Wednesday, 24th April 2024

ಇಷ್ಟಪಟ್ಟು ಮದುವೆಯಾದರೆ, ಅಂತರ್ಜಾತಿ ವಿವಾಹ ತಡೆಯಲು ಸಾಧ್ಯವಿಲ್ಲ: ಪಿಣರಾಯಿ ವಿಜಯನ್

ತಿರುವನಂತಪುರಂ: ಯುವಕ-ಯುವತಿ ಒಬ್ಬರನ್ನೊಬ್ಬರು ಇಷ್ಟಪಟ್ಟು ಮದುವೆಯಾಗಲು ನಿರ್ಧರಿಸಿದರೆ, ಅಂತರ್ಜಾತಿ ವಿವಾಹವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಯುವಕ-ಯುವತಿ ಒಪ್ಪಿದರೆ ಯಾವುದೇ ಜಾತಿ ಅಥವಾ ಧರ್ಮ ಅಡ್ಡಿಯಾಗುವುದಿಲ್ಲ. ಇದು ಬದಲಾವಣೆಯ ಭಾಗ ಎಂದು ಕರೆದಿದ್ದಾರೆ. ಇಂತಹ ಮದುವೆಗಳಿಗೆ ಮೊದಲಿನಿಂದಲೂ ವಿರೋಧವಿದೆ, ಕೆಲವೊಮ್ಮೆ ಒಂದು ಕಡೆಯವರು ಮಾತ್ರ ವಿರೋಧಿಸುತ್ತಾರೆ, ಕೆಲವೊಮ್ಮೆ ಎರಡೂ ಕಡೆಯಿಂದಲೂ ವಿರೋಧವಿರುತ್ತದೆ. ಆದರೆ ಅಂತಹ ಮದುವೆಗಳು ನಿಂತಿಲ್ಲ ಎಂದು ಹೇಳಿದ್ದಾರೆ. ಸುನ್ನಿ ಯುವಜನ ಸಂಘದ ಕಾರ್ಯದರ್ಶಿ ನಾಸರ್ ಫೈಝಿ ಈ […]

ಮುಂದೆ ಓದಿ

ಸಿಎಂಡಿಆರ್‌ಎಫ್‌ ಹಣ ದುರುಪಯೋಗ ಪ್ರಕರಣ: ನಾಳೆ ತೀರ್ಪು…?

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಮಾ.೩೧ರಂದು ತೀರ್ಪು ಪ್ರಕಟಿಸುವ ನಿರೀಕ್ಷೆ ಯಿದೆ. 2018ರಲ್ಲಿ ಸಿಎಂಡಿಆರ್‌ಎಫ್‌(ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿ)ನಲ್ಲಿ ಹಣ ದುರುಪಯೋಗಪಡಿಸಿಕೊಂಡ...

ಮುಂದೆ ಓದಿ

ಅಮಿತ್‌ ಶಾ ಹೇಳಿಕೆಗೆ ಕೇರಳ ಸಿಎಂ ಆಕ್ಷೇಪ

ತಿರುವನಂತಪುರ: ಕೇರಳಕ್ಕಿಂತ ಕರ್ನಾಟಕ ಹೇಗೆ ಸುರಕ್ಷಿತ ಎಂಬುದನ್ನು ಶಾ ಸ್ಪಷ್ಟಪಡಿಸಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಆಗ್ರಹಿಸಿದ್ದಾರೆ. ಮಂಗಳೂರು ಭೇಟಿ ಸಂದರ್ಭ ಕೇರಳದಲ್ಲಿನ ಸುರಕ್ಷತೆ ಕುರಿತು...

ಮುಂದೆ ಓದಿ

ರಾಜಕೀಯ ಹಸ್ತಕ್ಷೇಪದ ಒಂದು ಉದಾಹರಣೆ ತೋರಿಸಲಿ, ರಾಜೀನಾಮೆ ನೀಡುತ್ತೇನೆ: ಕೇರಳ ರಾಜ್ಯಪಾಲ

ಕೇರಳ : ರಾಜಕೀಯ ಹಸ್ತಕ್ಷೇಪದ ಒಂದು ಉದಾಹರಣೆ ತೋರಿಸಲಿ. ಸಿಎಂ ಒಂದೇ ಒಂದು ಉದಾಹರಣೆ ತೋರಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಕೇರಳ ರಾಜ್ಯಪಾಲ ಆರೀಫ್‌ ಮೊಹಮದ್‌ ಖಾನ್‌...

ಮುಂದೆ ಓದಿ

ಕನ್ನಡಿಗರ ನೆರವಿಗೆ ಧಾವಿಸಿ

ಕೇರಳ ಸರಕಾರ ಉದ್ಯೋಗಕ್ಕಾಗಿ ಮಲಯಾಳಿ ಭಾಷೆಯನ್ನು ಅಲ್ಪಸಂಖ್ಯಾತ ಕನ್ನಡಿಗರಿಗೂ ಕಡ್ಡಾಯ ಮಾಡಿದ್ದು, ಇದರಿಂದ ಕನ್ನಡಿ ಗರು ಉದ್ಯೋಗದಿಂದ ವಂಚಿತರಾಗುವ ಆತಂಕ ಎದುರಾಗಿದೆ. ಇತ್ತೀಚೆಗೆ ತಿರುವನಂತಪುರದಲ್ಲಿ ನಡೆದ ಮಲೆಯಾಳಿ...

ಮುಂದೆ ಓದಿ

ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಮಲಯಾಳಂ ಟ್ವೀಟ್ ವೈರಲ್

ದುಬೈ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಎಮಿರೇಟ್ಸ್‌ನಲ್ಲಿ ಭೇಟಿ ಮಾಡಿದ ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು,...

ಮುಂದೆ ಓದಿ

error: Content is protected !!