ತಿರುವನಂತಪುರಂ : ಕಳೆದ ಎರಡು ದಿನಗಳಿಂದ ಆಸ್ಪತ್ರೆಯ ಲಿಫ್ಟ್ ಒಳಗೆ ಸಿಲುಕಿದ್ದ 59 ವರ್ಷದ ವ್ಯಕ್ತಿಯನ್ನು ಸೋಮವಾರ ಬೆಳಿಗ್ಗೆ ಲಿಫ್ಟ್ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ. ಉಳ್ಳೂರು ನಿವಾಸಿ ರವೀಂದ್ರನ್ ನಾಯರ್ (59) ಶನಿವಾರದಿಂದ ಸರ್ಕಾರಿ ವೈದ್ಯಕೀಯ ಕಾಲೇಜಿನ ಒಪಿ ಬ್ಲಾಕ್ ನ ಲಿಫ್ಟ್ ಒಳಗೆ ಸಿಲುಕಿಕೊಂಡಿದ್ದರು. “ಅವರು ಮೊದಲ ಮಹಡಿಗೆ ಹೋಗಲು ಲಿಫ್ಟ್ ಹತ್ತಿದರು. ಆದರೆ ಲಿಫ್ಟ್ ಕೆಳಗೆ ಬಂದಿತು ಮತ್ತು ತೆರೆಯಲಿಲ್ಲ ಎಂದು ಹೇಳುತ್ತಾರೆ. ಅವರು ಸಹಾಯಕ್ಕಾಗಿ ಕೂಗಿದರೂ ಯಾರೂ ಬರಲಿಲ್ಲ ಎನ್ನಲಾಗಿದೆ. ಅವರ ಫೋನ್ […]
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ವಯನಾಡು ಮತ್ತು ರಾಯ್ ಬರೇಲಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 2 ಲಕ್ಷಕ್ಕೂ ಹೆಚ್ಚು...
ತಿರುವನಂತಪುರಂ: ಕೇರಳಕ್ಕೆ ಮೊದಲ ದಿನವೇ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೇರಳದ ಕೊಚ್ಚಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕೇವಲ ಒಂದುಗಂಟೆ ಅವಧಿಯಲ್ಲಿ...
ತಿರುವನಂತಪುರಂ: ಕೇರಳದ ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ತಿರುವನಂತಪುರಂ, ಕೊಲ್ಲಂ, ಅಲಪ್ಪುಳ ಮತ್ತು ಎರ್ನಾಕುಲಂ ಸೇರಿದಂತೆ ಇತರ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್...
ತಿರುವನಂತಪುರ: ಪತಿಯನ್ನು ಕೊನೆ ಕ್ಷಣದಲ್ಲಿ ನೋಡಲು ಸಾಧ್ಯವಾಗಲಿಲ್ಲ ಎಂದು ಏರ್ ಇಂಡಿಯಾ ವಿರುದ್ಧ ವಿಧವೆಯ ಮಹಿಳೆ ಕುಟುಂಬಸ್ಥರು ದಾವೆ ಹೂಡಲು ಸಜ್ಜಾದ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ...
ತಿರುವನಂತಪುರಂ: ಅಂಗಡಿಯಿಂದ ಖರೀದಿಸಿ ಪೊನ್ನನಿಯ ನಸ್ರುದ್ದೀನ್ ಎಂಬುವರ ಮನೆಯ ಅಡುಗೆ ಕೋಣೆಯಲ್ಲಿ ಮನೆಗೆ ತಂದ ಕಲ್ಲಂಗಡಿ ಹಣ್ಣು ಸ್ಫೋಟಿಸಿದೆ. ಹತ್ತಿರದ ಎಂಇಎಸ್ ಕಾಲೇಜಿನಿಂದ ಕಲ್ಲಂಗಡಿ ಹಣ್ಣನ್ನು ಖರೀದಿಸಿ...
ಕೇರಳ:ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾಯೂರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದರ್ಶನ ಪಡೆದರು. ಬಿಳಿ ಬಣ್ಣದ ಸಾಂಪ್ರದಾಯಿಕ ನಿಲುವಂಗಿಯಲ್ಲಿ ಪ್ರಧಾನಿ ಮೋದಿ ಅವರು ದೇವಸ್ಥಾನಕ್ಕೆ ಭೇಟಿ...
ಪಥನಂತಿಟ್ಟ : ಕೇರಳದ ಪಥನಂತಿಟ್ಟ ಜಿಲ್ಲೆಯ ಪಂಬಾ ಬಳಿ ಶುಕ್ರವಾರ ಮುಂಜಾನೆ ಎರಡು ಕೆಎಸ್‌ಆರ್ಟಿಸಿ (ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ) ಬಸ್ ಗಳ ನಡುವೆ ಸಂಭವಿಸಿದ...
ತಿರುವನಂತಪುರಂ: ವಿದ್ಯಾವಂತನೊಬ್ಬನ ಕುಟುಂಬದವರ ಡೌರಿ ಆಸೆಗೆ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇರಳದ ತಿರುವನಂತಪುರಂನಲ್ಲಿ ವೈದ್ಯೆ ಡಾ.ಶಹಾನಾ ಆತ್ಮಹತ್ಯೆಗೆ ಶರಣಾಗಿದ್ದು, ವರದಕ್ಷಿಣೆ ಬೇಡಿಕೆಗಳನ್ನು ತನ್ನ ಕುಟುಂಬವು ಪೂರೈಸಲು ಸಾಧ್ಯವಾಗಲಿಲ್ಲ...
ತಿರುವನಂತಪುರಂ: ಬ್ರಿಟಿಷ್ ಕಲಾವಿದ ಲ್ಯೂಕ್ ಜೆರ್ರಾಮ್ ಅವರು ಸ್ಥಾಪಿಸಿದ ಮ್ಯೂಸಿಯಂ ಆಫ್ ದಿ ಮೂನ್ ಮಂಗಳವಾರ ಸಂಜೆ ಕನಕಕುನ್ನು ಅರಮನೆ ಆವರಣದಲ್ಲಿ ಪ್ರದರ್ಶನಗೊಳ್ಳಲಿದೆ. ಜನವರಿಯಲ್ಲಿ ನಡೆಯಲಿರುವ ಜಾಗತಿಕ...