Tuesday, 9th August 2022

ಕೆಎಸ್‌ಆರ್’ಟಿಸಿ ಬಸ್ ಅಪಘಾತ: 25 ಮಂದಿಗೆ ಗಾಯ

ಬೆಂಗಳೂರು: ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಭಾನುವಾರ ತಡರಾತ್ರಿ ಕೆಎಸ್‌ಆರ್’ಟಿಸಿ ಬಸ್ ಅಪಘಾತ ಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ಅಪಘಾತ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ […]

ಮುಂದೆ ಓದಿ

ಕುಂಬಳಗೋಡು ಸಮೀಪ ಭೀಕರ ಅಪಘಾತ: ಆರು ಮಂದಿ ಸಾವು

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿ, ಆರು ಮಂದಿ ಮೃತಪಟ್ಟಿದ್ದಾರೆ. ಕೆಂಗೇರಿಯಿಂದ ಬಿಡದಿ ಮಾರ್ಗ ಮಧ್ಯೆ ಬರುವ ಕುಂಬಳಗೋಡು ಸಮೀಪದ ಕಣಿಮಿಣಿಕೆ ಬಳಿ ಜಲ್ಲಿ ತುಂಬಿದ್ದ...

ಮುಂದೆ ಓದಿ

ಕೆಂಗೇರಿಯಲ್ಲಿ ಕೆಸರುಗದ್ದೆಯೇ ರಸ್ತೆ

ವಿಶೇಷ ವರದಿ: ಸುಷ್ಮಾ ಚಿಕ್ಕಕಡಲೂರು ಬೆಂಗಳೂರು ನನೆಗುದಿಗೆ ಬಿದ್ದಿರುವ ರಸ್ತೆ ದುರಸ್ತಿ ಕಾಮಗಾರಿ  ಗುಂಡಿಯಲ್ಲಿ ಬಿದ್ದೇಳುವ ಬೈಕ್ ಸವಾರರು ಸಿಲಿಕಾನ್ ಸಿಟಿಯ ಬಹುತೇಕ ಮುಖ್ಯ ರಸ್ತೆಗಳ ಕಾಮಗಾರಿ...

ಮುಂದೆ ಓದಿ