Tuesday, 26th October 2021

ಬಹುಭಾಷಾ ನಟಿ, ಅಭಿನಯ ಶಾರದೆ ಜಯಂತಿ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಸೋಮವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 1968 ರಲ್ಲಿ ತೆರೆ ಕಂಡ ವೈ,ಅರ್.ಸ್ವಾಮಿ ನಿರ್ದೇಶನದ ‘ಜೇನು ಗೂಡು ‘ ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದ ಜಯಂತಿಯವರ ಮೂಲ ಹೆಸರು’ಕಮಲ ಕುಮಾರಿ. ‘ಜಗದೇಕ ವೀರನ ಕಥೆ ‘ಚಿತ್ರದಲ್ಲಿ ಸಣ್ಣ ಪಾತ್ರ ವೊಂದರಲ್ಲಿ ಅಭಿನಯಿಸಿದ್ದಾರೆ. ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಜಯಂತಿ ಅವರು […]

ಮುಂದೆ ಓದಿ