Friday, 24th March 2023

ಭಾರತ ಜೋಡೊ ಯಾತ್ರೆಗೆ ಗೈರು: ಲಲನ್ ಸಿಂಗ್

ನವದೆಹಲಿ: ಶ್ರೀನಗರದಲ್ಲಿ ಜ.30ರಂದು ನಡೆಯುವ ಭಾರತ ಜೋಡೊ ಯಾತ್ರೆಯ ಸಮಾ ರೋಪ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯ ವಾಗುತ್ತಿಲ್ಲ ಎಂದು ಸಂಯುಕ್ತ ಜನತಾದಳ ಅಧ್ಯಕ್ಷ ಲಲನ್ ಸಿಂಗ್ ಹೇಳಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ರಾಜಕೀಯ ಕಾರ್ಯಕ್ರಮ ಪೂರ್ವನಿಗದಿಯಾಗಿರುವ ಹಿನ್ನೆಲೆಯಲ್ಲಿ ಶ್ರೀನಗರ ದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. ಹಲವು ಬಿಜೆಪಿ ಯೇತರ ಪಕ್ಷಗಳನ್ನು ಸಮಾರೋಪ ಸಮಾರಂಭಕ್ಕೆ ಕಾಂಗ್ರೆಸ್ ಆಹ್ವಾನಿಸಿದ್ದರೂ, ಎಷ್ಟು ಪಕ್ಷಗಳು ಭಾಗವಹಿಸುತ್ತವೆ ಎನ್ನುವುದನ್ನು ಕಾದು ನೋಡಬೇಕಾಗಿದೆ. 2024ರ ಲೋಕಸಭಾ […]

ಮುಂದೆ ಓದಿ

ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅವಿರೋಧ ಆಯ್ಕೆ

ನವದೆಹಲಿ: ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ (ಲಲನ್ ಸಿಂಗ್) ಮತ್ತೊಂದು ಅವಧಿಗೆ ಪಕ್ಷದ ಅಧ್ಯಕ್ಷರಾಗಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಪ್ತ...

ಮುಂದೆ ಓದಿ

8ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆರ್ ಜೆಡಿ ಮೈತ್ರಿಯೊಂದಿಗೆ ದಾಖಲೆಯ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಿತೀಶ್ ಮಹಾಘಟಬಂಧನ್‌ ಸರ್ಕಾರದ ಸಿಎಂ...

ಮುಂದೆ ಓದಿ

ಬಿಹಾರ ಸಿಎಂ ಆಗಿ ನಿತೀಶ್​ಕುಮಾರ್​ ಅಧಿಕಾರ ಸ್ವೀಕಾರ ಇಂದು

ಪಟ್ನಾ: ಎನ್‌ಡಿಎ ಜತೆಗಿನ ಮೈತ್ರಿ ತೊರೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್​ಕುಮಾರ್​ ಅವರೇ ಪುನಃ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮೂಲಕ ನಿತೀಶ್​,...

ಮುಂದೆ ಓದಿ

ಜ.29ರಂದು ಜೆಡಿಯು ಸರ್ವ ಸದಸ್ಯರ ಸಭೆ

ತುಮಕೂರು: ರಾಜ್ಯ ಜೆ.ಡಿ.ಯು ಘಟಕವು ಜ.29ರಂದು ಸರ್ವ ಸದಸ್ಯರ ಸಭೆಯು ಕೆ.ಎಲ್.ಪಾರ್ಟಿಹಾಲ್, ಡಾ|| ಮೋದಿ ಆಸ್ಪತ್ರೆ ರಸ್ತೆ, ಅರುಣ ಸಿಲ್ಕ್ ಎದುರು, ರಾಜಾಜಿನಗರ, ಬೆಂಗಳೂರು ಇಲ್ಲಿ ರಾಜ್ಯಾಧ್ಯಕ್ಷರಾದ...

ಮುಂದೆ ಓದಿ

ನಿತೀಶ್‌ ರಾಜೀನಾಮೆ, ಆರ್.ಸಿ.ಪಿ ಸಿಂಗ್ ಜೆಡಿಯು ನೂತನ ಅಧ್ಯಕ್ಷ

ಪಾಟ್ನಾ: ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ಸಂಸದ ಆರ್.ಸಿ.ಪಿ ಸಿಂಗ್ ರನ್ನು ನೇಮಕ ಮಾಡಲಾಗಿದೆ. ಜೆಡಿಯು ರಾಷ್ಟ್ರೀಯ...

ಮುಂದೆ ಓದಿ

ಬಿಹಾರದಲ್ಲಿ ಎನ್.ಡಿ.ಎ.ಗೆ ಜಯ, ಜಿಲ್ಲಾ ಜೆ.ಡಿ.ಯು ಸಂತಸ

ತುಮಕೂರು: ಪ್ರಧಾನಮಂತ್ರಿಗಳಾದ ನರೇಂದ್ರಮೋದಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರನ್ನು ತುಮಕೂರು ಜಿಲ್ಲಾ ಜೆ.ಡಿ.ಯು. ಅಭಿನಂದಿಸುತ್ತದೆ. ಬಿಹಾರದಲ್ಲಿ 243 ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತ...

ಮುಂದೆ ಓದಿ

ನಿವೃತ್ತಿಯ ಮಾತುಗಳನ್ನಾಡಿದ ಹಾಲಿ ಸಿಎಂ ನಿತೀಶ್​ ಕುಮಾರ್​!

ಪಟನಾ: ಬಿಹಾರ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಮತದಾನ ನ.7ರಂದು ನಡೆಯಲಿದೆ. ಎಲ್ಲ ಪಕ್ಷಗಳಿಂದ ಪ್ರಚಾರದ ಭರಾಟೆ ಜೋರಾಗಿದ್ದು, ಹಾಲಿ ಸಿಎಂ ನಿತೀಶ್​ ಕುಮಾರ್​ ರಾಜಕೀಯ ನಿವೃತ್ತಿಯ...

ಮುಂದೆ ಓದಿ

error: Content is protected !!