ಕಣ್ಣೂರು (ಕೇರಳ): ಕಣ್ಣೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಗರ್ಭಿಣಿ ಹಾಗೂ ಆಕೆಯ ಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಜೀವ ದಹನವಾಗಿದ್ದಾರೆ. ಬಲಿಯಾದವರನ್ನು ಜಿಲ್ಲೆಯ ಕುಟ್ಟಿಯತ್ತೂರು ಮೂಲದ ಪ್ರಿಜಿತ್ (35) ಮತ್ತು ಅವರ ಪತ್ನಿ ರೀಶಾ (26) ಎಂದು ಗುರುತಿಸ ಲಾಗಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ರೀಷಾಳೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿ ದ್ದಾರೆ. ತಕ್ಷಣ ಮಾಹಿತಿ ಪಡೆದ ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ಯನ್ನು […]
ಕೇರಳ: ಇಂದಿನಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಕೇರಳ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳ,...
ಕೊಚ್ಚಿ: ಮಧ್ಯರಾತ್ರಿಯಿಂದ ಬೆಳಗಿನ ಜಾವದವರೆಗೂ ಡ್ರಗ್ಸ್ ಮಾರಾಟ ಮಾಡುತ್ತಿದ್ದ 21 ವರ್ಷದ ಯುವತಿಯನ್ನು ಬಂಧಿಸ ಲಾಗಿದೆ. ಸುದೀರ್ಘ ತನಿಖೆಯ ನಂತರ ಕೇರಳದ ಅಬಕಾರಿ ಅಧಿಕಾರಿಗಳು ಯುವತಿಯನ್ನು ಬಂಧಿಸಿದ್ದಾರೆ....
ತಿರುವನಂತಪುರಂ: ಪ್ರಸಾದವಾಗಿ ಸ್ವೀಕರಿಸುವ ಶಬರಿಮಲೆ ಅಯ್ಯಪ್ಪಸ್ವಾಮಿ ಅರವಣ ಪಾಯಸಂ ಪ್ರಸಾದದ ಮಾರಾಟಕ್ಕೆ ಕೇರಳ ಹೈಕೋರ್ಟ್ ನಿಷೇಧ ಹೇರಿದೆ. ಪ್ರಸಾದವೆಂದು ಸ್ವೀಕರಿಸುತ್ತಿದ್ದ ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆ ಯಾಗುವ ಏಲಕ್ಕಿಯನ್ನು...
ಕಲ್ಲಿಕೋಟೆ: ಮಲಪ್ಪುರಂ ನಂತರ ಉತ್ತರ ಕೇರಳದ ನೆರೆಯ ಕಲ್ಲಿಕೋಟೆ ಜಿಲ್ಲೆಯಲ್ಲಿ ಹೊಸ ದಡಾರ ಪ್ರಕರಣಗಳು ವರದಿ ಯಾಗಿವೆ. ನಾದಪುರಂನ ಕುಟ್ಟಿಯಾಡಿ ಹೆಲ್ತ್ ಬ್ಲಾಕ್‌ನಲ್ಲಿ ಎಂಟು ಮಕ್ಕಳು ವೈರಲ್...
ಕಾಸರಗೋಡು (ಕೇರಳ): ಕೇರಳದ ಕಾಸರಗೋಡಿನಲ್ಲಿ ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿ ಸೇವಿಸಿದ ಬಳಿಕ ಯುವತಿ ಮೃತಪಟ್ಟಿದ್ದಾಳೆ. ಮೃತ ಯುವತಿಯನ್ನು ಅಂಜು ಶ್ರೀಪಾರ್ವತಿ (20) ಎಂದು ಗುರುತಿಸಲಾಗಿದೆ....
ಕೊಚ್ಚಿ: ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕರುವ ನ್ನೂರ್ ಸರ್ವೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‍ನ ಕಮಿಷನ್ ಏಜೆಂಟ್‍ನ 30.70 ಕೋಟಿ ರೂಪಾಯಿ ಮೌಲ್ಯದ...
ಕೇರಳ: ವಿಕಲಚೇತನ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿದ್ದು, 107 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಕೇರಳದ ಪೊಕ್ಸೋ ನ್ಯಾಯಾಲಯ 107 ವರ್ಷಗಳ ಕಠಿಣ ಜೈಲುಶಿಕ್ಷೆ, ನಾಲ್ಕು...
ತಿರುವನಂತಪುರಂ: ಕೇರಳದ ವಿಳಿಂಜಮ್ ಪೊಲೀಸ್ ಠಾಣೆ ಮೇಲೆ ಮುತ್ತಿಗೆ ಹಾಕಿದ ಪ್ರಕರಣದಲ್ಲಿ 30 ಪೊಲೀಸರು ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿ ಇನ್ನೂ 3,000 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ....
ತಿರುವನಂತಪುರಂ: ಮದ್ಯದ ಮೇಲಿನ ಮಾರಾಟ ತೆರಿಗೆಯನ್ನು ಕೇರಳ ಸರ್ಕಾರವು ಶೇ. 4ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿ ರುವುದರಿಂದ ಭಾರತೀಯ ನಿರ್ಮಿತ ವಿದೇಶಿ ಮದ್ಯದ (ಐಎಂಎಫ್‌ಎಲ್) ಬೆಲೆ ಮುಂಬರುವ...