ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (16ನೇ ಆವೃತ್ತಿ) ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ಖ್ಯಾತಿಯ ರಶ್ಮಿಕಾ ಮಂದಣ್ಣ ನೃತ್ಯದ ಮೂಲಕ ಎಲ್ಲರನ್ನು ರಂಜಿಸಲಿದ್ದಾರೆ ಎಂದು ವರದಿಯಾಗಿದೆ. ಕರೋನಾ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಉದ್ಘಾಟನಾ ಸಮಾರಂಭ ಇದೀಗ ಬರೋಬ್ಬರಿ 4 ವರ್ಷಗಳ ಬಳಿಕ ನಡೆಯುತ್ತಿದೆ. ಈ ಉದ್ಘಾಟನಾ ಸಮಾರಂಭ ಭಾರತದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಾ.31 ರಂದು ನಡೆಯಲಿದೆ. ಇದರಲ್ಲಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯ ನೃತ್ಯ ಮಾಡಲಿದ್ದಾರೆ ಎಂದು ವರದಿಯಾಗಿದೆ. […]
ಬೆಂಗಳೂರು: 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಸೀಸನ್ ಆರಂಭಕ್ಕೆ ದಿನಗಣನೆ ಆರಂಬವಾಗುತ್ತಿದ್ದಂತೆಯೇ, ಮುಂಬೈ ಇಂಡಿಯನ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು...
ವೆಲ್ಲಿಂಗ್ಟನ್: ಮಾರ್ಚ್ 31ರಂದು ಪ್ರಾರಂಭವಾಗುವ 16ನೇ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಮುಂಚಿತವಾಗಿ ಭಾರತಕ್ಕೆ ಪ್ರಯಾಣಿಸಲು ತನ್ನ ನಾಲ್ವರು ಆಟಗಾರರಿಗೆ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಅನುಮತಿ ನೀಡಿದೆ....
ಬೆಂಗಳೂರು : ಮಾರ್ಚ್‌ನಲ್ಲಿ ನಡೆಯಲಿರುವ ಐಪಿಎಲ್ ೧೬ ನೇ ಆವೃತ್ತಿಯ ಮಿನಿ ಹರಾಜು ಡಿಸೆಂಬರ್ ೨೩ರಂದು ಜರುಗ ಲಿದ್ದೂ, ತಂಡಗಳಿಗೆ ಉಳಿಸಿಕೊಳ್ಳುವ ಹಾಗೂ ಬಿಡುಗಡೆ ಮಾಡುವ ಆಟಗಾರರ...
ನವದೆಹಲಿ: ಐಪಿಎಲ್ 2023ನಲ್ಲಿ ತಂಡಗಳು ತಮ್ಮ ತಮ್ಮ ತವರು ಮೈದಾನದಲ್ಲಿ ಅರ್ಧದಷ್ಟು ಪಂದ್ಯಗಳನ್ನ ಮತ್ತು ಇತರ ತಂಡಗಳ ತವರು ಮೈದಾನದಲ್ಲಿ ಅರ್ಧದಷ್ಟು ಪಂದ್ಯಗಳನ್ನ ಆಡಲಿವೆ . ಬಿಸಿಸಿಐ...