Tuesday, 9th August 2022

ಬಾರಾಮುಲ್ಲಾ ಎನ್‌ಕೌಂಟರ್‌: ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯು ತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಪ್ರದೇಶದಲ್ಲಿ ಎನ್‌ಕೌಂಟರ್ ಮುಂದುವರಿದಿದೆ. ವಾಣಿಗಂ ಬಾಲಾ ಪ್ರದೇಶದಲ್ಲಿ ಭಯೋ ತ್ಪಾದಕರು ಇರುವುದರ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಹಾಗೂ ಭದ್ರತಾ ಪಡೆಗಳು ಜಂಟಿ ಕಾರ್ಯಾ ಚರಣೆಯನ್ನು ನಡೆಸಿದ್ದವು. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಾಗ ಅಡಗಿರುವ ಭಯೋತ್ಪಾದ ಕರು ಗುಂಡಿನ ದಾಳಿ ಪ್ರಾರಂಭಿಸಿದರು. ಈ ವೇಳೆ ಎನ್‌ಕೌಂಟರ್ ಭುಗಿಲೆದ್ದಿದೆ. […]

ಮುಂದೆ ಓದಿ

ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಜಮ್ಮು : ಗಡಿ ಭದ್ರತಾ ಪಡೆಯ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮುವಿನ ಭಾರತ ಮತ್ತು ಪಾಕಿಸ್ತಾನದ ಅಂತರರಾಷ್ಟ್ರೀಯ ಗಡಿಯಲ್ಲಿ ನಡೆದಿದೆ. ರಾಮದೇವ್ ಸಿಂಗ್...

ಮುಂದೆ ಓದಿ

ಜಮ್ಮು ಮತ್ತು ಕಾಶ್ಮೀರ: ಆಜಾದ್ ಮುಖ್ಯಮಂತ್ರಿ ಅಭ್ಯರ್ಥಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೆಸರು ಪ್ರಸ್ತಾಪಿಸಲು ಕಾಂಗ್ರೆಸ್ ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಆಜಾದ್ ಅವರನ್ನು...

ಮುಂದೆ ಓದಿ

#GhulamNabiAzad

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ: ಆಜಾದ್’ಗೆ ಸಾರಥ್ಯ

ಶ್ರೀನಗರ: ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರು ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಯಲ್ಲಿ ಪಕ್ಷ ಮುನ್ನಡೆಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ಮುಂದೆ ಓದಿ

ಅಮರನಾಥ ಯಾತ್ರೆ: 40,223 ಭಕ್ತರ ಭೇಟಿ, ಐವರ ಸಾವು

ಶ್ರೀನಗರ: ದಕ್ಷಿಣ ಕಾಶ್ಮೀರದ ಅಮರನಾಥ ಯಾತ್ರೆ ಈ ವರ್ಷ ಆರಂಭವಾದಾಗಿನಿಂದ ಒಟ್ಟು 40,223 ಭಕ್ತರು ಭೇಟಿ ನೀಡಿದ್ದಾರೆ. ಐವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ‘ಚಂದನ್ವಾರಿ-ಶೇಷನಾಗ್...

ಮುಂದೆ ಓದಿ

ದೋಡಾ ಪೊಲೀಸರ ಜಂಟಿ ಕಾರ್ಯಾಚರಣೆ: ಉಗ್ರನ ಬಂಧನ

ಶ್ರೀನಗರ: ಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳ ಜತೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ಬಂಧಿಸಿದ್ದಾರೆ. ಒಂದು...

ಮುಂದೆ ಓದಿ

ಬಾರಾಮುಲ್ಲದಲ್ಲಿ ಗುಂಡಿನ ಚಕಮಕಿ: ಭಯೋತ್ಪಾದಕನ ಹತ್ಯೆ

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಉಗ್ರರ ವಿರುದ್ಧ ಭದ್ರತಾ ಪಡೆಗಳ...

ಮುಂದೆ ಓದಿ

ಎರಡು ಪ್ರತ್ಯೇಕ ಎನ್ಕೌಂಟರ್‌: ಮೂವರು ಉಗ್ರರು ಹತ

ಶ್ರೀನಗರ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್‍ನಲ್ಲಿ ಮೂವರು ಉಗ್ರರನ್ನು ಹೊಡೆದುರು ಳಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಹತರಾದ ಉಗ್ರರ ಸಂಖ್ಯೆ ಏಳಕ್ಕೆ ತಲುಪಿದೆ....

ಮುಂದೆ ಓದಿ

ಜಮ್ಮು – ಕಾಶ್ಮೀರದಲ್ಲಿ ಎನ್‌ಐಎ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಲವು ಸ್ಥಳಗಳಲ್ಲಿ ಗುರುವಾರವೂ ದಾಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಮುಂದುವರಿಸಿದೆ. ಗಡಿ ನಿಯಂತ್ರಣ ರೇಖೆ ದಾಟಿ ಹೋಗಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಮತ್ತು...

ಮುಂದೆ ಓದಿ

ಖಂಡಿಪೋರಾ ಎನ್‌ಕೌಂಟರ್‌: ಒಬ್ಬ ಭಯೋತ್ಪಾದಕನ ಹತ್ಯೆ

ಶ್ರೀನಗರ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಖಂಡಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ ನಲ್ಲಿ ನಿಷೇಧಿತ ಭಯೋ ತ್ಪಾದಕ ಸಂಘಟನೆ ಹಿಜ್ಬುಲ್-ಮುಜಾಹಿದ್ದೀನ್ ಒಬ್ಬ ಭಯೋತ್ಪಾದಕನನ್ನು...

ಮುಂದೆ ಓದಿ