Thursday, 30th March 2023

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಎಎಪಿ ಪಕ್ಷಕ್ಕೆ ಸೇರ್ಪಡೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾ ಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಕರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಎಎಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸೋಮವಾರ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಅರವಿಂದ ಕೇಜ್ರಿವಾಲ್, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆಮ್ ಆದ್ಮಿ ಪಕ್ಷದ ಕರ್ನಾಟಕದ ಸಂಚಾಲಕ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಭಾಸ್ಕರ್ ರಾವ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಗೊಂಡರು. 1990ರಲ್ಲಿ ಭಾರತೀಯ ಪೊಲೀಸ್ ಸೇವೆಗೆ ಸೇರಿದ್ದ ಭಾಸ್ಕರ್ ರಾವ್, […]

ಮುಂದೆ ಓದಿ

ಕರ್ನಾಟಕ ಪೊಲೀಸ್ ಕಾಯ್ದೆಗೆ ಮಾಡಿದ್ದ ತಿದ್ದುಪಡಿ ರದ್ದು

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಬಗೆಯ ಆನ್ ಲೈನ್ ಗೇಮ್ಸ್, ಬೆಟ್ಟಿಂಗ್ ನಿಷೇಧಿಸಿ ಸರ್ಕಾರವು ಹೊರ ತಂದಿದ್ದ ಕರ್ನಾಟಕ ಪೊಲೀಸ್ ಕಾಯ್ದೆಗೆ ಮಾಡಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ....

ಮುಂದೆ ಓದಿ

ರವಿ ಡಿ.ಚನ್ನಣ್ಣವರ್ ಸೇರಿ 9 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರವಿ ಡಿ.ಚನ್ನಣ್ಣವರ್, ಅಬ್ದುಲ್ ಅಹದ್ ಸೇರಿದಂತೆ 9 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರವು ಗುರುವಾರ ಆದೇಶ ಹೊರಡಿಸಿದೆ. ಸಿಐಡಿ ವಿಭಾಗದ ಎಸ್ಪಿಯಾಗಿದ್ದ...

ಮುಂದೆ ಓದಿ

ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಇಂಟೆಲಿಜೆನ್ಸಿಯ ಡಿಸಿಪಿಯಾಗಿದ್ದ ಕೆ ಸಂತೋಷ್ ಬಾಬು...

ಮುಂದೆ ಓದಿ

ಬಡ್ತಿಗಾಗಿ ಕನಿಷ್ಠ ಸೇವಾವಧಿ ಕಡಿತ ಮಾಡಿದ ಸಚಿವ ಸಂಪುಟ

ಸಹಾಯಕ ಸಬ್ ಇನ್ಸ್ಪೆಕ್ಟರ್ ಯಿಂದ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಬಡ್ತಿ ಬೆಂಗಳೂರು: ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಅಧ್ಯಕ್ಷತೆ ವಹಿಸಿದ ಇಂದಿನ ಸಂಪುಟ ಸಭೆಯಲ್ಲಿ, ಗೃಹ ಇಲಾಖೆಯಿಂದ...

ಮುಂದೆ ಓದಿ

ನೈತಿಕ ಪೊಲೀಸ್‌ಗಿರಿಯ ಅಪಾಯ ತಡೆಯಬೇಕು

ಇತ್ತೀಚಿಗೆ ಧಾರ್ಮಿಕ ಭಾವನೆಗಳನ್ನು ಬಂಡವಾಳವನ್ನಾಗಿಟ್ಟುಕೊಂಡು ನೈತಿಕ ಪೊಲೀಸ್‌ಗಿರಿ ಮಾಡುವವರ ಮೇಲೆ ಕಡಿವಾಣ ಹಾಕುವ ಅನಿವಾರ್ಯತೆ ರಾಜ್ಯ ಸರಕಾರದ ಮುಂದಿದೆ. ಕಚೇರಿಯಿಂದ ಪರಿಚಿತರೊಬ್ಬರ ಜತೆ ಬೈಕ್‌ನಲ್ಲಿ ಬರುತ್ತಿದ್ದ ಮಹಿಳೆಯನ್ನು...

ಮುಂದೆ ಓದಿ

ತನಿಖಾಧಿಕಾರಿಗಳು ಪ್ರಕರಣದ ತನಿಖೆ ಅಂತ್ಯದವರೆಗೂ ಗೌಪ್ಯತೆ ಕಾಪಾಡಲಿ: ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಯಾವುದೇ ಪ್ರಕರಣಗಳ ತನಿಖೆ ಮುಗಿಯುವವರೆಗೂ ಸಂಬಂಧಪಟ್ಟ ತನಿಖಾಧಿಕಾರಿಗಳು (ಪೊಲೀಸ್ ಅಧಿಕಾರಿಗಳು) ಪ್ರಕರಣಗಳ ತನಿಖೆ, ಆರೋಪಿಗಳು ಅಥವಾ ಸಂತ್ರಸ್ತರ ಬಗ್ಗೆ ಮಾಧ್ಯಮಗಳಿಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಬಾರದು ಎಂದು...

ಮುಂದೆ ಓದಿ

ತಮಿಳುನಾಡು, ಕೇರಳ ಚುನಾವಣೆ ಬಂದೋಬಸ್ತ್‌ಗೆ ರಾಜ್ಯ ಪೊಲೀಸ್‌: ಬೊಮ್ಮಾಯಿ

ಕಲಬುರಗಿ: ತಮಿಳುನಾಡು, ಕೇರಳ ರಾಜ್ಯದಲ್ಲಿನ ವಿಧಾನಸಭಾ ಚುನಾವಣೆಗೆ ರಾಜ್ಯದ ಪೊಲೀಸ್ ಪಡೆಯನ್ನು ಬಂದೋಬಸ್ತ್ ಬಳಸಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬಸವಕಲ್ಯಾಣ ವಿಧಾನಸಭಾ ಉಪ...

ಮುಂದೆ ಓದಿ

ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪ್ರಶಂಸನೀಯ ಸೇವಾ ಪದಕ

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿಯವರ ಪ್ರಶಂಸನೀಯ ಸೇವಾ ಪದಕಕ್ಕೆ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾತ್ರರಾಗಿದ್ದಾರೆ. ರಾಜ್ಯಗುಪ್ತದಳದ ಐಜಿಪಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅಯ್ಯಂಕಿ,...

ಮುಂದೆ ಓದಿ

ದೀಪಾವಳಿ ವಿಶೇಷ ಸಂಚಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಪೊಲೀಸ್ ಎಸ್‌.ಪಿ

ತುಮಕೂರು: ವಿಶ್ವವಾಣಿ ಕನ್ನಡ ದಿನಪತ್ರಿಕೆಯ ವತಿಯಿಂದ ದೀಪಾವಳಿ ಅಂಗವಾಗಿ ಹೊರತಂದಿರುವ ವಿಶೇಷ ಸಂಚಿಕೆಯನ್ನು ಪೊಲೀಸ್ ವರಿಷ್ಠಾಧಿಕಾರಿ ಡಾ.ವಂಸಿಕೃಷ್ಣ ಬಿಡುಗಡೆ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಜಿಲ್ಲಾ...

ಮುಂದೆ ಓದಿ

error: Content is protected !!