Thursday, 30th March 2023

9.25 ಕೋಟಿ ರೂಪಾಯಿಗೆ ಬಿಕರಿಯಾದ ಈ ಕನ್ನಡಿಗ

ಬೆಂಗಳೂರು: ಕರ್ನಾಟಕ ತಂಡದ ಆಲ್‌ರೌಂಡರ್ ಗೌತಮ್ ರನ್ನು ಚೆನ್ನೈ ಸೂಪರ್ ಕಿಂಗ್ಸ್‌ ಫ್ರ್ಯಾಂಚೈಸಿ, 9.25 ಕೋಟಿ ನೀಡಿ ಖರೀದಿಸಿದೆ. ಅಹಮದಾಬಾದಿನಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ ಆಡಲು ಸಿದ್ಧವಾಗುತ್ತಿರುವ ಭಾರತ ತಂಡದಲ್ಲಿ ನೆಟ್ಸ್‌ ಬೌಲರ್ ಆಗಿದ್ದಾರೆ. ಹೋದ ವರ್ಷ ಕಿಂಗ್ಸ್‌ ಇಲೆವನ್ ಪಂಜಾಬ್ ತಂಡ (ಕಿಂಗ್ಸ್‌ ಪಂಜಾಬ್) ವನ್ನು ಪ್ರತಿನಿಧಿಸಿದ್ದರು. ಅದಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ ಮತ್ತು ರಾಜಸ್ಥಾನ್ ರಾಯಲ್ಸ್‌ ತಂಡಗಳಲ್ಲಿಯೂ ಇದ್ದರು. ಒಟ್ಟು 24 ಪಂದ್ಯಗಳನ್ನು ಆಡಿರುವ ಗೌತಮ್ 186 ರನ್‌ ಗಳಿಸಿದ್ದಾರೆ. 13 ವಿಕೆಟ್‌ಗಳನ್ನೂ ಕಬಳಿಸಿದ್ದಾರೆ. […]

ಮುಂದೆ ಓದಿ

ಡೇವಿಡ್ ಮಲನ್‌’ಗೆ ನಿರಾಸೆ: ಬಿಕರಿಯಾಗದ ಅಲೆಕ್ಸ್ ಕ್ಯಾರಿ, ಸ್ಯಾಮ್ ಬಿಲ್ಲಿಂಗ್ಸ್

ಚೆನ್ನೈ: ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡ್ ಬ್ಯಾಟ್ಸ್ಮನ್ ಡೇವಿಡ್ ಮಲನ್ ರಿಗೆ ನಿರಾಸೆಯಾಗಿದೆ. ಮಲನ್‌ರನ್ನು ಅತಿ ಹೆಚ್ಚು ಹಣಕ್ಕೆ ಖರೀದಿ ಮಾಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ...

ಮುಂದೆ ಓದಿ

ದಕ್ಷಿಣ ಆಫ್ರಿಕಾ ಆಲ್ರೌಂಡರ್‌ ಕ್ರಿಸ್‌ ಮೋರಿಸ್‌ಗೆ ಜ್ಯಾಕ್‌ಪಾಟ್‌

ಚೆನ್ನೈ: ದಕ್ಷಿಣ ಆಫ್ರಿಕಾದ ತಂಡದ ಕಳೆದ ಸೀಸನ್ ನಲ್ಲಿ ಆರ್ ಸಿಬಿ ಪರ ಆಡಿದ್ದ ಆಲ್ ರೌಂಡರ್ ಕ್ರಿಸ್ ಮೊರಿಸ್ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಮೊತ್ತಕ್ಕೆ...

ಮುಂದೆ ಓದಿ

ಡೆಲ್ಲಿ ಕ್ಯಾಪಿಟಲ್ಸ್‌ ಪಾಲಾದ ಆಸೀಸ್‌ ಮಾಜಿ ನಾಯಕ

ಚೆನ್ನೈ:  ಇಂಡಿಯನ್ ಪ್ರೀಮಿಯರ್ ಲೀಗ್ʼನ 14ನೇ ಆವೃತ್ತಿಗಾಗಿ ಆಟಗಾರರ ಹರಾಜಿನಲ್ಲಿ ಎಲ್ಲಾ 8 ಫ್ರಾಂಚೈಸಿಗಳು 291 ಕ್ರಿಕೆಟಿಗರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಸ್ಟಾರ್‌ ಆಟಗಾರ ಸ್ಟೀವ್ ಸ್ಮಿತ್ ಬರೋಬ್ಬರಿ...

ಮುಂದೆ ಓದಿ

ಆರ್‌ಸಿಬಿ ತೆಕ್ಕೆಗೆ ಗ್ಲೆನ್ ಮ್ಯಾಕ್ಸ್’ವೆಲ್: ಖರೀದಿ ಮೊತ್ತ 14.25 ಕೋಟಿ

ಚೆನ್ನೈ: ಚೆನ್ನೈನಲ್ಲಿ ನಡೆಯುತ್ತಿರುವ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ  8 ಫ್ರ್ಯಾಂಚೈಸಿಗಳು 61 ಆಟಗಾರರನ್ನು ಖರೀದಿ ಮಾಡಲಿವೆ. ಕರುಣ್ ನಾಯರ್ ಮೂಲಕ ಹರಾಜು ಆರಂಭವಾಗಿದೆ. ಮೂಲ ಬೆಲೆ...

ಮುಂದೆ ಓದಿ

error: Content is protected !!