Monday, 17th June 2024

ನ.19 ರಿಂದ 21 ರವರೆಗೆ ಬಿಜೆಪಿ ಜನಸ್ವರಾಜ್ ಸಮಾವೇಶ

ಬೆಂಗಳೂರು : ಬಿಜೆಪಿಯ ಜನಸ್ವರಾಜ್ ಸಮಾವೇಶವು ನವೆಂಬರ್ 19 ರಿಂದ 21 ರವರೆಗೆ ನಡೆಯಲಿದೆ ಎಂದು ಎಂಎಲ್ ಸಿ ಎನ್. ರವಿಕುಮಾರ್ ಹೇಳಿದ್ದಾರೆ. ನವೆಂಬರ್ 19 ರಿಂದ 21 ರವರೆಗೆ ಜನಸ್ವರಾಜ್ ಸಮಾವೇಶ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಮೊದಲ ಹಂತದ ಯಾತ್ರೆ ನಡೆಯಲಿದೆ. ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ವಿಭಾಗದಲ್ಲಿ ಯಾತ್ರೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಕೊಪ್ಪಳ, ಬಳ್ಳಾರಿ, ರಾಯಚೂರು, […]

ಮುಂದೆ ಓದಿ

error: Content is protected !!