Thursday, 25th April 2024

ದಾಲ್ ಸರೋವರದಲ್ಲಿ ಬೆಂಕಿ ಅವಘಡ: ಬೋಟ್​ಗಳು ಸುಟ್ಟು ಭಸ್ಮ

ಶ್ರೀನಗರ: ಶ್ರೀನಗರದ ಶೋರ್ ಅಫಕ್ ಲೇಕ್ ದಾಲ್‌ನಲ್ಲಿ ಶನಿವಾರ ಬೆಳಗ್ಗೆ ಹೌಸ್‌ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೂರಕ್ಕೂ ಬೋಟ್​ಗಳು ಬೆಂಕಿಗಾಹುತಿಯಾಗಿವೆ. ಸುದ್ದಿ ತಿಳಿದ ತಕ್ಷಣವೇ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಯಿತು. ಅಗ್ನಿಶಾಮಕ ಮತ್ತು ತುರ್ತು ವಿಭಾಗದ ಅಧಿಕಾರಿ ಮಾತನಾಡಿದ, ಗಾರ್ಡ್ ನಂ. 9 ರ ಸಮೀಪವಿರುವ ಕೆರೆಯಲ್ಲಿ ಹೌಸ್‌ಬೋಟ್‌ಗೆ ಬೆಂಕಿ ಹೊತ್ತಿ ಕೊಂಡಿದೆ ಎಂದು ನಮಗೆ ಮಾಹಿತಿ ಬಂದಿತ್ತು. ಸುದ್ದಿ ತಿಳಿದ ಕೂಡಲೇ ನಮ್ಮ ತಂಡವು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಲು […]

ಮುಂದೆ ಓದಿ

ಜಮ್ಮು-ಕಾಶ್ಮೀರದ ನೂತನ ಡಿಜಿಪಿ ಅಧಿಕಾರ ಸ್ವೀಕಾರ

ಶ್ರೀನಗರ: ಹಿರಿಯ ಐಪಿಎಸ್ ಅಧಿಕಾರಿ ಆರ್ ಆರ್ ಸ್ವೇನ್ ಜಮ್ಮು-ಕಾಶ್ಮೀರದ ನೂತನ ಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡಿ ದ್ದಾರೆ. ಜಮ್ಮು-ಕಾಶ್ಮೀರದ ಡಿಜಿಪಿಯಾಗಿ ದೀರ್ಘಾವಧಿ ಸೇವೆ ಸಲ್ಲಿಸಿದ್ದ ದಿಲ್ಬಾಗ್ ಸಿಂಗ್...

ಮುಂದೆ ಓದಿ

ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಶ್ರೀನಗರ: ಲಡಾಕ್-ಕಾರ್ಗಿಲ್ ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. 26 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನಿರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟವು 22 ಸ್ಥಾನಗಳಲ್ಲಿ ಜಯಭೇರಿ...

ಮುಂದೆ ಓದಿ

ನ್ಯಾಯಾಧೀಶರ ಹತ್ಯೆ: 34 ವರ್ಷಗಳ ಬಳಿಕ ತನಿಖೆ

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ನ್ಯಾಯಾಧೀಶರೊಬ್ಬರ ಹತ್ಯೆ ನಡೆದು 34 ವರ್ಷಗಳ ಬಳಿಕ ಜಮ್ಮು ಕಾಶ್ಮೀರ ತನಿಖಾ ಸಂಸ್ಥೆ ಎಸ್​​​ಐಎ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ಜಮ್ಮು- ಕಾಶ್ಮೀರದ ಲಿಬರೇಶನ್...

ಮುಂದೆ ಓದಿ

ಮೆಹಬೂಬಾ ಮುಫ್ತಿ ಸೇರಿ ಹಿರಿಯ ನಾಯಕರಿಗೆ ಗೃಹಬಂಧನ

ಶ್ರೀನಗರ: ಕಣಿವೆ ರಾಜ್ಯದಲ್ಲಿ 370 ನೇ ವಿಧಿ ರದ್ದುಗೊಳಿಸಿದ ನಾಲ್ಕನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ...

ಮುಂದೆ ಓದಿ

ಭಯೋತ್ಪಾದನೆ ಗುಂಪುಗಳಿಗೆ ಯುವಕರ ಸೇರ್ಪಡೆ: ಎನ್​ಐಎ ದಾಳಿ, ಶೋಧ

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದನಾ ಚಟುವಟಿಕೆಗಳು ಗರಿಗೆದರುತ್ತಿವೆ ಎಂಬ ಮಾಹಿತಿ ಸಿಕ್ಕಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಕಾಶ್ಮೀರ ಕೌಂಟರ್ ಇಂಟೆಲಿಜೆನ್ಸ್ (ಸಿಐಕೆ)...

ಮುಂದೆ ಓದಿ

7 ಸಾವಿರ ಯಾತ್ರಿಕರ ಅಮರನಾಥ ಯಾತ್ರೆ ಆರಂಭ

ಜಮ್ಮು: 7 ಸಾವಿರ ಯಾತ್ರಿಕರ ಹೊಸ ತಂಡ ಜಮ್ಮುವಿನ ಅವಳಿ ಮೂಲ ನೆಲೆಗಳಿಂದ ಶನಿವಾರ ಅಮರನಾಥ ಯಾತ್ರೆ (AmarnathYatra)ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ(SouthKashmir)ದಲ್ಲಿರುವ 3,880...

ಮುಂದೆ ಓದಿ

370 ನೇ ವಿಧಿ ರದ್ದು: ಅರ್ಜಿ ಹಿಂಪಡೆದ ಐಎಎಸ್ ಅಧಿಕಾರಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿರುವು ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಗಳನ್ನು ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಮಾಜಿ...

ಮುಂದೆ ಓದಿ

ರಜೌರಿ: ಕಮರಿಗೆ ಉರುಳಿ ಬಿದ್ದ ಮಿನಿ ಬಸ್, ನಾಲ್ವರ ಸಾವು

ರಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಮಿನಿ ಬಸ್ ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, ಎಂಟು ಮಂದಿ...

ಮುಂದೆ ಓದಿ

ಕಣಿವೆ ರಾಜ್ಯದ ಈ ಮಹಿಳೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆಯಲ್ಲಿ 82ನೇ ರ‍್ಯಾಂಕ್..!

ರಜೌರಿ: ನೌಶೇರಾದ ನಿವಾಸಿ ಸಿಮ್ರಾನ್ ಬಾಲಾ ಅವರು ಕೇಂದ್ರ ಲೋಕಸೇವಾ ಆಯೋಗದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಪರೀಕ್ಷೆಯಲ್ಲಿ ತೇರ್ಗಡೆಯಾದ ರಾಜ್ಯದ ಮೊದಲ ಮಹಿಳೆ ಎಂಬ...

ಮುಂದೆ ಓದಿ

error: Content is protected !!