ಚೆನ್ನೈ: ಉತ್ತಮ ಸ್ಥಿತಿಯಲ್ಲಿದ್ದ ಇಂಗ್ಲೆಂಡ್‌ಗೆ ಕಡೇ ಓವರ್‌ನಲ್ಲಿ ಬೂಮ್ರಾ ಆಘಾತ ನೀಡಿದರು. 87 ರನ್ ಗಳಿಸಿ ಕ್ರೀಸ್‌ನಲ್ಲಿ ಗಟ್ಟಿಯಾಗಿ ನೆಲೆಯೂ ರಿದ್ದ ಸಿಬ್ಲಿ ಅವರನ್ನು ಜಸ್ಪ್ರಿತ್ ಬೂಮ್ರಾ ಎಲ್‌ಬಿ ಬಲೆಗೆ ಕೆಡವಿದರು. ಈ ಮೂಲಕ ಇಂಗ್ಲೆಂಡ್‌ಗೆ ಕೊನೆ ಗಳಿಗೆಯಲ್ಲಿ ಪೆಟ್ಟು ಬಿತ್ತು. ಜೋ ರೂಟ್ ಎರಡನೇ ದಿನಕ್ಕೆ ವಿಕೆಟ್ ಉಳಿಸಿಕೊಂಡಿದ್ದಾರೆ. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನವಿಡೀ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಇಂಗ್ಲೆಂಡ್, ನಾಯಕ ಜೋ ರೂಟ್ ಅಜೇಯ ಶತಕ (128*) […]
ಬ್ರಿಸ್ಬೇನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಪ್ರಮುಖ ವೇಗಿ ಅಂತಿಮ ಟೆಸ್ಟ್‌ನಿಂದ ಹೊರಗುಳಿಯ ಲಿದ್ದಾರೆ. ಕಿಬ್ಬೊಟ್ಟೆ ಸ್ನಾಯು ಸೆಳೆತದಿಂದ ಬಳಲುತ್ತಿರುವ ಭಾರತದ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ...
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಶುಕ್ರವಾರ ನಡೆದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ಆರಂಭಿಕ ದಿನದಂದು ವೇಗಿ ಜಸ್ಪ್ರಿತ್ ಬೂಮ್ರಾ ಮೊದಲ ಬಾರಿಗೆ ಅರ್ಧಶತಕ ಗಳಿಸಿದ್ದಾರೆ. ಸಿಡ್ನಿ ಕ್ರಿಕೆಟ್...