ಕಾಸರಗೋಡು (ಕೇರಳ): ಕೇರಳದ ಕಾಸರಗೋಡಿನಲ್ಲಿ ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿ ಸೇವಿಸಿದ ಬಳಿಕ ಯುವತಿ ಮೃತಪಟ್ಟಿದ್ದಾಳೆ. ಮೃತ ಯುವತಿಯನ್ನು ಅಂಜು ಶ್ರೀಪಾರ್ವತಿ (20) ಎಂದು ಗುರುತಿಸಲಾಗಿದೆ. ರೊಮ್ಯಾನ್ಸಿಯಾ ಎಂಬ ರೆಸ್ಟೊರೆಂಟ್ನಿಂದ ಆನ್ಲೈನ್ನಲ್ಲಿ’ಕುಜಿಮಂತಿ’ ಬಿರಿಯಾನಿ ಖಾದ್ಯವಾದ ಆರ್ಡರ್ ಮಾಡಿದ್ದರು. ಯುವತಿ ಆರೋಗ್ಯದಲ್ಲಿ ಕೊಂಚ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಆಕೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಯುವತಿ ಶನಿವಾರ ಸಾವನ್ನಪ್ಪಿ ದ್ದಾಳೆ ಎಂದು […]
ಕೇರಳ ಸರಕಾರ ಉದ್ಯೋಗಕ್ಕಾಗಿ ಮಲಯಾಳಿ ಭಾಷೆಯನ್ನು ಅಲ್ಪಸಂಖ್ಯಾತ ಕನ್ನಡಿಗರಿಗೂ ಕಡ್ಡಾಯ ಮಾಡಿದ್ದು, ಇದರಿಂದ ಕನ್ನಡಿ ಗರು ಉದ್ಯೋಗದಿಂದ ವಂಚಿತರಾಗುವ ಆತಂಕ ಎದುರಾಗಿದೆ. ಇತ್ತೀಚೆಗೆ ತಿರುವನಂತಪುರದಲ್ಲಿ ನಡೆದ ಮಲೆಯಾಳಿ...
ಕಾಸರಗೋಡು: ಹಿರಿಯ ವಿದ್ವಾಂಸ, ಭಾಷಾಂತರಕಾರ, ನಿವೃತ್ತ ಎಇಒ ಎ.ನರಸಿಂಹ ಭಟ್ (92) ಶನಿವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೂಲತಃ ಅಡ್ಯನಡ್ಕ ನಿವಾಸಿಯಾಗಿದ್ದ ಕಾಸರಗೋಡು ಕೋಟೆಕಣಿ ನಿವಾಸಿಯಾಗಿದ್ದ ನರಸಿಂಹ ಭಟ್ ಅವರು,...
ಕಾಸರಗೋಡು: ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ತನಕ ಕರ್ಫ್ಯೂ ಜಾರಿಯಲ್ಲಿರಲಿದೆ. ಅಗತ್ಯ...
ಮಂಗಳೂರು: ಕೇರಳದಲ್ಲಿ ಕರೋನಾ ಸೋಂಕು ಹೆಚ್ಚುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕಾಸರಗೋಡು ಹಾಗೂ ಮಂಗಳೂರು ನಡುವಿನ ಸರಕಾರಿ ಮತ್ತು ಎಲ್ಲ ಖಾಸಗಿ ಬಸ್‌ಗಳ ಸಂಚಾರವನ್ನು ಒಂದು ವಾರದವರೆಗೆ ಸಂಪೂರ್ಣವಾಗಿ ನಿರ್ಬಂಧಿಸಿ...
ಬೆಂಗಳೂರು: ಕೇರಳ ಗಡಿ ಗ್ರಾಮಗಳ ಕನ್ನಡ ಹೆಸರುಗಳ ಮಲಯಾಳಿ ಭಾಷೆಗೆ ಬದಲಾವಣೆ ಮಾಡುವ ಕೇರಳ ಸರ್ಕಾರದ ಕ್ರಮವನ್ನು ಕುರಿತಂತೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿಯವರು...