Tuesday, 27th September 2022

ಮಾ.27ರಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭ

ನವದೆಹಲಿ: ಮಾ.27ರಿಂದ ಸಾಮಾನ್ಯ ಅಂತರಾಷ್ಟ್ರೀಯ ವಿಮಾನ ಸೇವೆಗಳನ್ನು ಆರಂಭಿಸ ಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಎರಡು ವರ್ಷಗಳ ಬಳಿಕ ಸಾಮಾನ್ಯ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ಆರಂಭಿಸುವುದಾಗಿ ಸರ್ಕಾರ ಹೇಳಿದೆ. ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿತ್ತು. ವಿಶೇಷ ವಿಮಾನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಮಾ.27ರಿಂದ ಭಾರತದ ವಿಮಾನ ನಿಲ್ದಾಣದಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟ, ಲ್ಯಾಂಡಿಂಗ್‌ಗೆ ಅವಕಾಶ ನೀಡಲಾಗುತ್ತದೆ ಎಂದು […]

ಮುಂದೆ ಓದಿ

ಮಾ.15ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಪುನಾರಂಭ

ನವದೆಹಲಿ: ಭಾರತದಲ್ಲಿ ಮಾ.15ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನ ಪುನಾರಂಭಗೊಳ್ಳಲಿದೆ. ಭಾರತದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಿಂದಿನಂತೆ ವಿದೇಶಿ ವಿಮಾನಗಳು ನಡೆಸಬಹುದಾಗಿದೆ. ಆರೋಗ್ಯ ಸಚಿವಾಲಯ...

ಮುಂದೆ ಓದಿ

ಅಂತರಾಷ್ಟ್ರೀಯ ವಿಮಾನಗಳ ನಿರ್ಬಂಧ ಫೆಬ್ರವರಿ 28ವರೆಗೆ ವಿಸ್ತರಣೆ

ನವದೆಹಲಿ: ಕರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ಆಗಮನಕ್ಕಿರುವ ನಿರ್ಬಂಧವನ್ನು ಫೆಬ್ರವರಿ 28, 2022ರವರೆಗೆ ವಿಸ್ತರಿಸಲಾಗಿದೆ. ಕೇಂದ್ರ ವಿಮಾನ ಸಚಿವಾಲಯ ಕರೋನಾ ಸೋಂಕಿನ...

ಮುಂದೆ ಓದಿ

‘ಓಮಿಕ್ರಾನ್’ ತಳಿ ತಲ್ಲಣ: ವಿಮಾನಗಳ ಪುನರಾರಂಭ ಮುಂದೂಡಿಕೆ

ನವದೆಹಲಿ: ಹೊಸ ಕೋವಿಡ್ ರೂಪಾಂತರಿ ‘ಓಮಿಕ್ರಾನ್’ ತಳಿ ತಲ್ಲಣ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಡಿ.15 ರಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭ ಮುಂದೂ ಡಲು ನಾಗರಿಕ ವಿಮಾನಯಾನ...

ಮುಂದೆ ಓದಿ

ಅಂತರರಾಷ್ಟ್ರೀಯ ವಿಮಾನ ಹಾರಾಟಕ್ಕಿದ್ದ ನಿರ್ಬಂಧ ತೆರವು

ವಾಷಿಂಗ್ಟನ್‌: ವಿವಿಧ ದೇಶಗಳಿಗೆ ಅನ್ವಯಿಸಿ ಅಂತರರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಅಮೆರಿಕ ಸೋಮವಾರ ಹಿಂಪ ಡೆದಿದೆ. ಕೋವಿಡ್‌ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಮೆರಿಕ ವಿಮಾನ ಯಾನ...

ಮುಂದೆ ಓದಿ

ಅಂತಾರಾಷ್ಟ್ರೀಯ ವಿಮಾನಗಳ ನಿಷೇಧ ಆಗಸ್ಟ್ 31ರವರೆಗೆ ವಿಸ್ತರಣೆ

ನವದೆಹಲಿ: ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲಿನ ಕೋವಿಡ್ ಸಂಬಂಧಿತ ಪ್ರಯಾಣ ನಿಷೇಧವನ್ನ ಆಗಸ್ಟ್ 31ರವರೆಗೆ ವಿಸ್ತರಿಸಲು ಭಾರತ ನಿರ್ಧರಿಸಿದೆ. ಕೋವಿಡ್-19 ರ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ...

ಮುಂದೆ ಓದಿ

ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಜೂನ್ 30ರವರೆಗೆ ನಿಷೇಧ

ನವದೆಹಲಿ: ಜೂನ್ 30ರವರೆಗೆ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿಷೇಧವನ್ನ ಕೇಂದ್ರ ಸರ್ಕಾರ ವಿಸ್ತರಿಸಿದೆ ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಈ ನಿಷೇಧ...

ಮುಂದೆ ಓದಿ

ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ಮಾರ್ಚ್ 31ರ ವರೆಗೆ ನಿಷೇಧ

ನವದೆಹಲಿ: ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರ ನಿಷೇಧವನ್ನು ಮಾರ್ಚ್ 31ರ ವರೆಗೆ ವಿಸ್ತರಿಸಿದೆ. ಕೋವಿಡ್-19 ಕಾರಣ ಕಳೆದ ವರ್ಷ ಮಾರ್ಚ್‌ 23ರಿಂದ...

ಮುಂದೆ ಓದಿ

ಜನವರಿ 31ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ

ನವದೆಹಲಿ: ಬ್ರಿಟನ್‌ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನ ನಿಷೇಧವನ್ನ ಜನವರಿ 31ರವರೆಗೆ ವಿಸ್ತರಿಸಲಾಗಿದೆ. ಇನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಆದೇಶವನ್ನ ಪರಿಷ್ಕರಿಸಿದ್ದು, ಅಂತಾರಾಷ್ಟ್ರೀಯ ವಿಮಾನಗಳ...

ಮುಂದೆ ಓದಿ

ಸೌದಿಯಲ್ಲಿ ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ

ದುಬೈ: ಸೌದಿ ಅರೇಬಿಯಾವು ಕೊರೊನಾ ಸೋಂಕಿನ ಹೊಸ ರೂಪಾಂತರ ಹರಡದಂತೆ ತಡೆಯಲು ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಿಮಾನ ಸೇವೆಯನ್ನು ಒಂದು ವಾರದ ತನಕ ಸ್ಥಗಿತಗೊಳಿಸಲಾಗಿದೆ....

ಮುಂದೆ ಓದಿ