Wednesday, 21st October 2020

ಬಿಜೆಪಿ ಸರಕಾರ ದುರಾಡಳಿತ ನಡೆಸುತ್ತಿದೆ: ಡಿಕೆಶಿ

ತುಮಕೂರು: ರಾಜ್ಯದಲ್ಲಿರುವ ಬಿಜೆಪಿ ಸರಕಾರದ ದುರಾಡಳಿತದ ಬಗ್ಗೆ ಬಿಜೆಪಿಯ ಹಿರಿಯ ಸದಸ್ಯ ಬಸವರಾಜ ಯತ್ನಾಳ್ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಬಿಜೆಪಿ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಸಿರಾ ತಾಲ್ಲೂಕು ಕಳ್ಳಂಬೆಳ್ಳ ಹೋಬಳಿಯ ಯತ್ತಪ್ಪನಹಟ್ಟಿ, ದೊಡ್ಡ ಅಗ್ರಹಾರ, ತರೂರು ಸೇರಿದಂತೆ ಸುತ್ತಮುತ್ತ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬಿಜೆಪಿ ಸರ್ಕಾರ ಸಹಕಾರ ನೀಡ ಲಿಲ್ಲ. ಇಂತಹ ದುರಾಡಳಿತವನ್ನು ಬಿಜೆಪಿ ನಡೆಸುತ್ತಿದೆ ಎಂದು ದೂರಿದರು. ರಾಜ್ಯದಲ್ಲಿ […]

ಮುಂದೆ ಓದಿ

ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆ KRSಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಭೇಟಿ

 ಮಂಡ್ಯ ಬ್ರೇಕಿಂಗ್….. ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆ KRSಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ KRS ರಸ್ತೆಗಳು, ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳ...

ಮುಂದೆ ಓದಿ

ಕಾಂಗ್ರೆಸ್ ಪ್ರತಿಭಟನೆ ಮರ್ಮ ಜನತೆಗೆ ತಿಳಿದಿದೆ: ಬಿ.ಸೋಮಶೇಖರ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿರುವ ಮರ್ಮವೇನೆಂದು ರಾಜ್ಯದ ಜನತೆಗೆ ತಿಳಿದಿದೆ ಎಂದು ಮಾಜಿ ಸಚಿವ ಬಿ. ಸೋಮಶೇಖರ ಅವರು ತಿಳಿಸಿದ್ದಾರೆ....

ಮುಂದೆ ಓದಿ

ಬಿಬಿಎಂಪಿಯಲ್ಲಿ ಅಧಿಕಾರ ವಿಕೇಂದ್ರೀಕರಣ

ಬಿಬಿಎಂಪಿಯಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡಲು ತೀರ್ಮಾನಿಸಲಾಗಿದ್ದು, ಜಂಟಿ ಆಯುಕ್ತರು ಮತ್ತು 8 ವಿಭಾಗಗಳ ಉಪ ಆಯುಕ್ತರಿಗೆ ಹೆಚ್ಚಿಿನ ಅಧಿಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ....

ಮುಂದೆ ಓದಿ

ಕೊಡಗಿನಲ್ಲಿ ನಿರಂತರ ಮಳೆ, ರೆಡ್ ಅಲರ್ಟ್ ಘೋಷಣೆ

ಕೊಡಗು ಜಿಲ್ಲೆೆಯಲ್ಲಿ ಸೆ.5 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆೆಲೆ ಜಿಲ್ಲಾಾಡಳಿತ ಜಿಲ್ಲೆೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ....

ಮುಂದೆ ಓದಿ

ಬೀದಿಗಿಳಿದ ಕೆಪಿಸಿಸಿ: ನಮ್ಮ ಪಕ್ಷದ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ

ಡಿಕೆಶಿ ವ್ಯಕ್ತಿತ್ವಕ್ಕೆ ಧಕ್ಕೆೆ ತರಲೆಂದೇ ಈ ಕೆಲಸ: ದಿನೇಶ್ ಗುಂಡೂರಾವ್ ಆಕ್ರೋಶ ಮಾಜಿ ಶಾಸಕ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಕಾಂಗ್ರೆೆಸ್ ಕಾರ್ಯಕರ್ತರು ಮೌರ್ಯ ವೃತ್ತದ ಗಾಂಧಿ ಪ್ರತಿಮೆ...

ಮುಂದೆ ಓದಿ

ಎಫ್‌ಐಆರ್ ರದ್ದುಗೊಳಿಸಲು ಆದೇಶ…

ಮರಳು ಸಾಗಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ನೂರಾರು ಬಿಜೆಪಿ ಕಾರ್ಯರ್ತರೊಂದಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿಿ ದಾಂಧಲೆ ಮಾಡಿದ ಹಾಗೂ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿದ...

ಮುಂದೆ ಓದಿ

ಕಾನೂನು ಸುವ್ಯವಸ್ಥೆ ಬಗ್ಗೆ ಅಧಿಕಾರಿಗಳೊಂದಿಗೆ ಬೊಮ್ಮಾಯಿ ಸಭೆ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ರಾಜ್ಯದ ವಿವಿಧ ಕಡೆ ನಡೆದ ಪ್ರತಿಭಟನೆ ಹಾಗೂ ಕಲ್ಲು ತೂರಾಟ ಮತ್ತಿತರ ಘಟನೆಗಳು ನಡೆದಿದ್ದು ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ...

ಮುಂದೆ ಓದಿ

ಪ್ರತಿಭಟನೆ ಹೆಸರಲ್ಲಿ ಗೂಂಡಾಗಿರಿ…

ಬಲವಂತವಾಗಿ ಅಂಗಡಿ-ಮುಂಗಟ್ಟು ಮುಚ್ಚಿಸಿದ ಬೆಂಬಲಿಗರು 16ಕ್ಕೂ ಹೆಚ್ಚು ಬಸ್‌ಗಳನ್ನು ಜಖಂಗೊಳಿಸಿರುವ ಡಿಕೆ ಭಿಮಾನಿಗಳು ಕಾಂಗ್ರೆೆಸ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಬಂಧನದಿಂದ ರಾಜ್ಯದ ಹಲವು ಭಾಗದಲ್ಲಿ ಪ್ರತಿಭಟನೆಯ...

ಮುಂದೆ ಓದಿ

ರಾಜ್ಯದ ವಿವಿಧೆಡೆ ಪ್ರತಿಭಟನೆ, ಬಿಜೆಪಿ ವಿರುದ್ಧ ಆಕ್ರೋಶ…

ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಬಂಧನ ಸುದ್ದಿ ಬಿತ್ತರವಾಗುತ್ತಿದ್ದಂತೆ, ಹಳೇ ಮೈಸೂರು ಭಾಗದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದೆ. ಇದೇ ವೇಳೆ ವಿಶೇಷ ನ್ಯಾಯಾಲಯ ಡಿಕೆಶಿಯವರನ್ನು 10ದಿನ...

ಮುಂದೆ ಓದಿ