Friday, 30th September 2022

ಪ್ರಧಾನಿ ಮೋದಿಗೆ ಕನ್ನಡದಲ್ಲೇ ಶುಭಕೋರಿದ ಗೆಹ್ಲೋಟ್

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಇನ್ನೂ ಹಲವು ವರ್ಷಗಳ ಕಾಲ ದೇಶಕ್ಕೆ ಸೇವೆ ಸಲ್ಲಿಸಲು ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ”ಎಂದು ಟ್ವೀಟ್ ಮಾಡಿದ್ದಾರೆ.

ಮುಂದೆ ಓದಿ

ನೂತನ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿ ದರು. ಇದಕ್ಕೂ ಮೊದಲು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸು ತ್ತಿದ್ದರು. ರಾಜಭವನದ...

ಮುಂದೆ ಓದಿ

ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

ತಿರುಪತಿ : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಮನವಮಿ ವಿಶೇಷ ದಿನದಂದು ಭೇಟಿ ನೀಡಿ,...

ಮುಂದೆ ಓದಿ

ರಾಜ್ಯಪಾಲರಿಂದ ಮೈಸೂರು ಅರಮನೆ, ಕೆಆರ್ ಎಸ್ ವೀಕ್ಷಣೆ

ಮೈಸೂರು: ಮೈಸೂರಿಗೆ ಪ್ರವಾಸ ಕೈಗೊಂಡಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ ಭೇಟಿ ನೀಡಿ, ಅರಮನೆ ವೈಭವ ವೀಕ್ಷಣೆ ಮಾಡಿದರು. ರಾಜವಂಶಸ್ಥರಾದ ಪ್ರಮೋದಾ...

ಮುಂದೆ ಓದಿ

ದಕ್ಷಿಣ ಕನ್ನಡ, ಉಡುಪಿ ಪ್ರವಾಸ ಕೈಗೊಂಡ ರಾಜ್ಯಪಾಲ ಗೆಹ್ಲೋಟ್

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಳಿಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ...

ಮುಂದೆ ಓದಿ

C C patil
ಅಭಿವೃದ್ಧಿಯ ಯಶೋಗಾಥೆ ತೆರೆದಿಟ್ಟ ರಾಜ್ಯಪಾಲರ ಭಾಷಣ: ಸಚಿವ ಸಿ.ಸಿ.ಪಾಟೀಲರ ಪ್ರಶಂಸೆ

ಬೆಂಗಳೂರು: ರಾಜ್ಯ ಸರ್ಕಾರದ ಯಶೋಗಾಥೆಯ ಪರಿಚಯವನ್ನು ಸನ್ಮಾನ್ಯ ರಾಜ್ಯಪಾಲರು ವಿಧಾನ ಮಂಡಲದಲ್ಲಿ ತಮ್ಮ ಭಾಷಣ ದಲ್ಲಿ ಸಮರ್ಥವಾಗಿ ತೆರೆದಿಟ್ಟಿದ್ದಲ್ಲದೇ, ರಾಜ್ಯದ ಮುಂದಿನ ಅಭಿವೃದ್ಧಿಯ ದಿಕ್ಸೂಚಿಯನ್ನು ಬಿಂಬಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು...

ಮುಂದೆ ಓದಿ

ನಾಳೆ ಸಚಿವ ಸಂಪುಟ ಬಹುತೇಕ ಖಚಿತ: ಸಚಿವರಾಗಿ 20 ಶಾಸಕರಿಂದ ಪ್ರಮಾಣವಚನ

ಬೆಂಗಳೂರು: ಬಹು ನಿರೀಕ್ಷಿತ ಸಚಿವ ಸಂಪುಟ ರಚನೆ ನಾಳೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಮೊದಲ ಹಂತದಲ್ಲಿ 20ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬೆಳಗ್ಗೆ...

ಮುಂದೆ ಓದಿ

ಕಂಚಿನ ಪದಕ ಗೆದ್ದ ಪಿ.ವಿ ಸಿಂಧುಗೆ ಕರ್ನಾಟಕ ರಾಜ್ಯಪಾಲರಿಂದ ಅಭಿನಂದನೆ

ಬೆಂಗಳೂರು: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳಾ ಸಿಂಗಲ್ಸ್ ವಿಭಾಗದ ಕಂಚಿನ ಪದಕ ಗೆದ್ದಿರುವ ಪಿ.ವಿ ಸಿಂಧು ಅವರಿಗೆ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅಭಿನಂದಿಸಿದ್ದಾರೆ....

ಮುಂದೆ ಓದಿ

ಸಿಎಂ ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು : ರಾಜಭವನಕ್ಕೆ ಕಾಲ್ನಡಿಗೆಯಲ್ಲೇ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಿಎಂ ಯಡಿಯೂರಪ್ಪ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಬಿಜೆಪಿ ಸರ್ಕಾರ...

ಮುಂದೆ ಓದಿ

ಪ್ರಮಾಣವಚನ ಸ್ವೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್

ಬೆಂಗಳೂರು: ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹಲೋತ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಓಕ್​ ಪ್ರತಿಜ್ಞಾವಿಧಿ ಬೋಧಿಸಿದರು. ರಾಜಭವನದ ಗಾಜಿನ ಮನೆಯಲ್ಲಿ...

ಮುಂದೆ ಓದಿ