Sunday, 14th August 2022

ಎಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ ಡಿಕ್ಕಿ: ಆರು ಮಂದಿ ಸಾವು

ಕಾನ್ಪುರ: ಉತ್ತರ ಪ್ರದೇಶ ರಾಜ್ಯ ಕಾನ್ಪುರದ ಟಾಟ್ ಮಿಲ್ ಕ್ರಾಸ್ ರೋಡ್ ಬಳಿ ಭಾನುವಾರ ತಡರಾತ್ರಿ ಎಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ 15 ಜನರ ತಂಡವಿತ್ತು. ಮೃತಪಟ್ಟವರಲ್ಲಿ ಮೂವರನ್ನು ಗುರುತಿಸಲಾಗಿದೆ. ಟ್ಯಾಟ್ ಮಿಲ್ ಇಳಿಜಾರಿನಲ್ಲಿ ಬಸ್‌ ನ ಬ್ರೇಕ್‌ಗಳು ಕೆಲಸ ಮಾಡುವುದನ್ನು ನಿಲ್ಲಿಸಿದ ಕಾರಣ ನಿಯಂತ್ರಣ ತಪ್ಪಿದ ಬಸ್ ಕಾರುಗಳು, ಮೋಟರ್‌ ಸೈಕಲ್‌ಗಳು ಮತ್ತು ಪಾದಚಾರಿಗಳಿಗೆ ಡಿಕ್ಕಿ […]

ಮುಂದೆ ಓದಿ

Shreyas Iyer

ಅಯ್ಯರ್‌’ಗೆ ಶತಕದ ಶ್ರೇಯ, ಜಡೇಜಾ ಅರ್ಧಶತಕ

ಕಾನ್ಪುರ: ಮೊದಲ ದಿನದಾಟದ ಅಂತ್ಯಕ್ಕೆ 4 ವಿಕೆಟ್‌ ಕಳೆದುಕೊಂಡು 258 ರನ್‌ ಗಳಿಸಿದ್ದ ಭಾರತ ಎರಡನೇ ದಿನದಾಟ ಆರಂಭಿಸಿದೆ. ಇತ್ತೀಚಿನ ವರದಿ ಪ್ರಕಾರ, ಭಾರತ ಎಂಟು ವಿಕೆಟ್...

ಮುಂದೆ ಓದಿ

ಕೆ.ಎಲ್‌ ರಾಹುಲ್‌’ಗೆ ಗಾಯ, ಸೂರ್ಯಕುಮಾರ್’ಗೆ ಸ್ಥಾನ

ಕಾನ್ಪುರ: ಆರಂಭಿಕ ಆಟಗಾರ ಕೆ.ಎಲ್‌ ರಾಹುಲ್‌ ಅವ್ರಿಗೆ ಗಾಯವಾಗಿದ್ದು, ಸರಣಿ ಟೆಸ್ಟ್‌ನಿಂದ ಹೊರ ಉಳಿಯಲಿದ್ದಾರೆ. ಈ ಮೂಲಕ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಎರಡು ಪಂದ್ಯಗಳ ಟೆಸ್ಟ್...

ಮುಂದೆ ಓದಿ

ಕಾನ್ಪುರದಲ್ಲಿ 123 ಝೀಕಾ ವೈರಸ್ ಪ್ರಕರಣಗಳು ಪತ್ತೆ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಟ್ಟು 123 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 96 ಸಕ್ರಿಯ ಪ್ರಕರಣಗಳಿವೆ. ಕನೌಜ್‌ನಲ್ಲಿ ಒಂದು ಹಾಗೂ ಲಕ್ನೋದಲ್ಲಿ ಮೂರು...

ಮುಂದೆ ಓದಿ

ಆರನೇ ವಿವಾಹಕ್ಕೆ ಸಜ್ಜಾಗುತ್ತಿದ್ದವ ಪೊಲೀಸರ ಅತಿಥಿಯಾದ !

ಲಕ್ನೊ: ಹೆಂಡತಿಯರಿಂದ ಕಾನೂನುಬದ್ಧವಾಗಿ ಬೇರ್ಪಡದೆ ಆರನೇ ಮದುವೆಗೆ ಸಜ್ಜಾಗುತ್ತಿದ್ದ, ಹಾಗೂ ಹನಿ ಟ್ರ್ಯಾಪ್ ಗೆ ಸಿಲುಕಿಸಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಾನ್ಪುರದಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಶಹಜಹಾನ್ಪುರದ ಅನುಜ್...

ಮುಂದೆ ಓದಿ

ಕಾನ್ಪುರದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ವೃದ್ದೆ ಸೇರಿ ಇಬ್ಬರ ಸಾವು

ಲಕ್ನೊ: ಉತ್ತರ ಪ್ರದೇಶ ರಾಜ್ಯದ ಕಾನ್ಪುರದ ಆಸ್ಪತ್ರೆಯೊಂದರಲ್ಲಿ ಭಾನು ವಾರ ಅಗ್ನಿ ಅವಘಡ ಸಂಭವಿಸಿ, ಹೃದ್ರೋಗ ವಿಭಾಗದಲ್ಲಿದ್ದ ವೃದ್ಧೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಉಳಿದ ರೋಗಿಗಳನ್ನು ಸುರಕ್ಷಿತವಾಗಿ ಬೇರೆ ಆಸ್ಪತ್ರೆಗೆ...

ಮುಂದೆ ಓದಿ

ಗ್ಯಾಂಗ್‌ಸ್ಟರ್‌ಗಳದ್ದೇ ಅಂಚೆಚೀಟಿ: ಕಾನ್ಪುರದಲ್ಲಿ ಅಂಚೆ ಇಲಾಖೆ ಅನಾಹುತ

ಲಖನೌ: ಸಾಮಾನ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡುವುದು ವಾಡಿಕೆ. ಆದರೆ ಉತ್ತರ ಪ್ರದೇಶದ...

ಮುಂದೆ ಓದಿ