ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಡಳಿತಾರೂಢ ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿಬಿದ್ದಿರುವುದರಿಂದ ಡ್ಯಾಮೇಜ್ ಕಂಟ್ರೋಲ್‍ಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಅವರೇ ಅಖಾಡಕ್ಕಿಳಿದಿದ್ದಾರೆ. ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಅವರು, ಗುರುವಾರ ರಾಜ್ಯಕ್ಕೆ ಆಗಮಿ ಸುತ್ತಿದ್ದಾರೆ. ಸಾಮಾನ್ಯವಾಗಿ ಅಮಿತ್ ಷಾ ಅವರು ರಾಜ್ಯಕ್ಕೆ ಬರುವ ಮೂರು ದಿನಗಳ ಮುಂಚೆಯೇ ಅವರ ಪ್ರವಾಸದ ಕಾರ್ಯಕ್ರಮವನ್ನು ಬಿಡುಗಡೆ ಮಾಡಲಾಗುತಿತ್ತು. ಆದರೆ ಈ ಬಾರಿ ಪಕ್ಷದ ವತಿಯಿಂದ ಸಣ್ಣ ಸುಳಿವನ್ನೂ ಸಹ ಬಿಟ್ಟುಕೊಟ್ಟಿಲ್ಲ. ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳ, ಗೃಹ ಸಚಿವರ […]
ಕೊಪ್ಪಳ: ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿ, ಶಿಕಾರಿಪುರ ಸ್ಪರ್ಧೆ ವಿಚಾರದಲ್ಲಿ ಗೊಂದಲವಿಲ್ಲ. ಶಿಕಾರಿಪುರ ಕ್ಷೇತ್ರದ ಜೊತೆಗೆ ಯಡಿಯೂರಪ್ಪರಿಗೆ ನಿಕಟ...
ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಸೋಮವಾರ ಬೆಂಗಳೂರಿಗೆ ಆಗಮಿಸ ಲಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲಿನಲ್ಲಿ ಶಾ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಖಾಸಗಿ ಹೋಟೆಲಿನಲ್ಲೇ ಸಭೆ...
ಬೆಂಗಳೂರು: ರಾಜ್ಯಾದ್ಯಂತ ಡಿ.8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆ...
ನವದೆಹಲಿ: ಕರ್ನಾಟಕ ಸೇರಿದಂತೆ, ದೇಶದ 13 ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ನಡೆದಿದ್ದ ಉಪಚುನಾವಣೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ...
ವಿಜಯಪುರ : ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾ ವಣೆಯ ಫಲಿತಾಂಶ ಮಂಗಳವಾರ ಪ್ರಕಟ ವಾಗಲಿದ್ದು, ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಸಿಂದಗಿ ಕ್ಷೇತ್ರದಲ್ಲಿ ಮೊದಲು...
ಸಿಂಧಗಿ/ಹಾನಗಲ್: ಮಾತಿನ ಚಕಮಕಿ, ಕೆಲಕಾಲ ಕೈಕೊಟ್ಟ ಮತಯಂತ್ರ, ಹಲವೆಡೆ ಮತದಾನ ವಿಳಂಬ ಹೊರತುಪಡಿಸಿದರೆ ಸಿಂಧಗಿ ಹಾಗೂ ಹಾನಗಲ್‍ನ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿತ್ತು....
ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅ.30ರ ಶನಿವಾರ ಮತದಾನ ಜರುಗಲಿದೆ. ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಬಹಿರಂಗ ಪ್ರಚಾರಕ್ಕೆ ಅ.27ರ ಬುಧವಾರ ಸಂಜೆ 7...
ಕಾಂಗ್ರೆಸ್ – ಬಿಜೆಪಿ ನಡುವೆ ಪೈಪೋಟಿ: ಗೆಲುವು ಕಸಿವ ಯತ್ನದಲ್ಲಿ ಜೆಡಿಎಸ್ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಪ್ರತಿಷ್ಠೆ ಕಣವಾದ ಎರಡು ಕ್ಷೇತ್ರದ ಉಪಚುನಾವಣೆಗೆಲುವಿಗೆ ಆಡಳಿತಾರೂಢ ಬಿಜೆಪಿ...
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ranjith.hoskere@gmail.com ಭಾರತೀಯ ಜನತಾ ಪಕ್ಷವೆಂದರೆ ಅಧಿಕಾರ, ಸರಕಾರ ರಚನೆಯ ವಿಷಯ ಬರುವುದಕ್ಕಿಂತ ಮೊದಲು ನೆನಪಿಗೆ ಬರುವುದು, ಪಕ್ಷದ ನಿಷ್ಠಾವಂತ ಕಾರ್ಯ ಕರ್ತರು, ಸಂಘಟನೆ....