ನವದೆಹಲಿ: ನಟ ಜಗ್ಗೇಶ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಹಾಗೂ ಜೈರಾಮ್ ರಮೇಶ್ ನೂತನ ರಾಜ್ಯಸಭಾ ಸದಸ್ಯರಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳ ಸಮ್ಮುಖದಲ್ಲಿ ಕರ್ನಾಟಕದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ನಟ ಜಗ್ಗೇಶ್ ಕನ್ನಡದಲ್ಲಿ ರಾಘವೇಂದ್ರಸ್ವಾಮಿಗಳ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ದರು. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್, ಲೆಹರ್ ಸಿಂಗ್ ಹಾಗೂ ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ […]
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಬಿಜೆಪಿ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು...
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದೆ. ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾ ಮನ್, ಚಿತ್ರನಟ ಜಗ್ಗೇಶ್, ಕಾಂಗ್ರೆಸ್‍ನ...
ಬೆಂಗಳೂರು: ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ನಡೆಯಲಿರುವ ಚುನಾ ವಣಾ ಕಣ ರಂಗೇರಿದೆ. ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬುದಾಗಿ ಹಿರಿಯ ನಟ ಜಗ್ಗೇಶ್ ಆಗ್ರಹಿಸಿದ್ದಾರೆ. ಈ ಕುರಿತಂತೆ ತಮ್ಮ ಹೇಳಿಕೆ...
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಬಿಗ್ ಬಜೆಟ್ ಸಿನಿಮಾಗಳನ್ನ ನಿರ್ಮಾಣ ಮಾಡುವುದರಲ್ಲಿ ಖ್ಯಾತಿ ಪಡೆದಿರುವ ಹೊಂಬಾಳೆ ಫಿಲ್ಮ್ಸ್ ಈಗ ಮತ್ತೊಂದು ಚಿತ್ರಕ್ಕೆ ಚಾಲನೆ ಕೊಡಲು ಸಜ್ಜಾಗಿದೆ. ಇದು ಈ ಬ್ಯಾನರ್ ನ...
ನವರಸ ನಾಯಕ ಜಗ್ಗೇಶ್ ಹಾಗೂ ಡಾಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ತೋತಾಪುರಿ ಬಿಡುಗಡೆಯ ಸನಿಹದಲ್ಲಿದೆ. ವಿಜಯ ಪ್ರಸಾದ್ ಈ ಚಿತ್ರವನ್ನು ನಿರ್ದೇಶಿಸಿದ್ದು, ನೀರ್ ದೋಸೆ ಯಶಸ್ಸಿನ...
ಬೆಂಗಳೂರು : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಾಳಾಗಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಕುರಿತಂತೆ, ಡಿಸಿಎಂ ಡಾ.ಸಿಎನ್ ಅಶ್ವತ್ಥ...
ಬೆಂಗಳೂರು: ನವರಸ ನಾಯಕ ಜಗ್ಗೇಶ್ ಬುಧವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಜಗ್ಗೇಶ್ ಈ ಬಾರಿ ಸರಳವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಜಗ್ಗೇಶ್ ಬರ್ತ್‌ಡೇ ಪ್ರಯುಕ್ತ “ತೋತಾಪುರಿ’...
ಹರಿ ಪರಾಕ್ ಜಗ್ಗೇಶ್ ಅವರು ಮಾತನಾಡಿರುವ ಆ ಆಡಿಯೊಗೆ ಹಲವು ಆಯಾಮಗಳಿವೆ. ಅದರಲ್ಲಿ ಅವರು ಕೇವಲ ದರ್ಶನ್ ಅಭಿಮಾನಿಗಳ ಬಗ್ಗೆ ಮಾತ್ರ ಮಾತನಾಡಿಲ್ಲ. ಇಪೆಕ್ಟರ್ ವಿಕ್ರಂ ಚಿತ್ರದ...