Friday, 24th March 2023

ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಮಂಗಳವಾರ ಅಧಿಕಾರ ಸ್ವೀಕರಿಸಿ ದ್ದಾರೆ. ಕಳೆದ ಸೋಮವಾರ ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ನೂತನ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸಿತ್ತು. 1991ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿಯವರು, ಹಾಸನ ಜಿಲ್ಲೆಯ ಎಎಸ್ಪಿಯಾಗಿ ತಮ್ಮ ಸೇವೆ ಆರಂಭಿಸಿದ್ದರು. ಅಲ್ಲದೇ ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತರು, ಕಾನೂನು ಸುವ್ಯವಸ್ಥೆಯ […]

ಮುಂದೆ ಓದಿ

ನಾಳೆಯಿಂದ ಏ.14ರವರೆಗೆ ಮದ್ಯ ಮಾರಾಟಕ್ಕೆ ಬ್ರೇಕ್

ಬೆಂಗಳೂರು: ನಗರದ ವಿವಿಧ ದೇವಾಲಯಗಳಲ್ಲಿ ನಡೆಯುವ ವಾರ್ಷಿಕ ಜಾತ್ರೆ/ರಥೋತ್ಸವದ ಪ್ರಯುಕ್ತ, ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತರಾದ ಕಮಲ್...

ಮುಂದೆ ಓದಿ

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್’ಗೂ ಕರೋನಾ ದೃಢ

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೂ ಕರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿರುವಂತ ಅವರು, ಒಂದು ವಾರ ಐಸೋಲೇಷನ್...

ಮುಂದೆ ಓದಿ

ಸ್ಥಳೀಯ ರಸ್ತೆ, ಮುಖ್ಯ ರಸ್ತೆ ಎಂಬೆಲ್ಲ ವ್ಯತ್ಯಾಸಗಳಿಲ್ಲ: ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌

ಬೆಂಗಳೂರು: ಕಾನೂನಿನಲ್ಲಿ ಸ್ಥಳೀಯ ರಸ್ತೆ ಮತ್ತು ಮುಖ್ಯ ರಸ್ತೆ ಎಂಬ ವ್ಯತ್ಯಾಸವಿಲ್ಲ. ಪ್ರತಿಯೊಬ್ಬ ಜವಾಬ್ದಾರಿ ಯುತ ಪ್ರಜೆಯು ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್‌...

ಮುಂದೆ ಓದಿ

ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆ ಸಾವು ಪ್ರಕರಣ: ಸಿಐಡಿ ತನಿಖೆಗೆ ಆದೇಶ

ಬೆಂಗಳೂರು: ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆ ಮೃತಪಟ್ಟ ಘಟನೆ ಖಂಡಿಸಿ ಜೆ.ಸಿ.ನಗರ ಠಾಣೆ ಎದುರು ಕೆಲ ಆಫ್ರಿಕಾ ಪ್ರಜೆಗಳು ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ...

ಮುಂದೆ ಓದಿ

24 ಗಂಟೆಯೊಳಗೆ ಆರೋಪಿಗಳ ಬಂಧನ : ಸಿಎಂ ಬಿಎಎಸ್‌ವೈ

ಬೆಂಗಳೂರು: ಕೊಲೆಯಾಗಿರುವ ಬಿಬಿಎಂಪಿ ಮಾಜಿ ಸದಸ್ಯ ರೇಖಾ ಕದಿರೇಶ್ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸ ಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು...

ಮುಂದೆ ಓದಿ

ಅನಗತ್ಯ ಸಂಚರಿಸಿದರೆ ವಾಹನದ ಜತೆ ಚಾಲಕ, ಸವಾರ ವಶಕ್ಕೆ: ಕಮಲ್‌ ಪಂತ್‌ ಎಚ್ಚರಿಕೆ

ಬೆಂಗಳೂರು: ಇನ್ನೂ ಮುಂದೆ ಅನಗತ್ಯವಾಗಿ ಸಂಚಾರ ಮಾಡುವ ವಾಹನಗಳನ್ನು ಜಪ್ತಿ ಮಾಡುವ ಜೊತೆಗೆ ವಾಹನಗಳ ಸವಾರರು ಮತ್ತು ಚಾಲಕರನ್ನು ವಶಕ್ಕೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್...

ಮುಂದೆ ಓದಿ

ಪಿಜಿ ದಾಳಿಯಲ್ಲಿ ಎಸ್​ಐಟಿ ಸಾಕ್ಷ್ಯ ನಾಶ ಮಾಡಿದೆ: ಸಿಡಿ ಲೇಡಿ ಆರೋಪ

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ‘ಸಂತ್ರಸ್ಥೆ’ ಯುವತಿಯನ್ನ ವಿಚಾರಣೆ ಮಾಡುತ್ತಿದ್ದ ಎಸ್​ಐಟಿ ಅಧಿಕಾರಿಗಳು, ಆಕೆ ವಾಸವಿದ್ದ ಪಿಜಿಯನ್ನ ಪಂಚನಾಮೆ ಮಾಡುವ ನೆಪದಲ್ಲಿ ಪ್ರಮುಖ ಸಾಕ್ಷ್ಯ ನಾಶ...

ಮುಂದೆ ಓದಿ

ಆರೋಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ: ಸಬ್‍ ಇನ್ಸ್ಪೆಕ್ಟರ್ ಅಮಾನತು

ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್‍ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್...

ಮುಂದೆ ಓದಿ

ನಾಳೆಯಿಂದ ಬಜೆಟ್ ಅಧಿವೇಶನ ಆರಂಭ: ನಿಷೇಧಾಜ್ಞೆ ಜಾರಿ

ಬೆಂಗಳೂರು: ಇದೇ ತಿಂಗಳ 28ರಿಂದ ವಿಧಾನಸೌಧದಲ್ಲಿ ಆರಂಭಗೊಳ್ಳುತ್ತಿರುವ ವಿಧಾನಮಂಡಲದ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್...

ಮುಂದೆ ಓದಿ

error: Content is protected !!