Friday, 28th June 2024

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗ್ಯಾರಂಟಿ ಬಜೆಟ್ ಅಂಶಗಳು….

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.  ಬಜೆಟ್‌ನ ಪ್ರಮುಖಾಂಶಗಳು ಗೃಹಲಕ್ಷ್ಮೀ ಯೋಜನೆಗೆ ೨೮ ಸಾವಿರದ ೬೦೮ ಕೋಟಿ ಮೀಸಲು ಗಣಿ ಬಾಧಿತ ಪ್ರದೇಶಗಳಲ್ಲಿ ಮೀನುಗಾರಿಕೆ ಉತ್ತೇಜನ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ೭೬ ಗೋದಾಮುಗಳ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್ ಬೆಂಗಳೂರಲ್ಲಿ ೨೩೩ ಕೋಟಿ ರೂ ವೆಚ್ಚದಲ್ಲಿ […]

ಮುಂದೆ ಓದಿ

error: Content is protected !!