Saturday, 2nd December 2023

ನೂತನ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿ ದರು. ಇದಕ್ಕೂ ಮೊದಲು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸು ತ್ತಿದ್ದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧನೆ ಮಾಡಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು. […]

ಮುಂದೆ ಓದಿ

error: Content is protected !!