Saturday, 15th June 2024

ನಕ್ಸಲ್ ದಾಳಿಯಲ್ಲಿ ಐಟಿಬಿಪಿ ಸಹಾಯಕ ಕಮಾಂಡೆಂಟ್ ಹುತಾತ್ಮ

ನಾರಾಯಣಪುರ: ಛತ್ತೀಸ್‌ಗಢ ರಾಜ್ಯದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ನ ಸಹಾಯಕ ಕಮಾಂಡೆಂಟ್ ಹಾಗೂ ಸಹೋದ್ಯೋಗಿಯೊಬ್ಬರು ಹುತಾತ್ಮರಾದರು. ಛೋಟೆಡೊಂಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಐಟಿಬಿಪಿಯ 45ನೇ ಬೆಟಾಲಿಯನ್ ನ ಕಡಮೆಟ ಕ್ಯಾಂಪ್ ಬಳಿ ನಕ್ಸಲ್ ದಾಳಿ ನಡೆದಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಸುಂದರರಾಜ್ ಪಿ. ಹೇಳಿದ್ದಾರೆ. ಪ್ರದೇಶ ಪ್ರಾಬಲ್ಯ ಕಾರ್ಯಾಚರಣೆಯಲ್ಲಿದ್ದ ಐಟಿಬಿಪಿಯ 45ನೇ ಬೆಟಾಲಿಯನ್ ಸಿಬ್ಬಂದಿ ಮೇಲೆ ನಕ್ಸಲರ ಒಂದು ತಂಡ ಗುಂಡಿನ ದಾಳಿ ನಡೆಸಿದೆ. ಅದು ಶಿಬಿರ ದಿಂದ […]

ಮುಂದೆ ಓದಿ

ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ: ಅವಶೇಷಗಳಡಿ ಸಿಲುಕಿದ ವಾಹನಗಳು, 30 ಜನರು ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಭೂಕುಸಿತ ಸಂಭವಿ ಸಿದ್ದು, ಅನೇಕ ವಾಹನಗಳು ಅವಶೇಷಗಳಡಿ ಸಿಲುಕಿಕೊಂಡಿವೆ. ಮಾಹಿತಿ ಪ್ರಕಾರ, ಅವಶೇಷಗಳಡಿ ಒಬ್ಬ...

ಮುಂದೆ ಓದಿ

ಕುಸಿದ ಹಿಮಪರ್ವತಕ್ಕೆ ಎಂಟು ಮಂದಿ‌ ಬಲಿ: 160ಕ್ಕೂ ಹೆಚ್ಚು ಸಿಲುಕಿರುವ ಶಂಕೆ

ಉತ್ತರಖಂಡ: ತಪೋವನ ಏರಿಯಾದಲ್ಲಿ ಕುಸಿದ ಹಿಮಪರ್ವತಕ್ಕೆ ಸುಮಾರು ಎಂಟು ಮಂದಿ‌ ಬಲಿಯಾಗಿದ್ದು, 160ಕ್ಕೂ ಹೆಚ್ಚು ಮಂದಿ ಹಿಮಪಾತದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಉತ್ತರಖಂಡದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎನ್ಡಿಆರ್‌ಎಫ್,...

ಮುಂದೆ ಓದಿ

error: Content is protected !!