ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಐಪಿಎಲ್‌ನ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಸೇವೆ ಲಭ್ಯವಾಗಲಿದೆ ಎಂದು ತಂಡದ ಮುಖ್ಯ ಕೋಚ್ ಮೈಕ್ ಹೆಸ್ಸನ್ ಹೇಳಿದ್ದಾರೆ. ಬೆಂಗಳೂರು ಏ.9ರಂದು ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲಿದೆ. ಮ್ಯಾಕ್ಸ್‌ವೆಲ್ ಅವರು ಕ್ರಿಕೆಟ್ ಆಸ್ಟ್ರೇಲಿಯ ತನ್ನ ಒಪ್ಪಂದಕ್ಕೆ ಸಹಿ ಹಾಕಿದ ಆಟಗಾರರಿಗೆ ವಿಧಿಸಿದ ನಿರ್ಬಂಧದ ಕಾರಣವಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯರಾಗಲಿಲ್ಲ. ಮ್ಯಾಕ್ಸ್‌ವೆಲ್ ಪಾಕಿಸ್ತಾನ ಪ್ರವಾಸದಲ್ಲಿರುವ ಆಸ್ಟ್ರೇಲಿಯ ತಂಡದಲ್ಲಿ ಇಲ್ಲದಿದ್ದರೂ ಅವರು ಐಪಿಎಲ್‌ನಲ್ಲಿ ಆಡಲು ಏ.6ರವರೆಗೆ ಕಾಯಬೇಕಾಗಿದೆ. […]
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನ 13ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ಆರ್‌ಆರ್ ತಂಡಕ್ಕೆ ಫಾಫ್ ಡು ಪ್ಲೆಸಿಸ್ ನಾಯ ಕತ್ವದ ಆರ್‌ಸಿಬಿ ತಂಡ ಸವಾಲು ಹಾಕಿತ್ತು....
ಮುಂಬೈ: ಮ್ಯಾಕ್ಸ್‌ವೆಲ್ ಮತ್ತು ಹ್ಯಾಝಲ್ವುಡ್ ಆಗಮನದಿಂದ ಆರ್‌ಸಿಬಿ ವಿಶ್ವಾಸ ಹೆಚ್ಚಿಸಿದೆ. ಮತ್ತೊಂದು ಕಡೆಯಲ್ಲಿ ಸತತ ಸ್ಥಿರ ಪ್ರದರ್ಶನ ರಾಜಸ್ಥಾನ ರಾಯಲ್ಸ್ ಬಲವನ್ನು ಹೆಚ್ಚಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು...
ಪುಣೆ: ಇಂಡಿಯನ್ ಪ್ರೀಮಿಯರ್ ಲೀಗ್ ನ 2022 ರ ಆವೃತ್ತಿಯ 10ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪುಣೆಯ ಮಹಾ ರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ...
ಮುಂಬೈ: ಲಿಯಾಮ್ ಲಿವಿಂಗ್‌ಸ್ಟೋನ್ (60 ರನ್ ಹಾಗೂ 2 ವಿಕೆಟ್) ಆಲ್‌ರೌಂಡರ್ ಆಟವು ಪಂಜಾಬ್ ಕಿಂಗ್ಸ್ ತಂಡಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಮೇಲೆ ಸವಾರಿ ಮಾಡಲು ನೆರವಾಯಿತು....
ಮುಂಬೈ: ಇನಿಂಗ್ಸ್ ಅಂತ್ಯದಲ್ಲಿ ಎವಿನ್ ಲೂಯಿಸ್ ಅಬ್ಬರ (ಔಟಾಗದೆ 55, 23 ಎಸೆತ, 6 ಬೌಂಡರಿ, 3 ಸಿಕ್ಸರ್), ಕ್ವಿಂಟನ್ ಡಿಕಾಕ್(61 ರನ್, 45 ಎಸೆತ)ಹಾಗೂ ಕೆ.ಎಲ್.ರಾಹುಲ್(40...
ಬೆಂಗಳೂರು : ಇಂದಿನಿಂದ ಬಹುನಿರೀಕ್ಷಿತ 15 ನೇ ಆವೃತ್ತಿಯ ಐಪಿಎಲ್ ಆರಂಭವಾಗ ಲಿದೆ. ಐಪಿಎಲ್ ನ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್...
ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಬುಧ ವಾರ ಐಪಿಎಲ್ ಆಟಗಾರರನ್ನು ಕರೆ ತರುವ ಬಸ್ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಫೈವ್ ಸ್ಟಾರ್ ಹೋಟೆಲ್ ಮುಂದೆ ನಿಂತಿದ್ದ...
ಬೆಂಗಳೂರು : ಮಾರ್ಚ್ 26ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿ ಯರ್ ಲೀಗ್ ನ ಮುಂಬರುವ ಋತುವಿನಲ್ಲಿ ಫಾಫ್ ಡು ಪ್ಲೆಸಿಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ...
ಮುಂಬೈ: ಪ್ರತಿಷ್ಠಿತ ಕ್ರಿಕೆಟ್ ಲೀಗ್ IPL 2022 ಮಾ.26 ರಿಂದ ಪ್ರಾರಂಭವಾಗಲಿದೆ. 29 ರಂದು ಆಡಲಾಗುವ ಅಂತಿಮ ಸೆಟ್ ನೊಂದಿಗೆ ಎರಡು ತಿಂಗಳ ಅವಧಿಯಲ್ಲಿ 10 ತಂಡಗಳು...