Saturday, 11th May 2024

ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ತಯಾರಿ…?

ಹುಬ್ಬಳ್ಳಿ: ಕಾಂಗ್ರೆಸ್‌ ಹೈ ಕಮಾಂಡ್‌ ನಿರ್ಧಾರದಂತೆ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆಂಬ ವರದಿಯಾಗಿದೆ. ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಕಲಿಗಳು ಮಹತ್ವದ ಸೂಚನೆ‌ ನೀಡಿದ್ದಾರೆ. ಜಗದೀಶ್ ಶೆಟ್ಟರ್‌ಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ಸಿಗುತ್ತದೆಯೋ ಇಲ್ಲವೋ ಎನ್ನು ವುದು ಕೂಡ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿದ್ದ ಜಗದೀಶ್ ಶೆಟ್ಟರ್ ಟಿಕೆಟ್ ನಿರಾಕರಣೆಯಿಂದ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದು ಪಕ್ಷ ತೊರೆದಿದ್ದರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ […]

ಮುಂದೆ ಓದಿ

ಕೈ ಸಭೆಗೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌’ಗೆ ಆಹ್ವಾನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ಬಹುಮತವನ್ನು ಪಡೆದುಕೊಂಡು, ಸದ್ಯ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ರೇಸ್‌ ಜೋರಾ ಗಿದೆ. ಸದ್ಯ ರೇಸ್‌ನಲ್ಲಿ ಮಾಜಿ ಸಿಎಂ...

ಮುಂದೆ ಓದಿ

ಹುಬ್ಬಳ್ಳಿ ಮಾಜಿ ಮೇಯರ್‌ ಪ್ರಕಾಶ್‌ ಕ್ಯಾರಕಟ್ಟಿ ಬಿಜೆಪಿ ಸೇರ್ಪಡೆ

ಹುಬ್ಬಳ್ಳಿ : ಬಿಜೆಪಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೈ ತಪ್ಪಿದಕ್ಕೆ ಬಂಡಾಯ ವೆದ್ದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಸೋಲಿಸಲು ಭಾರೀ ರಣತಂತ್ರ ರೂಪಿಸಲಾಗು ತ್ತಿದ್ದು, ಹುಬ್ಬಳ್ಳಿಯಲ್ಲಿ ಮಾಜಿ...

ಮುಂದೆ ಓದಿ

ಜಗದೀಶ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಶಿರಸಿ (ಉತ್ತರ ಕನ್ನಡ): ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದರು.‌ 6 ಬಾರಿಯ ಶಾಸಕರಾಗಿದ್ದ ಶೆಟ್ಟರ್ ಶಿರಸಿಗೆ...

ಮುಂದೆ ಓದಿ

ಬಿಯಾಂಡ್ ಬೆಂಗಳೂರು; ಐದು ವರ್ಷಗಳಲ್ಲಿ 40 ಸಾವಿರ ಕೋಟಿ ರೂ. ವಹಿವಾಟು ಗುರಿ

ʼಬೆಂಗಳೂರು ಆಚೆʼ ಉದ್ಯಮಗಳ ಸಾಮರ್ಥ್ಯ ಬಿಚ್ಚಿಟ್ಟ ಡಿಸಿಎಂ ಹುಬ್ಬಳ್ಳಿಯಲ್ಲಿ ಮಾರ್ವೆಲ್‌ ಎಕ್ರಾನ್‌ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಚಸಲನೆ ಹುಬ್ಬಳ್ಳಿ: ಬಿಯಾಂಡ್‌ ಬೆಂಗಳೂರು (ಬೆಂಗಳೂರಿನ ಆಚೆ) ಪರಿಕಲ್ಪನೆಯಡಿ ವಿವಿಧ...

ಮುಂದೆ ಓದಿ

ಕ್ರಾಂತಿಕಾರಕ ಕೈಗಾರಿಕಾ ಸ್ನೇಹಿ ನೀತಿಗಳ ಫಲ: ರಾಜ್ಯಕ್ಕೆ ದೇಶದಲ್ಲೇ ನಂ 1 ಸ್ಥಾನ

ಕೋವಿಡ್‌ ಸಂಕಷ್ಟದ ಮಧ್ಯದಲ್ಲೂ ಆಡಳಿತ ಸುಧಾರಣೆಗೆ ಒತ್ತು: ಕೈಗಾರಿಕಾ ಸಚಿವ ಶೆಟ್ಟರ್‌ ಬಂಡವಾಳ ಹೂಡಿಕೆಯ ಉದ್ದೇಶದ (IEMs) ಪ್ರಸ್ತಾವನೆಯ ಪ್ರಮಾಣದಲ್ಲಿ 2020 ಸಾಲಿನಲ್ಲಿ ರಾಜ್ಯಕ್ಕೆ ದೇಶದಲ್ಲೇ ನಂ...

ಮುಂದೆ ಓದಿ

ಹಿಂಸೆ ಪರಿಹಾರವಲ್ಲ, ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳನ್ನು ಸಂಪರ್ಕಿಸಿ: ಸಚಿವ ಶೆಟ್ಟರ್‌ ಸಲಹೆ

• ಇತ್ತೀಚಿನ ಘಟನೆಯ ನಂತರ ಉತ್ಪಾದನೆ ಪ್ರಾರಂಭಿಸಿರುವ ವಿಸ್ಟ್ರಾನ್‌ ಕಂಪನಿಗೆ ಭೇಟಿ • ಆಡಳಿತ ಮಂಡಳಿ ಹಾಗೂ ಕಾರ್ಮಿಕರೊಂದಿಗೆ ಚರ್ಚೆ • ಅಪರ ಮುಖ್ಯ ಕಾರ್ಯದರ್ಶಿ ಕೈಗಾರಿಕಾ...

ಮುಂದೆ ಓದಿ

ನನ್ನ ಕೊನೆ ಚುನಾವಣೆ, ಹೀಗಾಗಿ ಅವಕಾಶ ನೀಡಿ ಎಂದು ಮನವಿ ಮಾಡಿದ ಪ್ರಮೋದ ಮುತಾಲಿಕ್

ಬಾಗಲಕೋಟೆ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು....

ಮುಂದೆ ಓದಿ

ಇತರೆ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಸೌಲಭ್ಯಗಳತ್ತ ಗಮನ ಹರಿಸಿ: ಸಚಿವ ಜಗದೀಶ ಶೆಟ್ಟರ್‌ ಕರೆ

ಸಿಐಐ ವಾರ್ಷಿಕ ಸಭೆಯಲ್ಲಿ ಕೈಗಾರಿಕೋದ್ಯಮಿಗಳಿಗೆ ಕೈಗಾರಿಕಾ ಸ್ನೇಹಿ ವಾತಾವರಣದ ಬಗ್ಗೆ ಮಾಹಿತಿ ಬೆಂಗಳೂರು: ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಸೌಲಭ್ಯಗಳನ್ನು ವೇಗವಾಗಿ...

ಮುಂದೆ ಓದಿ

2ಎ ಗೆ ಪಂಚಮಸಾಲಿ ಸಮುದಾಯ ಸೇರಿಸುವುದನ್ನು ವಿರೋಧಿಸಿಲ್ಲ: ಸಚಿವ ಜಗದೀಶ್ ಶೆಟ್ಟರ್‌

ಬೆಂಗಳೂರು: ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ವಿಷಯ ದಲ್ಲಿ ತಾವು ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ, ಪಂಚಮಸಾಲಿ ಸಮುದಾಯ 2ಎ ಗೆ ಸೇರಬೇಕು...

ಮುಂದೆ ಓದಿ

error: Content is protected !!