಸರ್ವಪತನ: ಶ್ರೇಯಸ್‌ಗೆ ತಪ್ಪಿದ ಶತಕ

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 252 ರನ್ನಿಗೆ ಸರ್ವಪತನ ಕಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆತಿಥೇಯ ಭಾರತಕ್ಕೆ ಉತ್ತಮ...

ಮುಂದೆ ಓದಿ

ಮರಳಿದ ಅಕ್ಷರ್ ಪಟೇಲ್, ಕುಲದೀಪ್‌ ಹೊರಕ್ಕೆ

ನವದೆಹಲಿ : ಆಲ್ರೌಂಡರ್ ಅಕ್ಸರ್ ಪಟೇಲ್ ಫಿಟ್ನೆಸ್ʼಗೆ ಮರಳಿದ್ದು, ಶ್ರೀಲಂಕಾ ಸರಣಿಗಾಗಿ ಭಾರತೀಯ ಟೆಸ್ಟ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಶನಿವಾರದಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ ಸರಣಿಯ ಎರಡನೇ ಮತ್ತು ಅಂತಿಮ...

ಮುಂದೆ ಓದಿ

100ನೇ ಟೆಸ್ಟ್ ಆಡಿದ ಕೊಹ್ಲಿಗೆ ಗೆಲುವಿನ ಗಿಫ್ಟ್

ಮೊಹಾಲಿ: ಭಾರತ ಕ್ರಿಕೆಟ್ ತಂಡ ಟೆಸ್ಟ್ ಸರಣಿಯಲ್ಲೂ ಅಮೋಘ ಶುಭಾ ರಂಭ ಮಾಡಿದೆ. ಮೊಹಾಲಿಯಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಕೇವಲ...

ಮುಂದೆ ಓದಿ

ನಾಳೆಯಿಂದ ಭಾರತ -ಶ್ರೀಲಂಕಾ ಮೊದಲ ಟೆಸ್ಟ್‌

ಮೊಹಾಲಿ: ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್‌ ನಾಳೆಯಿಂದ ಆರಂಭಗೊಳ್ಳಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೆಸ್ಟ್‌ ಪಂದ್ಯವನ್ನು ಆಯೋಜನೆ ಮಾಡಲಾಗಿದೆ. ಈಗಾಗಲೇ ಟಿ 20...

ಮುಂದೆ ಓದಿ

ಕೇಂದ್ರೀಯ ಗುತ್ತಿಗೆಯಿಂದಲೂ ರಹಾನೆ, ಪೂಜಾರಗೆ ಹಿಂಬಡ್ತಿ

ಕಳಪೆ ಫಾರ್ಮ್ ಕಾರಣಕ್ಕೆ ರಹಾನೆ, ಪೂಜಾರಗೆ ಕೇಂದ್ರೀಯ ಗುತ್ತಿಗೆಯಿಂದಲೂ ಹಿಂಬಡ್ತಿ ಶ್ರೀಲಂಕಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅವಕಾಶ ವಂಚಿತ ಮುಂಬೈ: ಭಾರತ ತಂಡದ ಅನುಭವಿ ಬ್ಯಾಟರ್​ಗಳಾದ ಚೇತೇಶ್ವರ್...

ಮುಂದೆ ಓದಿ

ಧರ್ಮಶಾಲಾದಲ್ಲಿ 125ನೇ ಟಿ 20 ಪಂದ್ಯವನ್ನಾಡಿದ ರೋಹಿತ್ ಶರ್ಮಾ

ಧರ್ಮಶಾಲಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಧರ್ಮಶಾಲಾ ಅಂಗಳದಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ 125 ಪಂದ್ಯಗಳನ್ನು ಪೂರ್ಣ ಗೊಳಿಸಿದರು. ಈ...

ಮುಂದೆ ಓದಿ

error: Content is protected !!