Wednesday, 24th April 2024

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ : ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಿಳಾ ಉದ್ಧೇಶಿತ ಆಯವ್ಯಯದಡಿ ಪತ್ರಿಕೋದ್ಯಮ ಪದವಿ/ಸ್ನಾತಕೋತ್ತರ ಪದವೀಧರ ಮಹಿಳೆಯರು ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. 2020-21 ನೇ ಸಾಲಿನಲ್ಲಿ ಇಲಾಖೆಯ ಬೆಳಗಾವಿ ಜಿಲ್ಲಾ ಕಚೇರಿಯಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಮೆರಿಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ ರೂ. 15 ಸಾವಿರ ರೂಪಾಯಿ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ […]

ಮುಂದೆ ಓದಿ

error: Content is protected !!