Friday, 19th April 2024

ಕೈ ಸಭೆಗೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌’ಗೆ ಆಹ್ವಾನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ಬಹುಮತವನ್ನು ಪಡೆದುಕೊಂಡು, ಸದ್ಯ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ರೇಸ್‌ ಜೋರಾ ಗಿದೆ. ಸದ್ಯ ರೇಸ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಸುರೇಶ್‌, ಡಾ.ಜಿ.ಪರಮೇಶ್ವರ್‌, ಮಲ್ಲಿಕಾರ್ಜುನ ಖರ್ಗೆ, ಎಂಬಿ ಪಾಟೀಲ್‌, ಕೆ.ಹೆಚ್ ಮುನಿಯಪ್ಪರವರು ಇದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ಕರೆದಿದ್ದು, ಸಭೆಯಲ್ಲಿ ಶಾಸಕಾಂಗ ನಾಯಕ ನನ್ನು ಆಯ್ಕೆ ಮಾಡಲಿದ್ದು, ಈ ಮೂಲಕ ರಾಜ್ಯಕ್ಕೆ ಹೊಸ ಸಿಎಂ ಘೋಷಣೆ ಮಾಡಲಿ ದ್ದಾರೆ. ಈ ನಡುವೆ ಇಂದು ಸಭೆಗೆ ಬಿಜೆಪಿ ಬಿಟ್ಟು […]

ಮುಂದೆ ಓದಿ

ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ...

ಮುಂದೆ ಓದಿ

ಕರ್ನಾಟಕದಲ್ಲಿ ಕೈ ಗೆಲುವು, ಮೋದಿಗೆ ಆದ ಸೋಲು: ಜೈರಾಮ್‌ ರಮೇಶ್‌

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆದ ಸೋಲು ಎಂದು ಕಾಂಗ್ರೆಸ್ ಪಕ್ಷವು ಹೇಳಿದೆ. ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ‘ಪ್ರಧಾನಿ...

ಮುಂದೆ ಓದಿ

20 ಸಾವಿರ ಮತ ಅಂತರದಿಂದ ಶ್ರೀರಾಮುಲುಗೆ ಸೋಲು

ಬಳ್ಳಾರಿ: ಬಿಜೆಪಿ ಲೆಕ್ಕಾಚಾರ ಉಲ್ಟಾ ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಶ್ರೀರಾಮುಲು ಸೋಲು ಕಂಡಿದ್ದಾರೆ. ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. 20 ಸಾವಿರ ಮತಗಳ...

ಮುಂದೆ ಓದಿ

ಬಿಜೆಪಿ ಸೋಲಿನ ಹೊಣೆ ಹೊತ್ತ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿಗೆ ಭರ್ಜರಿ ಗೆಲುವು

ಉಡುಪಿ: ಬಿಜೆಪಿಯ ಭದ್ರಕೋಟೆ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕುಂದಾಪುರದ ವಾಜಪೇಯಿ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರ ಭದ್ರಕೋಟೆ...

ಮುಂದೆ ಓದಿ

ಗೆದ್ದು ಬೀಗಿದ ಕೈ ಅಭ್ಯರ್ಥಿ ವಿನಯ್ ಕುಲಕರ್ಣಿ

ಧಾರವಾಡ ಗ್ರಾಮೀಣ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಹೈ-ವೋಲ್ಟೇಜ್ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆದ್ದು ಬೀಗಿದ್ದಾರೆ. ಧಾರವಾಡ...

ಮುಂದೆ ಓದಿ

ಬಿಜೆಪಿ ಕೈ ಹಿಡಿಯದ ರೋಡ್ ಶೋ, ಚುನಾವಣಾ ರ್ಯಾಲಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಇಡೀ ಪ್ರಚಾರ ಕಾರ್ಯವನ್ನು ಬಿಜೆಪಿ ಹೈಕಮಾಂಡ್ ನೇರವಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಮೋದಿ ಹಾಗು ಅಮಿತ್ ಶಾ ಅವರ ರೋಡ್ ಶೋಗಳು,...

ಮುಂದೆ ಓದಿ

ಕುಮಟಳ್ಳಿ ವಿರುದ್ಧ ಲಕ್ಷ್ಮಣ ಸವದಿಗೆ 12916 ಮತಗಳಿಂದ ಮುನ್ನಡೆ

ಬೆಂಗಳೂರು: ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ರಾದ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್​ ಕುಮಟಳ್ಳಿ ವಿರುದ್ಧ 12916 ಮತಗಳಿಂದ ಮುನ್ನಡೆ...

ಮುಂದೆ ಓದಿ

ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್‌’ಗೆ ಹಿನ್ನಡೆ

ಬಿಜಾಪುರ: ಬಿಜಾಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಕಾಂಗ್ರೆಸ್‌ನ ಅಬ್ದುಲ್ ಹಮೀದ್ ಖಾಜಾಸಾಬ್ ಮುಷ್ರಫ್‌ ವಿರುದ್ಧ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ 2,47,240...

ಮುಂದೆ ಓದಿ

error: Content is protected !!