ಧರ್ಮಶಾಲಾ : ಶ್ರೀಲಂಕಾ ವಿರುದ್ಧದ ಎರಡನೇ ಟಿ20ಯಲ್ಲಿ ಬ್ಯಾಟಿಂಗ್ ಮಾಡುವಾಗ ಭಾರತದ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶಾನ್ ಕಿಶನ್ ತಲೆಗೆ ಗಾಯಗೊಂಡಿದ್ದ ಇಶಾನ್ ಕಿಶನ್ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಲಹಿರು ಕುಮಾರ ಅವರ ಎಸೆತದಲ್ಲಿ ಇಶಾನ್ ಗಾಯಗೊಂಡಿದ್ದು, ಫಿಸಿಯೋ ಮೈದಾನಕ್ಕೆ ಬರಬೇಕಾಯಿತು. ಆದಾಗ್ಯೂ ಬ್ಯಾಟಿಂಗ್ ಪ್ರಾರಂಭಿಸಿದರು. ಆರನೇ ಓವರ್ʼನ ಮೊದಲ ಎಸೆತದಲ್ಲಿ ತಮ್ಮ ವಿಕೆಟ್ ಕಳೆದುಕೊಂಡರು. ಈ ವೇಳೆ ಅವರು 16 ರನ್ ಗಳಿಸಿದ್ದರು. ಆದಾಗ್ಯೂ, ಇಶಾನ್ ಅವರನ್ನ ಕಾಂಗ್ರಾದ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. […]
ಮುಂಬೈ: ಭಾರತ-ಶ್ರೀಲಂಕಾ ನಡುವಣ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆ ಭಾರತ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಆದರೆ ಈ ಸರಣಿ ಮೂಲಕ ಜಸ್ಪ್ರೀತ್ ಬುಮ್ರಾ...
ನವದೆಹಲಿ : ಶ್ರೀಲಂಕಾ ವಿರುದ್ದದ ಮುಂಬರುವ ಭಾರತ ಪ್ರವಾಸದ ಪರಿಷ್ಕೃತ ವೇಳಾಪಟ್ಟಿಯನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಂಗಳವಾರ ಪ್ರಕಟಿಸಿದೆ. ಟೀಂ ಇಂಡಿಯಾ ಶ್ರೀಲಂಕಾ ಮೊದಲು ಮೂರು ಪಂದ್ಯಗಳನ್ನು...
ಕೊಲಂಬೊ: ಆತಿಥೇಯ ಶ್ರೀಲಂಕಾ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುವ ಮೂಲಕ 38 ರನ್‌ಗಳ ಭರ್ಜರಿ ಜಯ ಗಳಿಸಿದೆ....
ಕೊಲಂಬೊ: ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿತು. ಇತ್ತೀಚಿನ ವರದಿ ಪ್ರಕಾರ, ಭಾರತ...
ಕೊಲಂಬೊ: ಎರಡನೇ ಏಕದಿನ ಪಂದ್ಯದಲ್ಲಿ ಭಾರತ 3 ವಿಕೆಟ್ ಗಳ ರೋಚಕ ಜಯ ಗಳಿಸಿದ್ದು, 2 -0 ಅಂತರದಲ್ಲಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಆತಿಥೇಯ ಶ್ರೀಲಂಕಾ...
ಕೊಲಂಬೋ: ಒಂದು ಬದಲಾವಣೆಯೊಂದಿಗೆ, ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ಶ್ರೀಲಂಕಾ ತಂಡ ವಿಕೆಟ್ ನಷ್ಟವಿಲ್ಲದೆ 65 ರನ್ ಗಳಿಸಿದೆ. ಉಡಾನಾ ಬದಲಿಗೆ...
ಕೊಲಂಬೋ: ಭಾರತ-ಲಂಕಾ ಮೊದಲ ಏಕದಿನ ಪಂದ್ಯದಲ್ಲಿ ಪ್ರವಾಸಿ ತಂಡ 7 ವಿಕೆಟ್ ಗಳ ಜಯಗಳಿಸಿದೆ. ಆರಂಭಿಕರಾದ ಪೃಥ್ವಿ ಶಾ (43) ಮತ್ತು ಶಿಖರ್ ಧವನ್ (ಅಜೇಯ 86) ಇವರುಗಳ...
ಕೋಲಂಬೋ: ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಯ ಮೊದಲನೇ ಪಂದ್ಯ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದ್ದು, ಭಾರತದ ಯುವ ಆಟಗಾರರು ಮಿಂಚಲು ಸಜ್ಜಾಗಿದ್ದಾರೆ. ಶಿಖರ್...
ಕೊಲಂಬೊ: ಇಂಗ್ಲೆಂಡ್ ಪ್ರವಾಸದಿಂದ ಮರಳಿದ ಶ್ರೀಲಂಕಾ ತಂಡದ ಇಬ್ಬರು ಸದಸ್ಯರು ಕರೋನಾ ಸೋಂಕಿತರಾಗಿರುವ ಹಿನ್ನೆಲೆಯಲ್ಲಿ ಭಾರತ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯು ಜುಲೈ 17ಕ್ಕೆ ಮುಂದೂಡಿಕೆಯಾಗಿದೆ....