Friday, 19th April 2024

ಕೇರಳದ ದೇಗುಲದಲ್ಲಿ ಖುಷ್ಬೂ ಸುಂದರ್’ಗೆ ನಾರಿ ಪೂಜೆ

ಕೇರಳ: ಬಹುಭಾಷಾ ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರಿಗೆ ಕೇರಳದ ದೇಗುಲದಲ್ಲಿ ನಾರಿ ಪೂಜೆ ನೆರವೇರಿಸಲಾಗಿದೆ. ಕೇರಳದ ತ್ರಿಶೂರ್‌ನ ವಿಷ್ಣುಮಾಯಾ ದೇವಸ್ಥಾನದಲ್ಲಿ ಖುಷ್ಬೂ ಅವರಿಗೆ ಸುಹಾಸಿನಿ ಪೂಜಾ ಎಂದು ಕರೆಯ ಲಾಗುವ ನಾರಿ ಪೂಜೆಯನ್ನು ನೆರವೇರಿಸಿರುವುದು ಗಮನ ಸೆಳೆದಿದೆ. ಈ ದೇವಸ್ಥಾನದ ಆಚರಣೆಗಳ ಪ್ರಕಾರ ಪ್ರತಿ ವರ್ಷ ಒಬ್ಬ ಮಹಿಳೆಯನ್ನು ಆಮಂತ್ರಿಸಿ ಶಾಸ್ತ್ರೋಕ್ತವಾಗಿ ಪಾದ ಪೂಜೆ ಮಾಡಿ ವಿಧಿವಿಧಾನ ನೆರವೇರಿಸಲಾಗು ತ್ತದೆ. ಪೂಜಾರಿಗಳು ಮಹಿಳೆಯನ್ನು ದೇವತೆಗೆ ಹೋಲಿಸಿ ಪೂಜೆ ಮಾಡುವುದು ಇಲ್ಲಿ […]

ಮುಂದೆ ಓದಿ

ತೌಸ್ಸಂಡ್ ಲೈಟ್ಸ್ ಕ್ಷೇತ್ರದ ಅಭ್ಯರ್ಥಿ ಖುಷ್ಬೂ ಪರ ’ಚಾಣಕ್ಯ’ನ ಪ್ರಚಾರ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತೌಸ್ಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿದರು....

ಮುಂದೆ ಓದಿ

ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ನಟಿ ಖುಷ್ಬೂ ಸುಂದರ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್  ಗುರುವಾರ ಚೆನ್ನೈನ ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ...

ಮುಂದೆ ಓದಿ

ಅರವಕುರಿಚಿಯಿಂದ ಕೆ.ಅಣ್ಣಾಮಲೈ, ತೌಸಂಡ್​ ಲೈಟ್ಸ್​ ಕ್ಷೇತ್ರದಿಂದ ನಟಿ ಖುಷಬೂ ಸ್ಪರ್ಧೆ

ನವದೆಹಲಿ: ತಮಿಳುನಾಡು ರಾಜ್ಯದಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ತರುವ ಅಪೇಕ್ಷೆ ಯಲ್ಲಿರುವ ಬಿಜೆಪಿ ಪಕ್ಷವು, 20 ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯ...

ಮುಂದೆ ಓದಿ

ತಮಿಳುನಾಡು ಚುನಾವಣೆ ಬ್ರೇಕಿಂಗ್: ಅಣ್ಣಾಮಲೈ, ಖುಷ್ಬೂ’ಗೆ ಬಿಜೆಪಿ ಟಿಕೆಟ್‌

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ...

ಮುಂದೆ ಓದಿ

ನಟಿ ಖುಷ್ಬೂ ಸುಂದರ್ ಕಾರು ಅಪಘಾತ

ಚೆನ್ನೈ : ತಮಿಳುನಾಡಿನ ಮೇಲ್ ಮರವತ್ತೂರ್ ಸಮೀಪ್ ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಖುಷ್ಬೂ ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್...

ಮುಂದೆ ಓದಿ

ಲಗ್ಗೆರೆಯಲ್ಲಿ ಮುನಿರತ್ನ ಪರ ’ಖುಷ್ಬು’ ಪ್ರಚಾರ

ಬೆಂಗಳೂರು : ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದ ನಟಿ ಖುಷ್ಬೂ, ರಾಜ್ಯದಲ್ಲಿನ ಉಪ ಚುನಾವಣೆಯ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಲಗ್ಗೆರೆಯಲ್ಲಿ...

ಮುಂದೆ ಓದಿ

‘ಕೈ’ ಬಿಟ್ಟು ಕಮಲ ಮುಡಿದ ನಟಿ ಖುಸ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ. ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು...

ಮುಂದೆ ಓದಿ

ಬಿಜೆಪಿ ಸೇರಲು ಅಣಿಯಾದ ನಟಿ ಖುಸ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ದ್ದಾರೆ. ಅವರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ. ಸೋನಿಯಾ ಗಾಂಧಿ...

ಮುಂದೆ ಓದಿ

’ಕೈ’ ತೊರೆದ ಖುಷ್ಬೂ

ಚೆನ್ನೈ: ಹಿರಿಯ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಪಕ್ಷದಲ್ಲಿನ ಕೆಲವು ಬೆಳವಣಿಗೆಗಳು ಮತ್ತು ಪ್ರಾಮಾಣಿಕವಾಗಿ ಅಲ್ಲಿ ದುಡಿಯಲು...

ಮುಂದೆ ಓದಿ

error: Content is protected !!