Wednesday, 1st December 2021

ಕರ್ನಾಟಕ ಹೈಕೋರ್ಟ್‌ ಸಿಜೆ ಆಗಿ ನ್ಯಾ.ರಿತುರಾಜ್ ಅವಸ್ಥಿ ನೇಮಕ

ಬೆಂಗಳೂರು: ಅಲಹಾಬಾದ್ ಹೈಕೋರ್ಟ್‌ನ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಕಾನೂನು ಮತ್ತು ನ್ಯಾಯಿಕ ಸಚಿವಾಲಯವು ಶನಿವಾರ ಸೂಚನೆ ನೀಡಿದೆ. ರಾಷ್ಟ್ರಪತಿಗಳು ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಯವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ನ್ಯಾಯಮೂರ್ತಿ ರಿತುರಾಜ್ ಅವಸ್ಥಿ 1986ರಲ್ಲಿ ಲಕ್ನೋ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಗಳಿಸಿದರು. ಫೆಬ್ರವರಿ 1, 1987ರಂದು ವಕೀಲಿ ವೃತ್ತಿಗೆ ಸೇರ್ಪಡೆಗೊಂಡರು. ನ್ಯಾ.ಅವಸ್ಥಿಯವರು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಬೆಂಚ್‌ನಲ್ಲಿ ನಾಗರಿಕ, […]

ಮುಂದೆ ಓದಿ

ಕರ್ನಾಟಕ ಹೈಕೋರ್ಟ್‌ನ ಹತ್ತು ಹೆಚ್ಚುವರಿ ನ್ಯಾಯಾಧೀಶರ ಖಾಯಂ ಮಾಡಿ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹತ್ತು ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶ ರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಗುರುವಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದ ನ್ಯಾಯಾಧೀಶರಾಗಿ ನೇಮಕಗೊಂಡ ನ್ಯಾಯಾಧೀಶರು: ಮರಳೂರು...

ಮುಂದೆ ಓದಿ

ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು: ಅಕ್ಟೋಬರ್ 4 ಕ್ಕೆವಿಚಾರಣೆ

ಬೆಂಗಳೂರು : ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 4 ಕ್ಕೆ ಮುಂದೂ ಡಿದೆ. ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ...

ಮುಂದೆ ಓದಿ

ಬೋಧನಾ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿ: ಹೈಕೋರ್ಟ್ ಆದೇಶ

ಬೆಂಗಳೂರು: 2020-21ರ ಸಾಲಿಗೆ ಬೋಧನಾ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಶೇ.70ರಷ್ಟು ಶುಲ್ಕ ಸ್ವೀಕರಿಸುವಂತೆ ಹೇಳಿದ್ದ ರಾಜ್ಯ ಸರ್ಕಾರದ ಆದೇಶವನ್ನು...

ಮುಂದೆ ಓದಿ

ಶಾಲೆಗಳ ಆವರಣದಲ್ಲಿ ಹೈಟೆನ್ಷನ್‌ ವೈರ್‌ ತೆರವಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು : ಶಾಲೆಗಳ ಆವರಣದಲ್ಲಿ ಹೈಟೆನ್ಷನ್‌ ವೈರ್‌ ಅಪಾಯಕಾರಿಯಾಗಿದ್ದು, ವೈರ್‌ʼಗಳ ತಕ್ಷಣ ತೆರವಿಗೆ ರಾಜ್ಯ ಹೈಕೋರ್ಟ್ ಆದೇಶ‌ ನೀಡಿದೆ. ಈ ಸಂಬಂಧ ವಿದ್ಯುತ್‌ ಪ್ರಸರಣ ನಿಗಮ ಮತ್ತು...

ಮುಂದೆ ಓದಿ

ಭ್ರಷ್ಟಾಚಾರ ಪ್ರಕರಣ, ಬಿ.ಎಸ್.ವೈ, ಪುತ್ರ ಬಿ.ವೈ.ವಿಜಯೇಂದ್ರ ಸೇರಿದಂತೆ ನಾಲ್ವರಿಗೆ ನೋಟಿಸ್

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಸಚಿವ ಸಂಪುಟ ರಚನೆ, ಆ ಸಂಪುಟದಲ್ಲಿ ತಮ್ಮ ಪುತ್ರ ವಿಜಯೇಂದ್ರಗೆ ಸ್ಥಾನ ಕೊಡಿಸಲು ಯಡಿಯೂರಪ್ಪ ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಇದೇ...

ಮುಂದೆ ಓದಿ

ಪಿಐಎಲ್ ಅರ್ಜಿ ವಜಾ: ಎಸ್ಎಸ್ಎಲ್ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಶ್ನಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಜಾಗೊಳಿಸಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಗೆ...

ಮುಂದೆ ಓದಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪ್ರಭಾವಕ್ಕೊಳಗಾಗದೆ ತೀರ್ಪು ನೀಡಿ ಎಂದ ಸುಪ್ರೀಂ

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿಯೊಬ್ಬರ ಜಾಮೀನು ಅರ್ಜಿಯ ವಿಚಾರದಲ್ಲಿ ಯಾವುದೇ ಪ್ರಭಾವಕ್ಕೊಳಗಾಗದೆ ತೀರ್ಪು ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿದೆ. ಹೈಕೋರ್ಟ್...

ಮುಂದೆ ಓದಿ

ಟ್ವಿಟರ್ ಎಂಡಿ ಮನೀಶ್ ಮಹೇಶ್ವರಿಗೆ ರಿಲೀಫ್‌

ಬೆಂಗಳೂರು : ರಾಜ್ಯ ಹೈಕೋರ್ಟ್ ಗುರುವಾರ ಟ್ವಿಟರ್ ಎಂಡಿ ಮನೀಶ್ ಮಹೇಶ್ವರಿ ಅವರಿಗೆ ಮಧ್ಯಂತರ ಪರಿಹಾರ ನೀಡಿದೆ. ಮನೀಶ್‌ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಗಾಜಿಯಾಬಾದ್ ಪೊಲೀಸರಿಗೆ...

ಮುಂದೆ ಓದಿ

ತನಿಖಾಧಿಕಾರಿಗಳು ಪ್ರಕರಣದ ತನಿಖೆ ಅಂತ್ಯದವರೆಗೂ ಗೌಪ್ಯತೆ ಕಾಪಾಡಲಿ: ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಯಾವುದೇ ಪ್ರಕರಣಗಳ ತನಿಖೆ ಮುಗಿಯುವವರೆಗೂ ಸಂಬಂಧಪಟ್ಟ ತನಿಖಾಧಿಕಾರಿಗಳು (ಪೊಲೀಸ್ ಅಧಿಕಾರಿಗಳು) ಪ್ರಕರಣಗಳ ತನಿಖೆ, ಆರೋಪಿಗಳು ಅಥವಾ ಸಂತ್ರಸ್ತರ ಬಗ್ಗೆ ಮಾಧ್ಯಮಗಳಿಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಬಾರದು ಎಂದು...

ಮುಂದೆ ಓದಿ