ಹೈದರಾಬಾದ್: ರಿಷಬ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕನ್ನಡದ ಕಾಂತಾರ ವೇಷದಲ್ಲಿ ತಹಶೀಲ್ದಾರ್ ಕಾಂತಾರಾ ಆಗಮಿಸಿ ಅಧಿಕಾರಿಗಳನ್ನೇ ತಬ್ಬಿಬ್ಬುಗೊಳಿಸಿರುವ ಘಟನೆ ಆಂದ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ತೆರಿಗೆ ಇಲಾಖೆಯು ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗುಂಟೂರಿನ ನಾಗಾರ್ಜುನ ಯುನಿವೆರ್ಸಿಟಿಯಲ್ಲಿ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ವಿಜಯನಗರಂ ಜಿಲ್ಲೆಯ ತಹಶೀಲ್ದಾರ್ ಪ್ರಸಾದ್ ರಾವ್ ಕಾಂತಾರಾ ಸಿನಿಮಾ ಗೆಟಪ್ ನಲ್ಲಿ ಆಗಮಿಸಿದ್ದಾರೆ. ತಹಶೀಲ್ದಾರ್ ಪ್ರಸಾದ್ ರಾವ್ ವೇಷ ಕಂಡು ಅಧಿಕಾರಿಗಳು ಕಾರ್ಯಕ್ರಮದಲ್ಲಿ ನೆರೆದಿದ್ದ ವರು ಒಂದು ಕ್ಷಣ ತಬ್ಬಿಬ್ಬಾಗಿದ್ದಾರೆ. ಅಚ್ಚರಿಯನ್ನೂ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ತಹಶೀಲ್ದಾರ್ […]
ಮಂಗಳೂರು: ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಜೊತೆ ಧರ್ಮಸ್ಥಳಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಮಂಜುನಾಥ...
ಮಂಗಳೂರು: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಮಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವಿಭಿನ್ನವಾಗಿ ಮೂಡಿ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿ ದರು....
ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಪತ್ರಕರ್ತ ರವೀಂದ್ರ ಜೋಷಿ ಅವರಿಂದ ಕಾಂತಾರ ಸಿನಿಮಾ ವಿಮರ್ಶೆ ಬೆಂಗಳೂರು: ಕರಾವಳಿಯ ಕಾಡಿನ ಜನರ ಬದುಕು, ಅವರ ಭೂಮಿಯ ಪ್ರಶ್ನೆ, ಅವರನ್ನು ನಡೆಸಿಕೊಂಡ ಮತ್ತು...