ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಪರೇಡ್ʼಗೆ ಪೊಲೀಸರ ಅನುಮತಿ ಇಲ್ಲ. ಗಣರಾಜ್ಯೋತ್ಸವ ಆಚರಣೆಗೆ ಮನವಿ ಮಾಡಿದೆ. ಆದರೆ ಟ್ರ್ಯಾಕ್ಟರ್ ರ್ಯಾಲಿ ಬಗ್ಗೆ ಯಾವುದೇ ಮಾಹಿತಿ ಕೊಟ್ಟಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಜ.26ರಂದು ರಾಜ್ಯ ರಾಜಧಾನಿಯಲ್ಲಿ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸಲಿದ್ದೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಬೆಂಗಳೂರಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಪೊಲೀಸರ ಅನುಮತಿ ಇಲ್ಲ. ಕೆಲವು ಸಂಘಟನೆಗಳು ಗಣರಾಜ್ಯೋತ್ಸವ ಆಚರಣೆಗೆ […]
ಬೆಂಗಳೂರು: ಮಾಸಿಕ ಜನಸಂಪರ್ಕ ದಿವಸ್ ಅಂಗವಾಗಿ ಶನಿವಾರ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್, ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಅವರು...
ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ಹರಡುವಿಕೆ ತಡೆಗಾಗಿ ಗುರುವಾರ ರಾತ್ರಿಯಿಂದ ಜ. 1ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ನಗರ...