Friday, 19th August 2022

ಸೂಫಿ ಸಂತ ಹಝರತ್ ಶೇಖ್ ತಾಜುದ್ದೀನ್ ಜುನೈದಿ ನಿಧನ

ಕಲಬುರಗಿ : ತಾಜ್ ಬಾಬಾ ಎಂದೇ ಖ್ಯಾತ ದೇಶದ ಮುಂಚೂಣಿ ಸೂಫಿ ಸಂತ ಹಝರತ್ ಶೇಖ್ ತಾಜುದ್ದೀನ್ ಜುನೈದಿ ಅನಾರೋಗ್ಯದಿಂದ ಮೃತಟ್ಟಿದ್ದಾರೆ. ದೇಶದ ಮುಂಚೂಣಿ ಸೂಫಿ ಸಂತ ಹಝರತ್ ಶೇಖ್ ತಾಜುದ್ದೀನ್ ಅಪಾರ ಅನುಯಾಯಿಗಳನ್ನು ಹೊಂದಿದ್ದರು. ಜುಮಾ ನಮಾಝ್​ ಬಳಿಕ ಕಲಬುರಗಿ ಯ ಜುನೈದೇ ದರ್ಬಾರ್​ನಲ್ಲಿ ದಫನ್ ಕಾರ್ಯ ನಡೆಯಲಿದೆ. ತಾಜುದ್ದೀನ್ ಜುನೈದಿ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಶ್ರೀಯುತರು, ಕಲಬುರಗಿಯಲ್ಲಿ ಹುಟ್ಟಿದರೂ, ಕೋಲಾರವನ್ನು ತಮ್ಮ ಸೇವಾನೆಲೆಯನ್ನಾಗಿ ಮಾಡಿಕೊಂಡಿದ್ದರು. ಹಝ್ರತ್‌ ಶೈಖ್‌ ತಾಜುದ್ದೀನ್‌ […]

ಮುಂದೆ ಓದಿ

ಕೆಬಿಎನ್ ವಿವಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಕಲಬುರಗಿ: ಭಾರತದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಗರದ ಖಾಜಾ ಬಂದೇನವಾಜ್ ವಿಶ್ವವಿದ್ಯಾಲಯದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಕೆಬಿಎನ್ ವಿವಿಯ ಮಾಜಿ...

ಮುಂದೆ ಓದಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ; 2000 ಶಾಲಾ ಮಕ್ಕಳಿಂದ ಸ್ವಾತಂತ್ರ್ಯದ ನಡಿಗೆ

ಕಲಬುರಗಿ: ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಅಂಗವಾಗಿ ಗುರುವಾರ ಕಲಬುರಗಿ‌ ನಗರದ ವಲ್ಲಭಭಾಯಿ ಪಟೇಲ್ ವೃತ್ತ ದಿಂದ ಜಗತ್ ವೃತ್ತದ ವರೆಗೆ ನಡೆದ “ಸ್ವಾತಂತ್ರ್ಯದ ನಡಿಗೆ, ಅಮೃತ‌ ಮಹೋತ್ಸವದೆಡೆಗೆ”...

ಮುಂದೆ ಓದಿ

ಕಾಗಿಣಾ ನದಿ ಪ್ರವಾಹಕ್ಕೆ ಸಿಲುಕಿ ದಂಪತಿ ಸಾವು

ಕಲಬುರಗಿ: ಕಾಗಿಣಾ ನದಿ ಪ್ರವಾಹಕ್ಕೆ ಸಿಲುಕಿ, ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ದಂಪತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಜೆಟ್ಟೂರ್ ಗ್ರಾಮದ ಬಳಿ ನಡೆದಿದೆ. ನೆರೆಯ ತೆಲಂಗಾಣದ...

ಮುಂದೆ ಓದಿ

ವಾಚ್ ಮ್ಯಾನ್ ಮೇಲೆ ಹಲ್ಲೆ: 20 ಲಕ್ಷ ಮೌಲ್ಯದ ಟೈರ್ ಕಳ್ಳತನ

ಚಿಂಚೋಳಿ: ಪುರಸಭೆ ವ್ಯಾಪ್ತಿಗೆ ಬರುವ ಚಂದಾಪೂರದ ಎಸ್.ಬಿ.ಐ ಬ್ಯಾಂಕ್ ನ ಸಮೀಪದ ಬಸವ ಶೋರೂಂನಲ್ಲಿ ಸುಮಾರು 22 ಲಕ್ಷ ರು. ಮೌಲ್ಯದ ಟೈರ್ ಕಳತನ ಮಾಡಿ ಪರಾರಿಯಾದ...

ಮುಂದೆ ಓದಿ

ಬಸವನ ಹುಳುವಿನ ಕಾಟಕ್ಕೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಿ: ಬಿ.ಆರ್. ಪಾಟೀಲ್

ಕಲಬುರಗಿ: ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಬಸವನ ಹುಳುಗಳ ಬಾಧೆಯಿಂದ ಬೆಳೆ ಹಾನಿಯಾಗಿದ್ದು, ಕೂಡಲೇ ಸರಕಾರ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷ,...

ಮುಂದೆ ಓದಿ

ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20ಯಲ್ಲಿ ತನ್ನದೇ ತಂಡ ಹೊಂದಲಿರುವ ಗುಲ್ಬರ್ಗ

ಕಲಬುರಗಿ: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ದೂರಿಯ ಚಾಲನೆ ಕಂಡ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20ಯಲ್ಲಿ ಸ್ಪರ್ಧಿಸಲಿರುವ ಗುಲ್ಬರ್ಗವು ತನ್ನದೇ ಆದ ತಂಡವನ್ನು ಹೊಂದಲಿದೆ ಎಂದು ಕರ್ನಾಟಕ...

ಮುಂದೆ ಓದಿ

ಪ್ರೌಡ ಶಾಲಾ ಸಹ ಶಿಕ್ಷಕರ ಸಂಘಕ್ಕೆ‌ ಚುನಾಯಿತ ಪದಾಧಿಕಾರಿಗಳಿಗೆ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಕಲಬುರಗಿ ಜಿಲ್ಲಾ ಘಟಕದ‌ ಪದಾಧಿಕಾರಿಗಳ ಚುನಾವಣೆ ಯಲ್ಲಿ ಚುನಾಯಿತ ಮಹೇಶ ಹೂಗಾರ ನೇತೃತ್ವದ ಸಂಘದ ಪದಾಧಿಕಾರಿಗಳಿಗೆ‌...

ಮುಂದೆ ಓದಿ

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಕಲಬುರಗಿ : ಜಿಲ್ಲೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲುಬರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೂವಿನಹಳ್ಳಿ ಬಳಿ ಎರಡು ಬೈಕ್...

ಮುಂದೆ ಓದಿ

ಕಲಬುರಗಿಗೆ ನಾಳೆ ಸಚಿವ ಬಿ.ಸಿ. ನಾಗೇಶ್ ಭೇಟಿ

ಕಲಬುರಗಿ: ಕಲಬುರಗಿಗೆ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರಗಿಗೆ ಆಗಮಿಸುವರು. ಕಲಬುರಗಿಯಿಂದ ರಸ್ತೆ ಮೂಲಕ ಗಾಣಗಾಪೂರಕ್ಕೆ ತೆರಳುವರು....

ಮುಂದೆ ಓದಿ